ಹವಾಮಾನ ಆಧಾರಿತ ಫಸಲ್ ಭಿಮಾ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ, ಕಾಳುಮೆಣಸು ಸೇರ್ಪಡೆ ಆಗಿಲ್ಲ.ಇದು ರೈತರಿಗೆ ವಿಮೆಯ ರಕ್ಷಣೆ ಇಲ್ಲದೆ ಆರ್ಥಿಕ ನಷ್ಟ ತರುವ ಸಾಧ್ಯತೆ ಇದೆ. ಸರಕಾರ ಈ ಬೆಳೆಗಳನ್ನು ವಿಮೆ ವ್ಯಾಪ್ತಿಗೆ ತರಲು ಮುಂದಾಗಬೇಕಿದೆ. @siddaramaiah, @ShobhaBJP, @HPoonja, @nalinkateel, @utkhader, @CMofKarnataka
ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು-ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ
ರಾಜ್ಯದಾದ್ಯಂತ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.