ನಲ್ಮೆಯ ಸೆಲೆಬ್ರಿಟೀಸ್, ನಿಮ್ಮ ನಿರಂತರ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕೆ ಅನಂತ ಧನ್ಯವಾದಗಳು 🙏
ನೀವು ಕಾತುರದಿಂದ ಕಾಯುತ್ತಿದ್ದ #TheDevil ಡಿಸೆಂಬರ್ 12 ರಂದು ಬಿಡುಗಡೆಯಾಗಲಿದೆ.
#TheDevil is landing on 12-12-2025 🎬
My dear celebrities, thank you for your prayers, love, and endless support 🙏
ನಮ್ಮ ದಿನಕರ್ ನಿರ್ದೇಶನದ 'ರಾಯಲ್' ಚಿತ್ರದ ಟ್ರೈಲರ್ ಈಗಷ್ಟೇ ಬಿಡುಗಡೆಯಾಗಿದೆ. ಒಳ್ಳೆ ತಾರಾಗಣ ಹಾಗೂ ಕಥೆ ಹೊಂದಿರುವ ಈ ಚಿತ್ರವೂ ಯಶಸ್ವಿಯಾಗಲಿ ಎಂದು ಆಶಿಸುತ್ತಾ ಕನ್ನಡ ಚಿತ್ರಗಳಿಗೆ ನಿಮ್ಮ ಪ್ರೀತಿ ಪ್ರೋತ್ಸಾಹ ಸದಾ ಇರುತ್ತದೆ ಎಂದು ನಂಬಿದ್ದೇನೆ. ಇದೇ ಜನವರಿ 24 ಚಿತ್ರವೂ ನಿಮ್ಮ ಮುಂದೆ ಬರಲಿದೆ
#Royal hitting theatres from January 24th!
https://t.co/ZvM27M1AnV
@dinakar219
An Era Comes To An End in T20Is! 😢
The Aura Will Stay Forever! ☺️
2️⃣ Legends of the game 🙌
45 🤝 18
Thank you, Rohit Sharma and Virat Kohli 🫡 🫡
#T20WorldCup | #TeamIndia | #SAvIND | @ImRo45 | @imVkohli
This picture epitomises how I’m feeling right now. So many words but can’t find the right ones to express what yesterday meant to me but I will, and I will share them, but right now I’m basking in a dream come true for a billion of us. ❤️🏆
It's your Captain Rohit Sharma signing off from T20Is after the #T20WorldCup triumph! 🏆
He retires from the T20I cricket on a very special note! 🙌 🙌
Thank you, Captain! 🫡
#TeamIndia | @ImRo45
ನಮ್ಮ ಮೆಜೆಸ್ಟಿಕ್ ಚಿತ್ರದ ನಿರ್ಮಾಪಕರಾದ ಎಮ್.ಜಿ. ರಾಮಮೂರ್ತಿ ಹಾಗೂ ಮಿಲನ ಪ್ರಕಾಶ್ ರವರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿಮ್ಮ ಜನ್ಮದಿನವು ನಿಮಗೆ ತುಂಬಾ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರಲಿ! ನಿಮ್ಮ ಇಷ್ಟಾರ್ಥಗಳೆಲ್ಲಾ ಆದಷ್ಟು ಬೇಗ ಈಡೇರಲಿ 🙂
ನನ್ನ ಪ್ರೀತಿಯ ಕೋರಿಕೆಗೆ ಬೆಲೆಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು ತಿಳಿಸಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯಾ ಮಿತ್ರರು, ರಾಜಕೀಯ ಗಣ್ಯರು, ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಅನಂತ ಅನಂತ ವಂದನೆಗಳು. ಹುಟ್ಟುಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದ ಅಭಿಮಾನಿಗಳಿಗೆ ನನ್ನ ಅಭಿನಂದನೆಗಳು.
ಈ ನಿಮ್ಮ ಪ್ರೀತಿ-ಅಭಿಮಾನಕ್ಕೆ ಎಂದಿಗೂ ಬೆಲೆ ಕಟ್ಟಲಾಗುವುದಿಲ್ಲ. ಧನ್ಯೋಸ್ಮಿ ಕರ್ನಾಟಕ 🙏🏾
ನಾಡಿನ ಸಮಸ್ತ ರೈತಬಂಧುಗಳಿಗೆ ರೈತರ ದಿನದ ಹಾರ್ದಿಕ ಶುಭಾಶಯಗಳು ❤️
ಈ ವಿಶೇಷ ದಿನದಂದು ನಮ್ಮ ಚಿತ್ರದ ವಿಶೇಷ ಹಾಡನ್ನು ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ಸಂಜೆ 8:16ಕ್ಕೆ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲಿದ್ದೇವೆ 😊
#KaateraStormFromDec29th