ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರ್ಬಳ್ಳಿ ಹುಂಡಿ ಗ್ರಾಮದಿಂದ ವೈಯಕ್ತಿಕ ವಿಚಾರವಾಗಿ ಅಣ್ಣ ತಮ್ಮಂದಿರ ಗಲಾಟೆ ಮಾಡುತ್ತಿದ್ದಾರೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಗಲಾಟೆ ಮಾಡಿದಂತೆ ತಿಳುವಳಿಕೆ ನೀಡಿರುತ್ತಾರೆ.@Rangepol_SR@SPmysuru@112Karnataka
ಟಿ ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯ ಎಡದರೆ ಗ್ರಾಮದಲ್ಲಿ ತಮ್ಮ ಕುಡಿದು ಬಂದು ಗಲಾಟೆ ಮಾಡುತ್ತಿದ್ದಾನೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆತನಿಗೆ, ಗಲಾಟೆ ಮಾಡದಂತೆ ತಿಳುವಳಿಕೆ ನೀಡಿರುತ್ತಾರೆ.@Rangepol_SR@SPmysuru
ಕವಲಂದೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಡ್ರಳ್ಳಿ ಗ್ರಾಮದಿಂದ ವ್ಯಕ್ತಿ ಒಬ್ಬ ಕುಡಿದು ಗಲಾಟೆ ಮಾಡುತ್ತಿದ್ದಾನೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆತನಿಗೆ ಗಲಾಟೆ ಮಾಡಿದಂತೆ ತಿಳುವಳಿಕೆ ನೀಡಿರುತ್ತಾರೆ.@Rangepol_SR@SPmysuru@112Karnataka
ಮೈಸೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ರಮಾಬಾಯಿ ನಗರದಲ್ಲಿ ಮಗ ತಾಯಿ ಯೊಂದಿಗೆ ಗಲಾಟೆ ಮಾಡುತ್ತಿದ್ದಾನೆ ಎಂದು 112ಗೆ ಕರೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆತನಿಗೆ ಗಲಾಟೆ ಮಾಡಿದಂತೆ ತಿಳುವಳಿಕೆ ನೀಡಿರುತ್ತಾರೆ.@Rangepol_SR@SPmysuru@112Karnataka
ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಂಜನೇಯ ಬ್ಲಾಕ್ ನಲ್ಲಿ ಮನೆ ಕೆಲಸ ಮಾಡುವ ವಿಚಾರದಲ್ಲಿ ಅಣ್ಣನ ಮಗ ಗಲಾಟೆ ಮಾಡುತ್ತಿದ್ದಾರೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಅವರಿಬ್ಬರಿಗೂ ಗಲಾಟೆ ಮಾಡಿದಂತೆ ತಿಳುವಳಿಕೆ ನೀಡಿರುತ್ತಾರೆ.@Rangepol_SR@SPmysuru
ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಹುನುಗನಹಳ್ಳಿ ಗ್ರಾಮದಲ್ಲಿ ಮಗ ಸಣ್ಣ ಪುಟ್ಟ ವಿಚಾರವಾಗಿ ತಂದೆಯೊಂದಿಗೆ ಗಲಾಟೆ ಮಾಡುತ್ತಿದ್ದಾನೆ ಎಂದು 112ಗೆ ಕರೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆತನಿಗೆ ಗಲಾಟೆ ಮಾಡಿದಂತೆ ತಿಳುವಳಿಕೆ ನೀಡಿರುತ್ತಾರೆ.@Rangepol_SR@SPmysuru
ಮೈಸೂರು ಜಿಲ್ಲೆ ಬೆಟ್ಟದಪುರ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ಮಾಡುತ್ತಿರುವುದಾಗಿ 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಗಲಾಟೆ ಮಾಡದಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ. @Rangepol_SR@SPmysuru@112Karnataka
ಮೈಸೂರು ಜಿಲ್ಲೆಯ ಕೆ ಆರ್ ನಗರ ಠಾಣಾ ವ್ಯಾಪ್ತಿಯಲ್ಲಿ ಜಮೀನಿನ ವಿಚಾರವಾಗಿ ಗಲಾಟೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳವಾಹನವು ಭೇಟಿ ನೀಡಿ ಸೂಕ್ತ ತಿಳುವಳಿಕೆ ನೀಡಿ ಸಂಬಂಧ ಪಟ್ಟ ಇಲಾಖೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸಲಾಗಿದೆ. @Rangepol_SR@SPmysuru@112Karnataka
ಮೈಸೂರು ಜಿಲ್ಲೆ ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ಮಾಡುತ್ತಿರುವುದಾಗಿ 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಆತನಿಗೆ ಗಲಾಟೆ ಮಾಡದಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ. @Rangepol_SR@SPmysuru@112Karnataka
ಟಿ ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕರೋಹಟ್ಟಿ ಗ್ರಾಮದಲ್ಲಿ ತಮ್ಮ ಕುಡಿದು ಗಲಾಟೆ ಮಾಡುತ್ತಿದ್ದಾನೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆತನಿಗೆ ಗಲಾಟೆ ಮಾಡಿದಂತೆ ತಿಳುವಳಿಕೆ ನೀಡಿರುತ್ತಾರೆ.@Rangepol_SR@SPmysuru
