ಬಳ್ಳಾರಿ ನಗರದ ವಿವಿಧ ಶಾಲಾ-ಕಾಲೇಜುಗಳು ಹಾಗೂ ಹಾಸ್ಟೆಲ್ಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ದುಷ್ಪರಿಣಾಮಗಳು ಹಾಗೂ ಅವುಗಳಿಂದ ಉಂಟಾಗುವ ಅಪಾಯಗಳ ಕುರಿತು ಅರಿವು ಮೂಡಿಸಲಾಯಿತು.
ಜೊತೆಗೆ,ಬಾಲ್ಯವಿವಾಹ ನಿಷೇಧ, ಬಾಲ ಕಾರ್ಮಿಕ ಪದ್ಧತಿ ತಡೆ,ವರದಕ್ಷಿಣೆ ಕಿರುಕುಳ,ಹಾಗೂ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ನೀಡಲಾಯಿತು.
ಅಕ್ಕಪಡೆ ವತಿಯಿಂದ ಜಾಗೃತಿ ಕಾರ್ಯಕ್ರಮ.
ಮೀನಹಳ್ಳಿ ಹಾಗೂ ಸಿಡಿಗಿನಮೊಳ ಗ್ರಾಮಗಳ ಶಾಲಾ ವಿದ್ಯಾರ್ಥಿಗಳಿಗೆ ಬಾಲ್ಯವಿವಾಹ ತಡೆ, ವರದಕ್ಷಿಣೆ ಕಿರುಕುಳ ತಡೆ, ಮಹಿಳಾ ಸುರಕ್ಷತೆ, ಸೈಬರ್ ಅಪರಾಧಗಳ ತಡೆಗಟ್ಟುವಿಕೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.
ಅಕ್ಕ ಪಡೆಯ ವತಿಯಿಂದ ಬಳ್ಳಾರಿ ನಗರದ ವಿವಿಧೆಡೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಬಾಲ್ಯವಿವಾಹ ತಡೆ, ವರದಕ್ಷಿಣೆ ಕಿರುಕುಳ ತಡೆ, ಮಹಿಳಾ ಸುರಕ್ಷತೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಅಕ್ಕ ಪಡೆ | ಜಾಗೃತಿ ಅಭಿಯಾನ
ಶಾಲಾ-ಕಾಲೇಜುಗಳು ಹಾಗೂ ಹಾಸ್ಟೆಲ್ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬಾಲ್ಯವಿವಾಹ ನಿಷೇಧ, ಬಾಲ ಕಾರ್ಮಿಕ ಪದ್ಧತಿ ತಡೆ, ವರದಕ್ಷಿಣೆ ಕಿರುಕುಳ, ಮಹಿಳಾ ಸುರಕ್ಷತೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಪೋಕ್ಸೋ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು.
👮♀️ ಅಕ್ಕ ಪಡೆ ವತಿಯಿಂದ ಸಾರ್ವಜನಿಕ ಜಾಗೃತಿ ಅಭಿಯಾನ
ಬಳ್ಳಾರಿ ನಗರದ ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ಬಾಲ್ಯವಿವಾಹ ತಡೆ, ಸೈಬರ್ ಸುರಕ್ಷತೆ, ಮಾದಕ ವಸ್ತುಗಳ ದುಷ್ಪರಿಣಾಮ, ಸರಗಳ್ಳತನ ತಡೆ ಹಾಗೂ ಮಹಿಳಾ ಮತ್ತು ಮಕ್ಕಳ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಜಾಗೃತಿ ನಮ್ಮ ಗುರಿ • ಸುರಕ್ಷತೆ ನಮ್ಮ ಸಂಕಲ್ಪ!
🚔 ಅಕ್ಕ ಪಡೆ ಜನಜಾಗೃತಿ ಅಭಿಯಾನ
ಬಳ್ಳಾರಿ ನಗರದ ವಿವಿಧೆಡೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ವರದಕ್ಷಿಣೆ ಕಿರುಕುಳ, ಮಹಿಳಾ ಸುರಕ್ಷತೆ, ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಜಾಗೃತಿಯೇ ಸುರಕ್ಷಿತ ಸಮಾಜದ ನಿರ್ಮಾಣಕ್ಕೆ ಮೊದಲ ಹೆಜ್ಜೆ!
👮♀️ ಅಕ್ಕ ಪಡೆ – ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಸದಾ ಸನ್ನದ್ಧ! 💪
ಮಹಿಳೆಯರು ಮತ್ತು ಮಕ್ಕಳು ಸುರಕ್ಷತೆಯಿಂದ, ನಿರ್ಭೀತಿಯಿಂದ ಬದುಕಲು ಅಕ್ಕ ಪಡೆ ಸದಾ ನಿಮ್ಮೊಂದಿಗಿದೆ.
🚨 ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ ಮಾಡಿ.
🚺 ಮಹಿಳಾ ಸಹಾಯಕ್ಕಾಗಿ 181ಕ್ಕೆ ಕರೆ ಮಾಡಿ.
