@Chaluvarayaswam ಮಾನ್ಯರೇ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿ, ಈ ಹುದ್ದೆಗಳಿಗೆ 7/8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ಆಗಿಲ್ಲ ಕೃಷಿ ವಿಷಯದಲ್ಲಿ ಪದವಿ ಪಡೆದ ಸಾವಿರಾರು ಅಭ್ಯರ್ಥಿಗಳು ಹುದ್ದೆಗಾಗಿ ಕಾಯುತ್ತಿದ್ದಾರೆ ಈ ಕೂಡಲೇ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು
AKSSA ಸಂಘಟನೆಯ ಮನವಿ