ವಿಜಯಪುರ ಆಗಸ್ಟ್ ೪: ೨೦೨೨ರ ಜನವರಿ ೧೩ರಂದು ಪ್ರಕಟಿಸಲಾಗಿರುವ ವಿಧಾನಸಭಾ ಮತಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ವಿಜಯಪುರಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ಸಂಬಂಧ ವಾರ್ಡುವಾರು ಕರಡು ಮತದಾರರ ಪಟ್ಟಿಯನ್ನು ಆ.೪ರಂದು ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
ಬೀದರ ಏಪ್ರೀಲ್ 14: ಭಾರತ ಭಾಗ್ಯವಿಧಾತ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ದಿನದಂದು ಬೀದರ ಜಿಲ್ಲಾಧಿಕಾರಿಗಳಾದ ಗೋವಿಂದ ರೆಡ್ಡಿ ಅವರು ಡಾ.ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
ಬೀದರ ಏಪ್ರೀಲ್ 14: ಭಾರತ ಭಾಗ್ಯವಿಧಾತ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ದಿನದಂದು ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಬಾಬು ಡಿ ಅವರು ಡಾ.ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
@kishorebabu2013