ಯರಗಟ್ಟಿ ತಾಲೂಕಿನ ಸಾರ್ವಜನಿಕರ ಬಹುಕಾಲದ ನಿರೀಕ್ಷೆಯಾಗಿದ್ದ, ಸುಮಾರು ₹8.60 ಕೋಟಿ ವೆಚ್ಚದ ಅತ್ಯಾಧುನಿಕ ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡ (ಪ್ರಜಾಸೌಧ) ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ನೂತನ ತಾಲೂಕು ಪಂಚಾಯತ್ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು.
ಜನಸ್ನೇಹಿ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಈ ಪ್ರಜಾಸೌಧ, ಯರಗಟ್ಟಿ ತಾಲ್ಲೂಕಿನ ಆಡಳಿತ ವ್ಯವಸ್ಥೆಗೆ ಹೊಸ ಆಯಾಮ ನೀಡುವುದರ ಜೊತೆಗೆ ಸಾರ್ವಜನಿಕರಿಗೆ ಒಂದೇ ಸೂರಿನಡಿ ಉತ್ತಮ ಸೇವೆಗಳನ್ನು ಒದಗಿಸುವ ಮಹತ್ವದ ಕೇಂದ್ರವಾಗಿ ರೂಪುಗೊಳ್ಳಲಿದೆ.
ಈ ಸಂದರ್ಭದಲ್ಲಿ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿಶ್ವಾಸ ವೈದ್ಯ, ವಿ.ಪ. ಸದಸ್ಯರಾದ ಶ್ರೀ ಚನ್ನರಾಜ ಹಟ್ಟಿಹೊಳಿ, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
#satishjarkiholi #yaragatti #belagavi
2023 ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ತ್ತೇವೆ ಎಂದು ಹೇಳಿದ್ದಾರೆ ಪಕ್ಷ ಅಧಿಕಾರಕ್ಕೆ ಬಂದು ಮೂರು ವರ್ಷ ಆಯ್ತು ಇನ್ನು ವರೆಗೆ ಕಾಯಂ ಮಾಡಿಲ್ಲ ಹಾಗಾಗಿ ಕರ್ನಾಟಕದ ಸಿ.ಎಂ ಅವರಿಗೆ ಹೇಳಬೇಕು ಎಂದು ತಮ್ಮಲ್ಲಿ ಮನವಿ ಸರ್
सार्थक 18 साल का है - पर सोच, साहस और सिद्धांत में किसी से कम नहीं।
उसने और उसके साथी निसर्ग ने वो कर दिखाया जो देश के बड़े मीडिया हाउस, खोजी पत्रकार नहीं कर पाए - CBSE और COEMPT की मिलीभगत को देश के सामने रख दिया।
मोदी जी चाहते हैं हमारे युवा reels बनाते रहें, पकौड़े तलते रहें, सवाल न पूछें, आँखें न खोलें। पर इन बच्चों ने सवाल भी पूछे। और जवाब भी ढूँढ निकाले।
देश का 18 साल का बच्चा CBI से तेज़ निकला - नौजवानों की ये जीत सही मायने में सरकार की हार है।
यही है भारत की असली युवा शक्ति - जिज्ञासु, जागरूक, जानकार। और याद रखिए, देश का भविष्य किसी बहकावे में नहीं आएगा।
@siddaramaiah ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ತ್ತೇವೆ ಎಂದು ಹೇಳಿದ್ದೀರಿ ಸರ್ ನಮ್ಮನ್ನ ಕಾಯಂಗೋಳಿಸಬೇಕು ಎಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಸರ್
@DKShivakumar ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ತ್ತೇವೆ ಎಂದು 2023 ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಖಾಯಂ ಮಾಡುತ್ತೇವೆ ಎಂದು ಹೇಳಿದ್ದೀರಿ ಅಧಿಕಾರಕ್ಕೆ ಬಂದು ಮೂರು ವರ್ಷ ಆಯ್ತು ಈಗಾಲಾದರೂ ಖಾಯಂ ಮಾಡಬೇಕು ಎಂದು ತಮ್ಮಲ್ಲಿ ಮನವಿ ಸರ
@DKShivakumar ನೀವು ಮುಖ್ಯಮಂತ್ರಿಗಳು ಆಗಿದ್ದಕ್ಕೆ ಅಭಿನಂದನೆಗಳು.ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಎಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಸರ್
