Bestest wshs... @TheNameIsYash
It always takes a lot to go against the tide.
May this new step take u closer to the destiny ,, u have set ua eyes upon.
Cheers ♥️
Ķ
ನಾಡಿನ ಸಮಸ್ತ ಜನತೆಗೆ ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು.
ಜಗತ್ತಿನ ಅತಿ ಶ್ರೇಷ್ಠ ಕಾವ್ಯಗಳಲ್ಲಿ ಒಂದಾದ ರಾಮಾಯಣದ ಮೂಲಕ ಸತ್ಯ, ಧರ್ಮ, ನೀತಿ ಮತ್ತು ಮಾನವೀಯತೆಯ ಮೌಲ್ಯಗಳನ್ನು ಸಾರಿದ ಶ್ರೀ ವಾಲ್ಮೀಕಿ ಮಹಾಋಷಿಗಳಿಗೆ ನನ್ನ ಭಕ್ತಿಪೂರ್ವಕ ನಮನಗಳು.
Kantara Chapter 1: The New Benchmark for Kannada and Indian Cinema.
@shetty_rishab , your conviction, resilience, and sheer devotion are evident in every frame. As the writer, director, and actor, your vision translates into a truly immersive experience on screen.
Heartfelt congratulations to @VKiragandur sir and @hombalefilms . Your vision and unconditional support for ambitious projects are continually raising the industry's bar.
@rukminitweets and @gulshandevaiah , you delivered brilliant, powerhouse performances.
@AJANEESHB , your music breathes life into those frames.
Arvind Kashyap, your spectacular camera work brought that world to life
Excellent work by Jayaram, Pramod Shetty, Prakash Thuminad and the entire cast and crew. Light moments Rakesh Poojary gave to this film now stand as a fitting tribute to his talent.
Together, you all have crafted absolutely phenomenal cinema! 👏
ಬಸವ ಜಯಂತಿಯ ಶುಭ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರರ ಆಳವಾದ ಜ್ಞಾನವನ್ನು ನಾವು ಸ್ಮರಿಸುತ್ತೇವೆ. ಸಮಾಜಕ್ಕಾಗಿ ಅವರ ದೃಷ್ಟಿಕೋನ ಮತ್ತು ವಂಚಿತರನ್ನು ಮೇಲೆತ್ತಲು ಅವರ ಅವಿಶ್ರಾಂತ ಪ್ರಯತ್ನಗಳು ನಮಗೆ ಸದಾ ಮಾರ್ಗದರ್ಶನ ನೀಡುತ್ತಿರುತ್ತವೆ.
Congratulations to RCB for the emphatic win over KKR. Glad to hear the commentators finally say that RCB bowled well. The batting line up speaks for itself.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ @siddaramaiah ಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ @DKShivakumar ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು.
ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಇಂದು ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶವನ್ನು ಉದ್ಘಾಟಿಸಿ, ಹಿಂದಿನ ನಮ್ಮ ಸರ್ಕಾರದ ಸಾಧನೆಗಳು ಮತ್ತು ಮುಂದೆ ನಾವು ಅಧಿಕಾರಕ್ಕೆ ಬಂದಲ್ಲಿ ಜಾರಿಗೊಳಿಸುವ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದೆ.