ಬಿಜೆಪಿ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು ಆದ ಬಿ.ಸಿ.ನಾಗೇಶ್ ಅವರ ನಿಧನವಾರ್ತೆ ನೋವುಂಟು ಮಾಡಿದೆ.
ಸರಳತೆಯನ್ನು ಮೈಗೂಡಿಸಿಕೊಂಡಿದ್ದ ನಾಗೇಶ್ ಅವರು ಅಧಿಕಾರ, ಮಂತ್ರಿಗಿರಿ ಈ ಎಲ್ಲವೂ ಇದ್ದಾಗಲೂ ಆಡಂಬರದ ಬದುಕಿನಿಂದ ದೂರ ಉಳಿದು ಸಮಾಜಕ್ಕೆ ಮಾದರಿಯಾಗಿದ್ದವರು.
ನಾಗೇಶ್ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿ ಬಳಗಕ್ಕೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
@spbidar ನಮ್ಮ ಇಡೀ ಜಿಲ್ಲೆಯಲ್ಲಿ ಮದ್ಯ ಉಪ್ಪಿನಂತೆ ಮಾರಾಟವಾಗುತ್ತಿದೆ. ವಿಶೇಷವಾಗಿ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲಿ ಇದು ನಮ್ಮ ಯುವಕರ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ, ಆದ್ದರಿಂದ ದಯವಿಟ್ಟು ಬಲವಾದ ನಿರ್ಧಾರ ತೆಗೆದುಕೊಳ್ಳಿ ದಯವಿಟ್ಟು ಗ್ರಾಮದಲ್ಲಿ ಮದ್ಯ ಮಾರಾಟವನ್ನು ನಿಲ್ಲಿಸಿ.
ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುತ್ತಿರುವ KPSC
ದಿನಾಂಕ 29/12/2024 ರಂದು 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗವು ನಿಗದಿಗೊಳಿಸಿದೆ. ಆದರೆ, ಈ ಪರೀಕ್ಷೆ ನಿಗದಿತ ದಿನಾಂಕದಂದು ನಡೆಯುತ್ತದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಈವರೆಗೂ ಅಭ್ಯರ್ಥಿಗಳಿಗೆ ಸ್ಪಷ್ಟತೆ ಇಲ್ಲ. ಏಕೆಂದರೆ, ಮರು ಪರೀಕ್ಷೆಗೆ ಮಾನ್ಯ ಹೈಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿದೆ. ಇಷ್ಟೆಲ್ಲಾ ಗೊಂದಲಗಳ ನಡುವೆಯೂ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಪ್ರವೇಶ ಪತ್ರ ಬಿಡುಗಡೆಗೊಂಡಿರುವ ಬಗ್ಗೆ ಮಾಹಿತಿ ಹರಿದಾಡುತ್ತಿದೆ. ಆದ್ದರಿಂದ, ಈ ಎಲ್ಲಾ ವಿಷಯಗಳ ಬಗ್ಗೆಯೂ ಕೂಡ ಆಯೋಗವು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟನೆ ನೀಡಬೇಕೆಂದು AKSSA ಸಂಘಟನೆಯು ಲಕ್ಷಾಂತರ ಅಭ್ಯರ್ಥಿಗಳ ಪರವಾಗಿ ಒತ್ತಾಯಿಸುತ್ತಿದೆ. ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಗೊಂದಲಗಳಿಂದಾಗಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾರೆ, ಇನ್ನೂ ಯಾವುದೇ ರೀತಿ ವಿಳಂಬ ಧೋರಣೆ ಅನುಸರಿಸದೆ ಆಯೋಗವು ಕೋರ್ಟ್ ನ ತಡೆಯಾಜ್ಞೆ ತೆರವುಗೊಳಿಸಲು ಈ ವರೆಗೂ ಯಾವ ರೀತಿಯ ಕ್ರಮಗಳನ್ನು ಕೈಗೊಂಡಿದೆ ಹಾಗೂ ನಿಗದಿತ ದಿನಾಂಕದಂದು ಮರು ಪರೀಕ್ಷೆ ನಡೆಸಲು ಯಾವ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂಬೆಲ್ಲಾ ಮಾಹಿತಿಯನ್ನು ಕೂಡಲೇ ಪತ್ರಿಕಾ ಪ್ರಕಟಣೆಯ ಮೂಲಕ ಹಂಚಿಕೊಳ್ಳಬೇಕೆಂದು ಸಂಘಟನೆಯು ಆಗ್ರಹಿಸುತ್ತಿದೆ.
" ಸ್ಪಷ್ಟನೆ ನೀಡಿ; ಅಭ್ಯರ್ಥಿಗಳಲ್ಲಿನ ಗೊಂದಲ ದೂರ ಮಾಡಿ "
(@AKSSAofficial ) @secretarykpsc@shalinirajnish@siddaramaiah@PriyankKharge@INCKarnataka@tv9kannada@AsianetNewsSN@NewsFirstKan@publictvnews@BJPKarnataka@RAshokaBJP@BYVijayendra@INCIndia@INCKarnataka@BJPindia__@BJPKarnataka
ಅಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಾತಿ ಮತ್ತು ಲಿಂಗತಾರತಮ್ಯವನ್ನು ಸಾರುವ ಅಲಿಖಿತ ಸಂವಿಧಾನ ಮನುಸ್ಮೃತಿಯನ್ನು ಸುಟ್ಟುಹಾಕಿದ್ದರು.
ಇಂದು ನಾವೆಲ್ಲರೂ ನಮ್ಮೊಳಗೆ ಇನ್ನೂ ಉಳಿದಿರಬಹುದಾದ ಆ ಮನುಸ್ಮೃತಿಯ ಪಳೆಯುಳಿಕೆಗಳನ್ನು
ಸುಟ್ಟು ಹಾಕಬೇಕು.
ಆ ಅಲಿಖಿತ ಸಂವಿಧಾನದ ನಾಶವಾಗದೆ ಬಾಬಾ ಸಾಹೇಬ್ ಅಂಬೇಡ್ಕರ್
ದೇಶಕ್ಕೆ ನೀಡಿರುವ ಲಿಖಿತ ಸಂವಿಧಾನದ ಸಂಪೂರ್ಣ ಅನುಷ್ಠಾನ ಅಸಾಧ್ಯ.
ನಾಡಿನ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನವೇ ಧರ್ಮಗ್ರಂಥವಾಗಲಿ.
ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಬದುಕುವ ಮೂಲಕ ಮನುವಾದವನ್ನು ಹಿಮ್ಮೆಟ್ಟಿಸೋಣ.
#ಮನುಸ್ಮೃತಿ #ಬಾಬಾಸಾಹೇಬ್
@Madhu_Bangarapp ಹೇಸರಿಗಷ್ಟೆ ಕಲ್ಯಾಣ ಕರ್ನಾಟ ವಾಗಿ ಮಾಡಬೇಡಿ ನಮ್ಮ್ ವಿಭಾಗಕ್ಕೆ. ಅಭಿವೃದ್ಧಿ ಎಲ್ಲಿಯೂ ನಮ್ಮನು ಪಾಲ್ಗೊಳ್ಳುವ ಹಾಗೆ ಮಾಡಿ. ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ. ದಯವಿಟ್ಟು ಕಲ್ಯಾಣ ಕರ್ನಾಟ ವಿಭಾಗದ ಅಭ್ಯರ್ಥಿ ಗಳ Councelling ಪ್ರಕ್ರಿಯೆ ನಡೆಸಿ ಕೊಡಿ.
#Justice_For_KalyanaKarnataka_GPSTR_Candidates
@Madhu_Bangarapp ಮಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ನೀಡಿದ್ದ ವಾಗ್ದಾನ ಹಾಗೂ ಮಾನ್ಯ ಹೈಕೋರ್ಟ್ ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಕೂಡಲೇ ಶಿಕ್ಷಕರನ್ನು ಶಾಲೆಗೆ ನೇಮಿಸಬೇಕಾಗ ವಿನಂತಿ@siddaramaiah
@Madhu_Bangarapp ಸುಮಾರು ವರ್ಷಗಳಿಂದ ಶಿಕ್ಷಕರ ಕೊರತೆ & ಶಿಕ್ಷಕ ಹುದ್ದೆಯ ಆದೇಶ ಪತ್ರಕ್ಕಾಗಿ ಕಾಯಿಯುತ್ತಿರುವ ಅರ್ಭ್ಯಥಿಗಳು ಇದಕ್ಕೆಲ್ಲ ತೆರೆ ಎಳೆಯುವ ಕೆಲಸ ನಿಮ್ಮಿಂದ ಆದಷ್ಟು ಬೇಗ ಆಗಬೇಕು. ನಿಮ್ಮ ನಿರೀಕ್ಷೆಯಲ್ಲಿ ನಾವುಗಳು 👉 ಶಾಲಾ ಮಕ್ಕಳು ಮತ್ತು ಅಭ್ಯರ್ಥಿಗಳು.🙏🙏🙏
#GPSTR2022#Announce_Counsilling_Date@CMofKarnataka @Madhu_Banga