ಸಂಸದ ರಮೇಶ ಜಿಗಜಿಣಗಿ.
===============
ರಸ್ತೆ ಹಾಗೂ ಬ್ರೀಜ್ ಕಾಮಗಾರಿ ಪರಿಶೀಲನೆ
ನಾಗಠಾಣ, ಮಿಂಚನಾಳ ಮಧ್ಯ 6 ಕಿ. ಮಿ. ರಸ್ತೆ 2 ಬ್ರೀಜ್ ಒಳಗೊಂಡು ಇಗಾಗಲೇ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು 1 ಬ್ರೀಜ್ ಮುಗಿಯುವ ಹಂತದಲ್ಲಿದೆ. ನಾಗಠಾಣ ಹತ್ತಿರದ ಬ್ರೀಜ್ಗೆ ಕಾಮಗಾರಿ ನಡೆಯುತ್ತಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದರು.
-ಶಾಸಕ ಶ್ರೀ ಬಸನಗೌಡ ರಾ ಪಾಟೀಲ (ಯತ್ನಾಳ
===================
ನಗರದ ಮಠಪತಿಗಲ್ಲಿಯ ಆದಿಶಕ್ತಿ ಸಭಾಭವನದಲ್ಲಿ ಕೋವಿಡ್ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಿಶ್ವ ಹಾಗೂ ದೇಶಾದ್ಯಂತ ಕೋವಿಡ್ ಎರಡನೇ ಅಲೆ ಆರಂಭವಾಗಿದೆ. ಕಾರಣ ಎಲ್ಲರೂ ಜಾಗೃತರಾಗಿ ಇರುವುದರ ಜೊತೆಗೆ ಸರಕಾರದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು.
ವಿಜಯಪುರ (ಕ.ವಾ) ಏ. 16 : ಜಿಲ್ಲೆಯ ಸಿಂದಗಿ ತಾಲೂಕು ಹಾಗೂ ದೇವರಹಿಪ್ಪರಗಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಂದಗಿ ಕಚೇರಿಯಲ್ಲಿಂದು ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಸಭೆ ನಡೆಸಿದರು.
ವಿಜಯಪುರ (ಕ.ವಾ) ಏ. 15 : ಕೋವಿಡ್ ಎರಡನೇ ಅಲೆ ದಿನೇದಿನೇ ಹೆಚ್ಚಾಗುತ್ತಿದ್ದು, ಈ ಕುರಿತು ಜಾಗೃತಗೊಳ್ಳುವ ಜೊತೆಗೆ ಹೆಚ್ಚಿನ ಜನ ಸೇರುವಂತಹ ಕಲ್ಯಾಣ ಮಂಟಪ, ಅಂಗಡಿ ಮುಂಗಟ್ಟುಗಳು ಹಾಗೂ ಗ್ರಂಥಾಲಯಗಳ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರು ಸೂಚನೆ ನೀಡಿದ್ದಾರೆ.
ರಾಜ್ಯದ ಗ್ರಾಮಗಳಲ್ಲಿ ಒಂದೇ ಸೂರಿನಡಿಯಲ್ಲಿ ಎಲ್ಲಾ ಇಲಾಖೆಗಳ ಪ್ರಮುಖ ನಾಗರಿಕ ಸೇವೆಗಳನ್ನು ನಾಗರಿಕರಿಗೆ ನೀಡುವ ಉದ್ದೇಶದಿಂದ ಖಾಸಗಿ ಸಹಭಾಗಿತ್ವದೊಂದಿಗೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಶ್ರೀ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು.
ಮುಂಬರುವ ಪ.ಪೂ ಪರೀಕ್ಷೆಗಳು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕ ರೀತಿಯಲ್ಲಿ ಕೈಗೊಳ್ಳುವ ಜೊತೆಗೆ ಎಲ್ಲ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಶ್ರೀ ಎಸ್. ಸುರೇಶ್ ಕುಮಾರ್ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಜಯಪುರ: (ಕ.ವಾ)ಏ.5: ಕೋವಿಡ್-19 ಲಸಿಕೆ ಪಡೆಯುವುದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಆಗುವುದಿಲ್ಲ ಕಾರಣ 45 ವರ್ಷ ಮೇಲ್ಪಟ್ಟವರು 60 ವರ್ಷ ಒಳಗಿನವರು ತಪ್ಪದೇ ಕೋವಿಡ್-19 ಲಸಿಕೆ ಪಡೆಯುವಂತೆ ನಗರ ಶಾಸಕರಾದ ಶ್ರೀ ಬಸನಗೌಡ ರಾ ಪಾಟೀಲ (ಯತ್ನಾಳ) ಅವರು ಕರೆ ನೀಡಿದರು.
'ಹೆರಿಟೇಜ್ ವಾಕ್ 'ಅಂಗವಾಗಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಇಂದು ನಗರದ ಐತಿಹಾಸಿಕ ಆದಿಲ್ ಶಾಹಿ ಕಾಲದ ವಿವಿಧ ಸ್ಮಾರಕಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ನಗರದ ಬಾಬು ಜಗಜೀವನರಾಮ್ ವೃತ್ತದಿಂದ ಸುಭಾಸ್ ಚಂದ್ರ ಬೋಸ್ ವೃತ್ತದವೆರಗೆ 17.50 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಹಾಗೂ ಇಟಗಿ ಪೆಟ್ರೋಲ್ ಪಂಪ್ದಿಂದ ಮಹಿಳಾ ವಿಶ್ವವಿದ್ಯಾಲಯದವರೆಗೆ 35 ಕೋಟಿ ರೂ. ವೆಚ್ಚದ ಡಾಂಬರೀಕರಣ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಸಚಿವರಾದ ಶ್ರೀ ಗೋವಿಂದ ಕಾರಜೋಳ .
ಜಿಲ್ಲೆ ಒಳಗೊಂಡಂತೆ ರಾಜ್ಯದ ಬಹುತೇಕ ಕಡೆ ಕೋವಿಡ್ -19 ಎರಡನೇ ಅಲೆ ಪ್ರಾರಂಭವಾಗಿರುವ ಲಕ್ಷಣಗಳು ಕಂಡು ಬಂದಿದ್ದು, ಸಾರ್ವಜನಿಕರೆಲ್ಲರು ಎಚ್ಚರಿಕೆ ವಹಿಸುವ ಜೊತೆಗೆ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ತಿಳಿಸಿದ್ದಾರೆ.
ಕೃಷಿ ಸಚಿವ ಬಿ.ಸಿ ಪಾಟೀಲ ಅವರು
ಜಿಲ್ಲೆಯ ಇಂಡಿ ಹೊರವಲಯದಲ್ಲಿ 601 ಸ್ಕ್ವೇರ್ ಮೀ. ವಿಸ್ತೀರ್ಣದಲ್ಲಿ, 1 ಕೋಟಿ 58 ಲಕ್ಷ ರೂ. ವೆಚ್ಚದ ಕೃಷಿ ವಿಜ್ಞಾನ ಕೇಂದ್ರ ಆಡಳಿತ ಭವನದ ಉದ್ಘಾಟನೆ ಮಾಡಿದರು.
ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿಯ ಲೋಗೋ ವಿನ್ಯಾಸಗೊಳಿಸಲು ಸ್ಫರ್ಧೆಯನ್ನು ಏರ್ಪಡಿಸಲು ಉದ್ದೇಶಿಸಲಾಗಿದ್ದು, ಸ್ಫರ್ಧೆಯಲ್ಲಿ ಭಾಗವಹಿಸಲು ಎಲ್ಲ ವಿನ್ಯಾಸಕಾರರನ್ನು ಆಹ್ವಾನಿಸಲಾಗಿದ್ದು, ಜಿಲ್ಲೆಯ ಇತಿಹಾಸ, ಸಂಸ್ಕøತಿ ಮತ್ತು ವಿಶಿಷ್ಟತೆಗಳನ್ನು ಬಿಂಬಿಸುವ ಲಾಂಛನ ವಿನ್ಯಾಸಗೊಳಿಸುವುದಕ್ಕಾಗಿ ಸ್ಫರ್ಧೆಯ ಮೂಲಕ ಅರ್ಜಿ ಸಹ ಆಹ್ವಾನಿಸಲಾಗಿದೆ
@vijayapuradsdo@DcVijayapur The District Skill Office under the chairmanship of @DcVijayapur conducted a District Skill planning meeting with more than 20 stakeholders
@vijayapuradsdo @kaushalkar2017 6 days Entrepreneurship Development Program on Food Business and Medical Apparel production in Vijayapur, sponsored by SDEL, Bengaluru and organized by CEDOK, Vijayapur
@vijayapuradsdo Selco Foundation gave a demo on livelihood soluions such as roti-rolling machine, milking machine and sewing machine powered by solar energy at the Govt. ITI Campus, Vijayapura taluk, Vijayaura on 4th November 2020