@DKShivakumar@narendramodi ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಎಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಸರ್
@osd_cmkarnataka ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುತ್ತೇನೆ ಎಂದು ಹೇಳಿದ್ದೀರಿ ಸರ್ ಈಗ ಮೂರು ವರ್ಷ ಆಯ್ತು ಸರ್ ನಮಗೂ ಒಂದು ಗ್ಯಾರಂಟಿ ಯೋಜನೆ ಕೊಡಿ ಸರ್
ಹೊಸ ವರ್ಷದ ಹಾರ್ಧಿಕ ಶುಭಾಶಯಗಳು ಮೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಬೇಕು ಎಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಮೇಡಂ
ಗ್ರಾಮ ಪಂಚಾಯಿತಿಯಲ್ಲಿ ಗ್ರಂಥಾಲಯ ಸ್ಥಾಪನೆ ಮಾಡಿದ ನಿಮಗೆ ಅಭಿನಂದನೆಗಳು
"ಒಂದು ದೇವಾಲಯ ಸ್ಥಾಪನೆ ಮಾಡಿದರೆ ಸಾವಿರಾರು ಭಿಕ್ಷುಕರು ಹುಟ್ಟುತ್ತಾರೆ
ಒಂದು ಗ್ರಂಥಾಲಯ ಸ್ಥಾಪನೆ ಮಾಡಿದರೆ ಸಾವಿರಾರು ವಿದ್ವಾಂಸರು ಹುಟ್ಟುತ್ತಾರೆ"
ಡಾ.ಬಿ.ಆರ್.ಅಂಬೇಡ್ಕರ.
ಮಣ್ಣಿನೊಳಗೆ ಚಿನ್ನ ಹುಟ್ಟಿ ಮಣ್ಣ ಬಿಟ್ಟಂತಿರಬೇಕು,
ಕಲ್ಲಿನೊಳಗೆ ಕಾಂತಿ ಹುಟ್ಟಿ ಕಲ್ಲ ಬಿಟ್ಟಂತಿರಬೇಕು,
ಭಾವದಲ್ಲಿ ಅರಿವು ನೆಲೆಗೊಂಡು.
ಸಾಳಿಸಸಿಯ ತುದಿಯಲ್ಲಿ ತುಷ ಮೇಲುಗಳೆದು ನಿಂದಂತೆ,
ನಿಂದು ಅರಿವು ತಲೆದೋರಬೇಕು.
- ಶರಣ ಅರಿವಿನ ಮಾರಿತಂದೆ
ಚಿನ್ನದ ಹುಟ್ಟಿನ ಮೂಲ ಮಣ್ಣೇ ಆಗಿದ್ದರೂ ಚಿನ್ನವಾದ ಮೇಲೆ ಅದರ ಹೊಳವು ಅಪ್ರತಿಮವಾಗಿರುತ್ತದೆ, ಅಂತೆಯೇ ಅರಿವು ಎನ್ನುವುದು ಸಾಮಾನ್ಯ ಹಿನ್ನೆಲೆಯ ಮನುಷ್ಯನನ್ನೂ ಸಹ ಮೇಲ್ಸ್ಥರಕ್ಕೆ ಕೊಂಡೊಯ್ಯುತ್ತದೆ.
ಜ್ಞಾನದಿಂದ ಮಾತ್ರ ಮನುಕುಲದ ಏಳಿಗೆ ಸಾಧ್ಯ ಎನ್ನುವುದು ಶರಣರ ಆಶಯವಾಗಿತ್ತು.
ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ ದುಂಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನವೀಕರಿಸಲಾದ ‘ಅರಿವು ಕೇಂದ್ರ’ವು ಗ್ರಾಮದ ಮಕ್ಕಳ ಆಕರ್ಷಣೆಯ ಕೇಂದ್ರವಾಗಿದೆ.
@SantoshSLadINC ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಎಂದು ನಮ್ಮ ಪರವಾಗಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ ಸರ್
@RAshokaBJP@siddaramaiah@BJP4Karnataka ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ನಮ್ಮ ಪರವಾಗಿ ಮನವಿ ಮಾಡಬೇಕು ಎಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಸರ್
@hd_kumaraswamy ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ನಮ್ಮ ಪರವಾಗಿ ಮನವಿ ಮಾಡಬೇಕು ಎಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಸರ್
@PriyankKharge ಜೈ ಭೀಮ್ ಸರ್
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ತ್ತೇವೆ ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಹಾಕಿದ್ದೀರಿ ಹಾಗಾಗಿ ಖಾಯಂ ಗೊಳಿಸಬೇಕು ಎಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಸರ್