I thank KPCCPresident @DKShivakumar Ji, CLP leader @siddaramaiah ji and senior party leaders for placing their trust in me & appointing me as KPCC Spokesperson.I shall serve to the best of my ability the party and people of Karnataka 🙏🏻
ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಶ್ರೀ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರು ನಿಧನರಾದ ಸುದ್ದಿ ಅತ್ಯಂತ ದುಃಖವನ್ನುಂಟುಮಾಡಿದೆ.
ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಶ್ರೀ ಎಚ್.ಡಿ. ದೇವೇಗೌಡರು ಹಾಗೂ ಕುಟುಂಬದವರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
Hearty congratulations to the students of Royal Palace PU College on your outstanding success in the NEET 2026 examination! Your hard work and dedication have made the institution proud. Wishing you all a bright and successful medical career ahead.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಆತ್ಮೀಯ ಸಹೋದರ ಶ್ರೀ ಕುಮಾರ್ ಆಲಗೂರ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿ, ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಸಾರ್ವಜನಿಕ ಜೀವನದಲ್ಲಿ ಇನ್ನಷ್ಟು ಯ���ಸ್ಸು ದೊರೆಯಲಿ ಎಂದು ಹಾರೈಸಿದೆ.
ಕನ್ನಡ ಚಿತ್ರರಂಗದ ಹೆಮ್ಮೆಯ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ಕುಮಾರ್ (ಶಿವಣ್ಣ) ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ-ಸಂತೋಷ ಹಾಗೂ ಇನ್ನಷ್ಟು ಯಶಸ್ಸನ್ನು ಕರುಣಿಸಲಿ. ಹೀಗೆ ಸದಾ ಕನ್ನಡಿಗರ ಮನ ಗೆಲ್ಲುತ್ತಾ, ಕನ್���ಡ ಚಿತ್ರರಂಗವನ್ನು ಶ್ರೀಮಂತಗೊಳಿಸುತ್ತಿರಲಿ.
#Shivarajkumar
ಸ್ವಾತಂತ್ರ್ಯ ಹೋರಾಟಗಾರ, ಕೃಷಿ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನಿಗಳಾದ ಡಾ. ��ಾಬು ಜಗಜೀವನ ರಾಂ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು.
ಶೋಷಿತರು ಮತ್ತು ದಮನಿತರ ಹಕ್ಕುಗಳಿಗಾಗಿ ಜೀವನಪರ್ಯಂತ ಹೋರಾಡಿದ ಅವರ ಆದರ್ಶಗಳು ಸದಾ ಸ್ಫೂರ್ತಿದಾಯಕವಾಗಿರಲಿ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಮರುನೇಮಕಗೊಂಡಿರುವ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದೆ. ಅವರ ನಾಯಕತ್ವದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತಷ್ಟು ಬಲಗೊಳ್ಳಲಿ ಎಂದು ಹಾರೈಸುತ್ತೇನೆ.
@kharge
ಜಮಖಂಡಿ ಮತಕ್ಷೇತ್ರದಲ್ಲಿ ಇಂದು ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ನಂಜಯ್ಯನಮಠ ಅವರ ನೇತೃತ್ವದಲ್ಲಿ ಬಿಎಲ್ಎಗಳು ಹಾಗೂ ಮುಖಂಡರಿಗಾಗಿ ಆಯೋಜಿಸಿದ್ದ SIR ತರಬೇತಿ ಕಾರ್ಯಗಾರ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಜಮಖಂಡಿ ಮತಕ್ಷೇತ್ರದ ಎಲ್ಲಾ ಮುಖಂಡರು, ವಿವಿಧ ಪದಾಧಿಕಾರಿಗಳು ಹಾಗೂ ಬಿಎಲ್ಎಗಳು ಉಪಸ್ಥಿತರಿದ್ದರು.
ಕಾರ ಹುಣ್ಣಿಮೆಯ ಹಾರ್ದಿಕ ಶುಭಾಶಯಗಳು!
ಉತ್ತರ ಕರ್ನಾಟಕದ ಕೃಷಿ ಸಂಸ್ಕೃತಿಯ ಪ್ರತೀಕವಾದ ಕಾರ ಹುಣ್ಣಿಮೆ ಪ್ರಕೃತಿ, ಗೋವು-ಎತ್ತುಗಳ ಮಹತ್ವ ಹಾಗೂ ಸಮೃದ್ಧ ಬೆಳೆಗಾಗಿ ಕೃತಜ್ಞತೆ ಸಲ್ಲಿಸುವ ಪವಿತ್ರ ಹಬ್ಬವಾಗಿದೆ.
ಈ ಶುಭ ಸಂದರ್ಭದಲ್ಲಿ ನಿಮ್ಮ ಜೀವನದಲ್ಲಿ ಸುಖ, ಶಾಂತಿ, ಆರೋಗ್ಯ ಹಾಗೂ ಸಮೃದ್ಧಿ ನೆಲೆಸಿರಲಿ.
ನಾಳೆ, ಜೂನ್ 29 ರಂದು ಜಮಖಂಡಿಯಲ್ಲಿ ಆಯೋಜಿಸಲಾಗಿರುವ SIR ತರಬೇತಿ ಕಾರ್ಯಗಾರಕ್ಕೆ ಎಲ್ಲಾ ಮುಖಂಡರು ಹಾಗೂ ಬಿಎಲ್ಎಗಳು ಕಡ್ಡಾಯವಾಗಿ ಹಾಜರಾಗಿ ಕಾರ್ಯಕ್ರಮವನ್ನು ��ಶಸ್ವಿಗೊಳಿಸಬೇಕಾಗಿ ವಿನಂತಿ. ನಿಮ್ಮ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ.
ನಾಡಿನ ಸಮಸ್ತ ಜನತೆಗೆ ಮೊಹರಂ ಹಬ್ಬದ ಹಾರ್ದಿಕ ಶುಭಾಶಯಗಳು.
ಈ ಪವಿತ್ರ ದಿನವು ಶಾಂತಿ, ಸೌಹಾರ್ದತೆ, ತ್ಯಾಗ, ಸತ್ಯ ಮತ್ತು ಮಾನವೀಯತೆಯ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಮತ್ತಷ್ಟು ಬಲಪಡಿಸಲಿ. ಎಲ್ಲರಿಗೂ ಸುಖ, ಸಮೃದ್ಧಿ ಹಾಗೂ ನೆಮ್ಮದಿ ದೊರಕಲಿ ಎಂದು ಹಾರೈಸುತ್ತೇನೆ.
ಅಂತರರಾಷ್ಟ್ರೀಯ ಯೋಗ ದಿನದ ಹಾರ್ದಿಕ ಶುಭಾಶಯಗಳು!
ಯೋಗವೇ ಆರೋಗ್ಯ, ನೆಮ್ಮದಿ ಮತ್ತು ಸಮತೋಲನದ ಜೀವನಕ್ಕೆ ದಾರಿ.
ಯೋಗವನ್ನು ಜೀವನದ ಭಾಗವಾಗಿಸೋಣ, ಆರೋಗ್ಯಕರ ಸಮಾಜವನ್ನು ನಿರ್ಮಿಸೋಣ.
ವಿಶ್ವ ಯೋಗ ದಿನದ ಶುಭಾಶಯಗಳು!
Warm birthday wishes to Shri Rahul Gandhi avaru🎉💐
May you be blessed with good health, happiness, and continued strength to serve the people of India. Your dedication, perseverance, and commitment to democratic values continue to inspire millions.
@RahulGandhi
पता है, भारत की सिर्फ़ 5 परीक्षाओं - NEET, JEE, SSC, UPSC और RRB की तैयारी पर छात्र और उनके परिवार हर साल कितना ख़र्च करते हैं?
