Congratulations @narendramodi on your victory in the world’s largest democratic elections! Looking forward to my companies doing exciting work in India.
ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ @dasadarshan ನಟನೆಯ ಬ್ಲಾಕ್ಬಸ್ಟರ್ ಹಿಟ್ “ಕಾಟೇರ” ಚಿತ್ರ 3 ನೇಯ ವಾರದಲ್ಲಿ ಒಟ್ಟು 416 ಥೇಟರ್ ಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ತನ್ನ ಯಶಸ್ವಿ ಪ್ರದರ್ಶನ ಮುಂದುವರೆಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ ..💪♥️
UNSTOPPABLE FORCE #Kaatera 😍
#BlockBusterKaatera
ನಿಮ್ಮ 'ಕಾಟೇರ' ಚಿತ್ರದ ಟ್ರೈಲರ್ ಈಗ ಮಾನ್ಯ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಲ್ಮೆಯ ಸೆಲೆಬ್ರಿಟಿಗಳ ಆಶೀರ್ವಾದದೊಂದಿಗೆ ಇಂದು ಬಿಡುಗಡೆಯಾಗಿದೆ. ನಮ್ಮ ತಂಡದ ಕನಸಿನ ಕೂಸಿಗೆ ನಿಮ್ಮ ಅಪ್ಪುಗೆ ಸದಾ ಇರಲಿ
https://t.co/NfLF3TvHFd
#KaateraStormFromDec29th
ರೈತರ ದಿನದಂದು ನಮ್ಮ #ಕಾಟೇರ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಮಂಡ್ಯದಲ್ಲಿ ನಡೆಯಲಿದೆ! ಈ ವಿಶೇಷ ದಿನದಂದೇ ನಮ್ಮ ಚಿತ್ರದ ರೈತರ ಹಾಡನ್ನು ಬಿಡುಗಡೆಗೊಳಿಸಲಿದ್ದೇವೆ! 😊
ಸ್ಥಳ: ಬಾಯ್ಸ್ ಕಾಲೇಜ್ ಗ್ರೌಂಡ್, ಮಂಡ್ಯ
ದಿನಾಂಕ ಮತ್ತು ಸಮಯ: 23 ಡಿಸೆಂಬರ್, ಸಂಜೆ 5ರಿಂದ
ಎಲ್ಲಾ ಪ್ರೀತಿಯ ಸೆಲೆಬ್ರಿಟಿಗಳಿಗೆ ನಲ್ಮೆಯ ಸ್ವಾಗತ ♥️🤗
#KaateraStormFromDec29
ರೈತರ ದಿನದಂದು ನಮ್ಮ #ಕಾಟೇರ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಮಂಡ್ಯದಲ್ಲಿ ನಡೆಯಲಿದೆ! ಈ ವಿಶೇಷ ದಿನದಂದೇ ನಮ್ಮ ಚಿತ್ರದ ರೈತರ ಹಾಡನ್ನು ಬಿಡುಗಡೆಗೊಳಿಸಲಿದ್ದೇವೆ! 😊
ಸ್ಥಳ: ಬಾಯ್ಸ್ ಕಾಲೇಜ್ ಗ್ರೌಂಡ್, ಮಂಡ್ಯ
ದಿನಾಂಕ ಮತ್ತು ಸಮಯ: 23 ಡಿಸೆಂಬರ್, ಸಂಜೆ 5ರಿಂದ
ಎಲ್ಲಾ ಪ್ರೀತಿಯ ಸೆಲೆಬ್ರಿಟಿಗಳಿಗೆ ನಲ್ಮೆಯ ಸ್ವಾಗತ ♥️🤗
#KaateraStormFromDec29th
https://t.co/bKdAIJoBmC
ಕಾಟೇರ ಟ್ರೈಲರ್ ಸದ್ದು ಜೋರಾಗಿದೆ, ದರ್ಶನ್ ಸರ್ ಹೊಸ ಮಾಸ್ ಲುಕ್ ಅಭಿಮಾನಿಗಳಿಗೆ ಹಬ್ಬ ಆಗಲಿದೆ. ತರುಣ್ ಸುಧೀರ್, ರಾಕ್ಲೈನ್ ವೆಂಕಟೇಶ್ ಸರ್ ಗೆ ಅಭಿನಂದನೆಗಳು. ಕಾಟೇರ ಚಿತ್ರಕ್ಕೆ ಅತ್ಯುತ್ತಮ ಅಭೂತಪೂರ್ವ ಯಶಸ್ಸು ಸಿಗಲೆಂದು ಆಶಿಸುತ್ತೇನೆ.
#KaateraStormFromDec29@dasadarshan@RocklineEnt@harimonium@aanandaaudio