ನಲ್ಮೆಯ ಮ್ಯೂಸಿಕ್ ಮಾಂತ್ರಿಕ, ಸಹೋದರನ ಸಮಾನರಾದ ಹರಿಕೃಷ್ಣಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಇಷ್ಟಾರ್ಥಗಳೆಲ್ಲವೂ ಈಡೇರಲಿ. ಸುಖ-ಶಾಂತಿ ಸದಾ ನಿಮ್ಮ ಬಾಳಿನಲ��ಲಿರಲಿ @harimonium
ಸಮಸ್ತ ನಾಡಿನ ಜನತೆಗೆ ೭೭ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ದೇಶಕ್ಕಾಗಿ ಮಡಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ಸ್ವಾತಂತ್ರ್ಯದ ಮನೋಭಾವವು ಸದಾ ನಮ್ಮ ಹೃದಯದಲ್ಲಿರಲಿ. ನಮ್ಮ ದೇಶ ನಮ್ಮ ಹೆಮ್ಮೆ.
ನಮ್ಮ ಭಾರತ ಮಾತೆಯ ಸೇವೆಗಾಗಿ ತಮ���ಮ ಜೀವನವನ್ನೇ ಮುಡಿಪಿಟ್ಟ ವೀರ ಹುತಾತ್ಮರನ್ನು ಸ್ಮರಿಸುತ್ತಾ ಎಲ್ಲಾ ಹೆಮ್ಮೆಯ ಭಾರತೀಯರಿಗೂ ೭೫ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಈ ಶುಭದಿನದಂದು ನಮ್ಮ ಕ್ರಾಂತಿ ಚಿತ್ರತಂಡದಿಂದ ಹೊಸ ಪೋಸ್ಟರ್ ನಿಮಗಾಗಿ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾವು ಸದಾ ಆಭಾರಿ 🙏
#Kranti #ಕ್ರಾಂತಿ