₹3.5 लाख करोड़।
यानी भारत सरकार के पूरे शिक्षा बजट का लगभग तीन गुना। शिक्षा, स्वास्थ्य, श्रम, विज्ञान और महिला-बाल विकास - इन पाँच मंत्रालयों के कुल बजट के बराबर।
और बदले में करोड़ों युवाओं को क्या मिलता है? तनाव, अनिश्चितता, बेरोज़गारी, और टूटते सपने।
जो ख़र्च सरकार की ज़िम्मेदारी है, उसका बोझ आज परिवार उठा रहे हैं।
#ChhatronKiGoonj
ಇಂದು ತೇರದಾಳ ಮತಕ್ಷೇತ್ರದ ಕಲಹಳ್ಳಿ ಗ್ರಾಮದಲ್ಲಿ ಸುಮಾರು 300ಕ್ಕೂ ಹೆಚ್ಚು ಯುವಕರು ಹಾಗೂ ಹಿರಿಯರು ಬಿಜೆಪಿ ಪಕ್ಷವನ್ನು ತೊರೆದು, ಕಾಂಗ್ರೆಸ್ ಯುವ ನಾಯಕರಾದ ಶ್ರೀ ಸಿದ್ದು ಕೊಣ್ಣೂರ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದೆ. ಕಾಂಗ್ರೆಸ್ ಸೇರ್ಪಡೆಯಾದ ಎಲ್ಲರಿಗೂ ಸ್ವಾಗತ.
ಸು ಸಂಸ್ಕೃತಿ, ಸಂಸ್ಕಾರ ಸೇವಾ ಮಂಚ (ರಿ), ಸಾವಳಗಿ ವತಿಯಿಂದ ಸಾವಳಗಿ ಹೋಬಳಿಯ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಆಯೋಜಿಸಲಾದ ಗೌರವ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಶುಭ ಹಾರೈಸಿದೆ.
ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ (ರಿ), ಬೆಂಗಳೂರು ನಗರ ಘಟಕ ಜಮಖಂಡಿ ಹಾಗೂ ದೈವಮಂಡಳಿ (ರಿ), ಜಮಖಂಡಿ ಇವರ ��ಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಶುಭ ಹಾರೈಸಿದೆ.
ಬೆಂಗಳೂರಿನಲ್ಲಿ ಇಂದು ಶ್ರೀ ಮನ್ಸೂರ್ ಅಲಿ ಖಾನ್ ಅವರನ್ನು ಭೇಟಿ ಮಾಡಿ, ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.
ಅವರ ಅವಧಿ ಯಶಸ್ವಿಯಾಗಲಿ ಹಾಗೂ ರಾಷ್ಟ್ರಸೇವೆಯಲ್ಲಿ ಇನ್ನಷ್ಟು ಮಹತ್ವದ ಕೊಡುಗೆ ನೀಡುವಂತಾಗಲಿ ಎಂದು ಹಾರೈಸುತ್ತೇನೆ.
@MansoorKhanINC
ಬೆಂಗಳೂರಿನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಸಭೆಗೆ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.
ಅವರ ನಾಯಕತ್ವದಲ್ಲಿ ದೇಶ ಮತ್ತು ಪಕ್ಷಕ್ಕೆ ಇನ್ನಷ್ಟು ಸೇವೆ ಸಲ್ಲಿಸುವಂತಾಗಲಿ ಎಂದು ಹಾರೈಸುತ್ತೇನೆ.
@kharge
ನಮ್ಮ ಪಕ್ಷದ ಹಿರಿಯ ನಾಯಕರು, ರಾಜ್ಯ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇ��ರು ಅವರಿಗೆ ಉತ್ತಮ ಆರೋಗ್ಯ, ಆಯುಷ್ಯ, ಸುಖ-ಸಮೃದ್ಧಿ ಹಾಗೂ ಜನಸೇವೆಗೆ ಇನ್ನಷ್ಟು ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ.
@RLR_BTM