ರಾಜ್ಯದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ತಿಕ ಕ್ಷೇತ್ರಗಳನ್ನು ಕಲುಷಿತಗೊಳಿಸಿರುವ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಕ್ಕೆ ಕಾರಣಕರ್ತರಾಗಿರುವ ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರನ್ನು @CMofKarnataka ಇನ್ನೂ ಸಮರ್ಥಿಸಿಕೊಳ್ಳಲು ಹೊರಡುವುದಾದರೆ ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
3/7
#ಪಠ್ಯಪರಿಷ್ಕರಣೆ
ಜ್ಞಾನವಿರೋಧಿ ಮತ್ತು ಮನುಷ್ಯವಿರೋಧಿ ಪಠ್ಯವನ್ನು ಬೋದನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ. @CMofKarnataka ಅವರೇ, ಮೊದಲು ಇದನ್ನು ರದ್ದುಗೊಳಿಸಿ ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ. ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ.
6/7
Don't waste your time in doing harmful adds give some time to study of our constitution where there cited that there is a no national language for India.. stop envying on our films do enjoy 😉
.@KicchaSudeep मेरे भाई,
आपके अनुसार अगर हिंदी हमारी राष्ट्रीय भाषा नहीं है तो आप अपनी मातृभाषा की फ़िल्मों को हिंदी में डब करके क्यूँ रिलीज़ करते हैं?
हिंदी हमारी मातृभाषा और राष्ट्रीय भाषा थी, है और हमेशा रहेगी।
जन गण मन ।
Hindi was never & will never be our National Language.
It is the duty of every Indian to respect linguistic diversity of our Country.
Each language has its own rich history for its people to be proud of.
I am proud to be a Kannadiga!!
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರು ಮತ್ತು ನೌಕರರ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ @DKShivakumar, ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾದ ಸಂಜಯ್ ಗಾಬ, ರಾಜ್ಯಾಧ್ಯಕ್ಷರಾದ ಜಿ.ಎಸ್ ಮಂಜುನಾಥ್, ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಮಂಡಳಿ ಸದಸ್ಯರಾದ ಆರ್.ಕೆ ನಗರ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕಾಂಗ್ರೆಸ್ ನಾಯಕರು ಬೆಂಜ್ ಕಾರಲ್ಲಿ ಓಡಾಡ್ತಾರೆ, ಚಕ್ಕಡಿ ಏರಿ ಪ್ರತಿಭಟನೆ ಮಾಡುತ್ತಾರೆ ಎಂದು @CMofKarnataka ಗೇಲಿ ಮಾಡಿದ್ದಾರೆ.
ನೀವು ಓಡಾಡಲು ಮನೆಯಲ್ಲಿ ಎತ್ತಿನ ಬಂಡಿ ಇಟ್ಟುಕೊಂಡಿದ್ದೀರಾ @BSBommai ?
The position of Speaker is above politics and political parties. His/Her decisions should always be unbiased. Unfortunately, in Karnataka the sanctity of the position is compromised as @kageri250 behaves like a member of a political party.
#BJPAgainstDemocracy
.@BJP4Karnataka is gifting highly priced land to RSS agency at cheaper price. It is unfortunate that government has flouted all the rules to set up University & passed a Bill to favour RSS mouthpiece which does not have any experience of running educational institution
#LandScam
While tackling Twitter objectionable material, will the Government examine the BJP IT Cell and PMO efforts in Twitter to use filthy language against rivals in popularity with Modi?
ಕೃಷಿಯನ್ನು ಹೊರತುಪಡಿಸಿ ಇತರೆ ಎಲ್ಲಾ ಉತ್ಪಾದನಾ ವಲಯಗಳಲ್ಲೂ ಬೆಲೆ ನಿಗದಿ ಮಾಡುವ ಹಕ್ಕು ಉತ್ಪಾದಕರಿಗೇ ಇದೆ. ಆದರೆ ರೈತರ ಬೆಳೆಗಳಿಗೆ ಬೆಲೆ ನಿಗದಿ ಮಾಡುವವರು ಕೊಳ್ಳುವವರಾಗಿದ್ದಾರೆ. ಇದರಿಂದ ರೈತಾಪಿ ವರ್ಗ ನಿರಂತರ ಅರ್ಥಿಕ ಶೋಷಣೆ ಎದುರಿಸುವಂತಾಗಿದೆ. ಭವಿಷ್ಯದಲ್ಲಿ ಈ ವ್ಯವಸ್ಥೆಯೂ ಬದಲಾಗಬೇಕು. 3/6
#Gandhibhavana
Now that it has been decided that colleges and institutes will re-open only in January 2021, there is no reason not delay the NEET exams to after Deepavali when the weather will be better and Coronavirus threat lower.