ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
#ಹಳೆಪಿಂಚಣಿವ್ಯವಸ್ಥೆ
ಪಿಂಚಣಿ ಪ್ರತಿ ವ್ಯಕ್ತಿಯ ಬದುಕಿನ ಭರವಸೆ. ಆದರೆ BJP ಸರ್ಕಾರ ಹಳೆಯ ಪಿಂಚಣಿ ಯೋಜನೆ ರದ್ದು ಮಾಡಿ ನೌಕರರ ಪಾಲಿಗೆ ಮುಳ್ಳಾಗಿದೆ. ಇದನ್ನು ವಿರೋಧಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವುದಾಗಿ ಭರವಸೆ ನೀಡಿದೆ.
पेंशन संकल्प यात्रा अपने मुकाम तक बढ़ती हुई जिसमें महाराष्ट्र के हजारों हजारों शिक्षक कर्मचारी अधिकारी शामिल है।
*कदम से कदम मिलाते चलो।
जूनी पेंशन का गीत गाते चलो*।।
*एकच मिशन -- जूनी येशन*
#vijaykumarbandhu#NMOPS