ನಿಮ್ಮ ಸುರಕ್ಷತೆ ನಮ್ಮ ಆದ್ಯತೆ! 🤝
🚔 ಅಕ್ಕ ಪಡೆ | ಜನಜಾಗೃತಿ ಅಭಿಯಾನ
ಬಳ್ಳಾರಿ ನಗರದ ವಿವಿಧೆಡೆ ಅಕ್ಕ ಪಡೆ ವತಿಯಿಂದ ಬಾಲ್ಯ ವಿವಾಹ ತಡೆ, ಸೈಬರ್ ಸುರಕ್ಷತೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
📞 1098 – ಮಕ್ಕಳ ಸಹಾಯವಾಣಿ | 181 – ಮಹಿಳಾ ಸಹಾಯವಾಣಿ
🛡️ ಜಾಗೃತಿ ನಮ್ಮ ಗುರಿ • ಸುರಕ್ಷತೆ ನಮ್ಮ ಸಂಕಲ್ಪ!
👮♀️ ಅಕ್ಕ ಪಡೆ ವತಿಯಿಂದ ಜಾಗೃತಿ ಕಾರ್ಯಕ್ರಮ
ಬಳ್ಳಾರಿ ನಗರದ ವಿವಿಧೆಡೆ ಸಾರ್ವಜನಿಕರಿಗೆ ಬಾಲ್ಯ ವಿವಾಹ ತಡೆ, ಸೈಬರ್ ಅಪರಾಧಗಳ ನಿಯಂತ್ರಣ, ಸರಗಳ್ಳತನ ತಡೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಜಾಗೃತಿಯೇ ರಕ್ಷಣೆ, ಸುರಕ್ಷಿತ ಸಮಾಜ ನಮ್ಮ ಗುರಿ!
ನವರಾತ್ರಿಯ ಸಂದರ್ಭದಲ್ಲಿ ರಂಗೋಲಿ ಹಾಕಲು ಅಥವಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಂಜಾನೆ ಮನೆಯಿಂದ ಹೊರಬರುವಾಗ ಎಚ್ಚರಿಕೆ ವಹಿಸಿ. ಸರಗಳ್ಳರ ಬಗ್ಗೆ ಜಾಗರೂಕರಾಗಿರಿ, ನಿಮ್ಮ ಚಿನ್ನಾಭರಣಗಳ ಸುರಕ್ಷತೆಗೆ ಆದ್ಯತೆ ನೀಡಿ.
🚫ಫೋಟೋ ಮಾತ್ರವಲ್ಲ, ನಿಮ್ಮ ಗೌರವವನ್ನೂ ಕಾಪಾಡಿಕೊಳ್ಳಿ
ನಿಮ್ಮ ಖಾಸಗಿ ಫೋಟೋಗಳು ಹಾಗೂ ವೈಯಕ್ತಿಕ ಮಾಹಿತಿಯನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ದುರುಪಯೋಗಕ್ಕೆ ಒಳಗಾಗದಂತೆ ಎಚ್ಚರ ವಹಿಸಿ.
📞ಆನ್ಲೈನ್ನಲ್ಲಿ ಫೋಟೋ ದುರುಪಯೋಗ ಅಥವಾ ಸೈಬರ್ ಅಪರಾಧಕ್ಕೆ ಒಳಗಾದರೆ ತಕ್ಷಣ 1930ಗೆ ಕರೆ ಮಾಡಿ ದೂರು ನೀಡಿ.
👮♀️ಅಕ್ಕ ಪಡೆ ವತಿಯಿಂದ ಯುವತಿಯ ರಕ್ಷಣೆ
ಕಂಟ್ರೋಲ್ ರೂಂನಿಂದ ಮಾಹಿತಿ ಬಂದ ತಕ್ಷಣ ಸ್ಪಂದಿಸಿದ ಅಕ್ಕ ಪಡೆ ಸಿಬ್ಬಂದಿಗಳು, ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಯುವತಿಯನ್ನು ರಕ್ಷಿಸಿ, ವಿಮ್ಸ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿದ ಬಳಿಕ, ಸುರಕ್ಷತೆಗಾಗಿ ಸಖಿ ಒನ್ ಸ್ಟಾಪ್ ಸೆಂಟರ್ಗೆ ಸುರಕ್ಷಿತವಾಗಿ ಕಳುಹಿಸಿಕೊಟ್ಟರು.
ಶಕ್ತಿ, ಭಕ್ತಿ ಮತ್ತು ಧೈರ್ಯದ ಸಂಕೇತವಾದ ನವರಾತ್ರಿಯು ಎಲ್ಲರ ಬದುಕಿನಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ.
ಮಹಿಳೆಯರ ಗೌರವ, ಸುರಕ್ಷತೆ ಮತ್ತು ಸಮಾಜದ ಶಾಂತಿಯ ರಕ್ಷಣೆಗೆ ನಾವು ಸದಾ ಬದ್ಧರಾಗಿದ್ದೇವೆ.
ಭಕ್ತಿಯ ಬೆಳಕು ಮನೆಮನೆಯಲ್ಲಿರಲಿ, ಸುರಕ್ಷತೆಯ ಭರವಸೆ ಪ್ರತಿಯೊಬ್ಬರಲ್ಲಿರಲಿ.
