ಇಂದು ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಸಭೆಯನ್ನು ಆಯೋಜಿಸಿದೆ.ಸದರಿ ಕಾರ್ಯಕ್ರಮವು ಯೂಟ್ಯೂಬ್ ನಲ್ಲಿ ನೇರ ಪ್ರಸಾರವಾಗಲಿದ್ದು ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳುವಂತೆ ಕೋರಿದೆ.
@DgpKarnataka
ID No:2842556 ಪರಶುರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಸಿಕೆರೆ ಗ್ರಾಮದಲ್ಲಿ ಕುಟುಂಬ ಸದಸ್ಯರ ನಡುವೆ ಗಲಾಟೆ ನಡೆಯುತ್ತಿರುವ ಬಗ್ಗೆ ಹೊಯ್ಸಳ-09 ರ ಅಧಿಕಾರಿ & ಸಿಬ್ಬಂದಿಯವರು ಶೀಘ್ರವೇ ಸ್ಥಳಕ್ಕೆ ಭೇಟಿ ನೀಡಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಿ ಇಬ್ಬರಿಗೂ ಬುದ್ದಿವಾದ ಹೇಳಿರುತ್ತಾರೆ.
@DgpKarnataka
ID No:2847909 ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ಯಲ್ಲಾ ಭೋವಿಹಟ್ಟಿ ಗ್ರಾಮದಲ್ಲಿ ಅಕ್ಕ-ಪಕ್ಕದ ಮನೆಯವರ ನಡುವೆ ಜಗಳ ನಡೆಯುತ್ತಿರುವ ಬಗ್ಗೆ ಹೊಯ್ಸಳ-07 ರ ಅಧಿಕಾರಿ & ಸಿಬ್ಬಂದಿಯವರು ಶೀಘ್ರವೇ ಸ್ಥಳಕ್ಕೆ ಭೇಟಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಿ ಇಬ್ಬರಿಗೂ ಬುದ್ದಿವಾದ ಹೇಳಿರುತ್ತಾರೆ.
@DgpKarnataka
ಮಾನ್ಯ ಪೊಲೀಸ್ ಅಧೀಕ್ಷಕರು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಗೆ ನಿನ್ನೆ ಭೇಟಿ ನೀಡಿ ಹಿರಿಯೂರು ಉಪವಿಭಾಗದ ಪೊಲೀಸ್ ಅಧಿಕಾರಿಗಳೊಂದಿಗೆ ತನಿಖೆಯಲ್ಲಿರುವ ಘೋರ ಪ್ರಕರಣಗಳ ಪ್ರಸ್ತುತ ಹಂತವನ್ನು ಪರಿಶೀಲಿಸಿ, ಕಾನೂನು & ಸುವ್ಯವಸ್ಥೆ ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ಕರ್ತವ್ಯ ಸೂಚನೆಗಳನ್ನು ನೀಡಿದರು.@DgpKarnataka
ದ್ವಿ-ಚಕ್ರ ವಾಹನಗಳನ್ನು ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೇಟ್ ಧರಿಸಿ, ರಸ್ತೆಗಳಲ್ಲಿ ಸಾಹಸಮಯ ಪ್ರದರ್ಶನ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ.ಒಂದು ಕ್ಷಣದ ನಿರ್ಲಕ್ಷತೆಗೆ ತಮ್ಮ ಜೀವವನ್ನು ಬೆಲೆ ತೆರಬೇಕಾಗುತ್ತದೆ ಹಾಗೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಿ.
@DgpKarnataka@112chitradurga
ಇಂದು ಚಿತ್ರದುರ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಮಾನತ್ತು ಪಡಿಸಿಕೊಂಡಿದ್ದ ಅಂದಾಜು 189 ಕೆ.ಜಿ. 697 ಗ್ರಾಂ ತೂಕದ ಸುಮಾರು 26,48,867/- ರೂ ಮೌಲ್ಯದ ಗಾಂಜಾ ಸೊಪ್ಪನ್ನು ಮಾನ್ಯ ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಪಂಚರ ಸಮಕ್ಷಮ ನಾಶಪಡಿಸಲಾಯಿತು. @DgpKarnataka@KarnatakaCops
ಈ ದಿನ :-25.06.2026 ರಂದು ಪರಶುರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪರಶುರಾಂಪುರ ಗ್ರಾಮದ ಸರ್ವೋದಯ ಶಾಲೆಗೆ ಭೇಟಿ ಮಾಡಿ ಸದರಿ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ಕಾನೂನು ಬಾಹಿರ ವಾಗಿದ್ದು, ಇದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ID No:2840335 ಚಿತ್ರಹಳ್ಳಿ-ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನೇರಳಕಟ್ಟೆ ಗ್ರಾಮದಲ್ಲಿ ಕುಟುಂಬ ಸದಸ್ಯರ ನಡುವೆ ಜಗಳ ನಡೆಯುತ್ತಿರುವ ಬಗ್ಗೆ ಹೊಯ್ಸಳ-04 ರ ಅಧಿಕಾರಿ & ಸಿಬ್ಬಂದಿಯವರು ಶೀಘ್ರವೇ ಸ್ಥಳಕ್ಕೆ ಭೇಟಿ ನೀಡಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಿ ಇಬ್ಬರಿಗೂ ಬುದ್ದಿವಾದ ಹೇಳಿರುತ್ತಾರೆ.
@DgpKarnataka
ಈ ದಿನ ಶ್ರೀರಾಂಪುರ ಪೊಲೀಸ್ ಠಾಣೆ ಯ ಪೊಲೀಸ್ ಉಪನಿರೀಕ್ಷಕರು ರವರು ಶ್ರೀರಾಂಪುರ ಸರ್ಕಾರಿ ಪಿಯು ಕಾಲೇಜಿನಲ್ಲಿ NDPS ಕಾಯ್ದೆ ಬಗ್ಗೆ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಮತ್ತು ಕ್ವಿಜ್ ಕಾರ್ಯಕ್ರಮವನ್ನು ನಡೆಸಿದರು.@spchitradurga@112chitradurga
ಈ ದಿನ ಹೊಸದುರ್ಗ ಪೊಲೀಸ್ ಠಾಣಾ ವತಿಯಿಂದ SJM ಹಾಗೂ ಇಂದಿರಾ ಗಾಂಧಿ ಪಿಯು ಕಾಲೇಜ್ ನಲ್ಲಿ ಪಿಎಸ್ಐ ಮಹೇಶಕುಮಾರ್ ರವರು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಕೈಗೊಂಡು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಗ್ಗೆ, ಸಂಚಾರಿ ನಿಯಮಗಳ ಪಾಲನೆ ಹಾಗೂ ಸೈಬರ್ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
@spchitradurga#SayNoToDrugs