ಕೆ ಆರ್ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿ ಕುಡಿದು ಗಲಾಟೆ ಮಾಡುತ್ತಿದ್ದಾನೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆತನಿಗೆ ಗಲಾಟೆ ಮಾಡದಂತೆ ತಿಳುವಳಿಕೆ ನೀಡಿ ಬಂದಿರುತ್ತಾರೆ.@Rangepol_SR@SPmysuru
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಮೀನಿನ ವಿಚಾರವಾಗಿ ಗಲಾಟೆ ಎಂದು 112ಗೆಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳವಾಹನವು ಭೇಟಿ ನೀಡಿ ಅವರಿಗೆ ಸಂಬಂಧಪಟ್ಟ ಇಲಾಖೆಯಲ್ಲಿ ಬಗೆಹರಿಸಿಕೊಳ್ಳಲು ತಿಳಿಸಲಾಗಿದೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಮೀನಿನ ವಿಚಾರವಾಗಿ ಗಲಾಟೆ ಎಂದು 112ಗೆಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳವಾಹನವು ಭೇಟಿ ನೀಡಿ ಅವರಿಗೆ ಸಂಬಂಧಪಟ್ಟ ಇಲಾಖೆಯಲ್ಲಿ ಬಗೆಹರಿಸಿಕೊಳ್ಳಲು ತಿಳಿಸಲಾಗಿದೆ.@Rangepol_SR@SPmysuru@112Karnataka
ಮೈಸೂರು ಜಿಲ್ಲೆಯ ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಮೀನಿನ ವಿಚಾರವಾಗಿ ಗಲಾಟೆ ಎಂದು 112ಗೆಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳವಾಹನವು ಭೇಟಿ ನೀಡಿ ಅವರಿಗೆ ಸಂಬಂಧಪಟ್ಟ ಇಲಾಖೆಯಲ್ಲಿ ಬಗೆಹರಿಸಿಕೊಳ್ಳಲು ತಿಳಿಸಲಾಗಿದೆ.@Rangepol_SR@SPmysuru@112Karnataka
ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಮಗ ಕೌಟುಂಬಿಕ ವಿಚಾರವಾಗಿ ಗಲಾಟೆ ಮಾಡುತ್ತಿರುವುದಾಗಿ 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಆತನಿಗೆ ಗಲಾಟೆ ಮಾಡದಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ. @Rangepol_SR@SPmysuru@112Karnataka
ಮೈಸೂರು ಜಿಲ್ಲೆಯ ಕೆ ಆರ್ ನಗರ ಠಾಣಾ ವ್ಯಾಪ್ತಿಯಲ್ಲಿ ಜಮೀನಿನ ವಿಚಾರವಾಗಿ ಗಲಾಟೆ ಎಂದು 112ಗೆಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳವಾಹನವು ಭೇಟಿ ನೀಡಿ ಅವರಿಗೆ ಸಂಬಂಧಪಟ್ಟ ಇಲಾಖೆಯಲ್ಲಿ ಬಗೆಹರಿಸಿಕೊಳ್ಳಲು ತಿಳಿಸಲಾಗಿದೆ. @Rangepol_SR@SPmysuru@112Karnataka
ಸಾಲಿಗ್ರಾಮ ಪೋಲಿಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ಅಳಿಯ ಕುಡಿದು ಗಲಾಟೆ ಮಾಡುತ್ತಿದ್ದಾನೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆತನಿಗೆ ಗಲಾಟೆ ಮಾಡದಂತೆ ತಿಳುವಳಿಕೆ ನೀಡಿ ಬಂದಿರುತ್ತಾರೆ.@Rangepol_SR@SPmysuru
ಮೈಸೂರು ಜಿಲ್ಲೆ ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಗಂಡ ಕುಡಿದು ಗಲಾಟೆ ಮಾಡುತ್ತಿರುವುದಾಗಿ 112 ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳ ವಾಹನ ಭೇಟಿ ನೀಡಿ ಆತನಿಗೆ ಗಲಾಟೆ ಮಾಡದಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ. @Rangepol_SR@SPmysuru@112Karnataka
ಮೈಸೂರು ಜಿಲ್ಲೆಯ ತಲಕಾಡು ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ಎಂದು 112ಗೆ ಕರೆ ಬಂದಿದ್ದು ತಕ್ಷಣ ಸ್ಥಳಕ್ಕೆ ಹೊಯ್ಸಳವಾಹನವು ಭೇಟಿ ನೀಡಿ ಅವರಿಗೆ ಸೂಕ್ತ ತಿಳುವಳಿಕೆ ನೀಡಿ ಸಮಸ್ಯೆ ಬಗೆಹರಿಸಲಾಗಿದೆ.@Rangepol_SR@SPmysuru@112Karnataka
ಎಚ್ ಡಿ ಕೋಟೆ ಠಾಣಾ ವ್ಯಾಪ್ತಿಯ ಖ್ಯಾತನಹಳ್ಳಿ ಗ್ರಾಮದಲ್ಲಿ ಗಲಾಟೆ ಎಂದು 112 ಗೆ ಕರೆ ಬಂದ ತಕ್ಷಣ ಸ್ಥಳಕ್ಕೆ ಹೊಯ್ಸಳವಾಹನ ಭೇಟಿ ನೀಡಿದಾಗ ಜಮೀನಿನ ವಿಚಾರವಾಗಿ ಗಲಾಟೆಯಾಗಿದ್ದು ಇಬ್ಬರಿಗೂ ಸೂಕ್ತ ತಿಳುವಳಿಕೆ ಹೇಳಿ ಸಂಬಂಧ ಪಟ್ಟ ಇಲಾಖೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸಿರುತ್ತಾರೆ.@Rangepol_SR@SPmysuru@112Karnataka