ನವರಾತ್ರಿ ಆರಂಭದ ಶುಭಾಶಯಗಳು!
👮♀️ ಅಕ್ಕ ಪಡೆ ವತಿಯಿಂದ ಜಾಗೃತಿ ಕಾರ್ಯಕ್ರಮ
ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಾಲ್ಯ ವಿವಾಹ ತಡೆ, ವರದಕ್ಷಿಣೆ ಕಿರುಕುಳ, ಮಹಿಳಾ ಸುರಕ್ಷತೆ, ಸೈಬರ್ ಅಪರಾಧ ತಡೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
👮♀️ ಅಕ್ಕ ಪಡೆ ವತಿಯಿಂದ ಜಾಗೃತಿ ಕಾರ್ಯಕ್ರಮ
ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಾಲ್ಯ ವಿವಾಹ ತಡೆ, ವರದಕ್ಷಿಣೆ ಕಿರುಕುಳ, ಮಹಿಳಾ ಸುರಕ್ಷತೆ, ಸೈಬರ್ ಅಪರಾಧ ತಡೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಎಪಿಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂದ್ರಾಳ ಗ್ರಾಮದಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವ ಮಾಹಿತಿಯ ಮೇರೆಗೆ ಮಕ್ಕಳ ರಕ್ಷಣಾ ಸಹಾಯವಾಣಿ ಇಲಾಖೆ,ರೀಚ್ ಸಿಬ್ಬಂದಿಗಳು ಹಾಗೂ ಅಕ್ಕಪಡೆ ಸಿಬ್ಬಂದಿಯವರು ಸ್ಥಳಕ್ಕೆ ಹೋಗಿ ಸದರಿ ಬಾಲಕಿಯನ್ನು ಯಶಸ್ವಿಯಾಗಿ ರಕ್ಷಿಸಿ,ಕುಟುಂಬಸ್ಥರ ಸಮ್ಮುಖದಲ್ಲಿ ಮಕ್ಕಳ ಕಲ್ಯಾಣ ಸಮಿತಿಗೆ(CWC)ಗೆ ಒಪ್ಪಿಸಲಾಯಿತು.
ಮೌನವಾಗಿರದೆ ಧ್ವನಿ ಎತ್ತಿ! ✋
ದೈಹಿಕ ಹಿಂಸೆ, ಮಾನಸಿಕ ಹಿಂಸೆ, ಆರ್ಥಿಕ ಹಿಂಸೆ ಅಥವಾ ಲೈಂಗಿಕ ಹಿಂಸೆಗೆ ಒಳಗಾದ ಮಹಿಳೆಯರು ಮೌನವಾಗಿರಬೇಡಿ. ನಿಮ್ಮ ಹಕ್ಕುಗಳಿಗಾಗಿ ಧೈರ್ಯವಾಗಿ ಧ್ವನಿ ಎತ್ತಿ.
👮♀️ ಮಹಿಳಾ ಪೊಲೀಸ್ ಸಹಾಯವಾಣಿ – 1091
ತುರ್ತು ಸಂದರ್ಭದಲ್ಲಿ ಸಹಾಯ ಪಡೆಯಿರಿ.
ಮಹಿಳೆಯರ ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ. 🛡️
ಅಕ್ಕಪಡೆ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಾಲ್ಯವಿವಾಹ ತಡೆ,ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ,ವರದಕ್ಷಿಣೆ ಕಿರುಕುಳ ತಡೆ,ಮಹಿಳಾ ಸುರಕ್ಷತೆ,ಸೈಬರ್ ಅಪರಾಧಗಳ ತಡೆ,ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಜಾಗೃತಿ – ಸುರಕ್ಷಿತ ಸಮಾಜದ ನಿರ್ಮಾಣಕ್ಕೆ ಮೊದಲ ಹೆಜ್ಜೆ.
👮♀️ಅಕ್ಕ ಪಡೆ ವತಿಯಿಂದ ಜಾಗೃತಿ ಕಾರ್ಯಕ್ರಮ
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಾಲ್ಯ ವಿವಾಹ ತಡೆ, ಬಾಲ ಕಾರ್ಮಿಕ ಪದ್ಧತಿ, ವರದಕ್ಷಿಣೆ ಕಿರುಕುಳ, ಮಹಿಳಾ ಸುರಕ್ಷತೆ, ಸೈಬರ್ ಅಪರಾಧ ತಡೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು. 🛡️
🚨ಅಕ್ಕ ಪಡೆ ವತಿಯಿಂದ ಜಾಗೃತಿ ಕಾರ್ಯಕ್ರಮ
ಹಚ್ಚೋಳ್ಳಿ ಹಾಗೂ ಚಿಕ್ಕಬಳ್ಳಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಹಿಳಾ ಸುರಕ್ಷತೆ, ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
181 – ಮಹಿಳಾ ಸಹಾಯವಾಣಿ | 1098 – ಮಕ್ಕಳ ಸಹಾಯವಾಣಿ ಕುರಿತು ಮಾಹಿತಿ ನೀಡಲಾಯಿತು.