ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ
'ಅನ್ನಭಾಗ್ಯ' ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ.
ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ 2013 ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ.
ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ- ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ.
ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ ಮಾಡಿಕೊಂಡ ಸಂತೃಪ್ತಿ ನನ್ನದು.
#ಅನ್ನಭಾಗ್ಯ #ಹಸಿವುಮುಕ್ತ_ಕರ್ನಾಟಕ #AnnaBhagyaScheme
@CMofKarnataka@siddaramaiah ಹಿಂದಿನ ಸರ್ಕಾರ ಅಧಿಕಾರ ಕಳೆದುಕೊಳ್ಳಲು ಸರ್ಕಾರಿ ನೇಮಕಾತಿಗಳು ಭರ್ತಿಮಾಡಲು ಅವರು ತೋರಿಸಿದ್ದ ಅಸಡ್ಡೆ ಒಂದು ಪ್ರಮುಖ ಕಾರಣ ನೀವು ಅವರ ಸಾಲಿಗೆ ನಿಲ್ಲಬೇಡಿ... ನಿಮ್ಮ ಆಶ್ವಾಸನೆ ಪ್ರಕಾರ ಒಂದು ವರ್ಷದಲಿ ನೇಮಕಾತಿ ಮಾಡಿ ....... ಮುಂದೆ ತುಂಬಾ ಚುನಾವಣೆಗಳು
ಇದವೇ ಯೋಚಿಸಿ...
All 18 departments group C provisional lists have been submitted to commission for approval.
By using the preferences submitted by the candidates we have been able to avoid the overlapping of the candidates in multiple lists.