PM Shri @narendramodi Govt's efforts to tackle malnutrition through schemes such as POSHAN Abhiyan and Matru Vandana Yojana (PMMVY) are bearing fruits as demonstrated by significant improvement in key indicators like MMR and IMR in the recent years.
@mansukhmandviya
2/3
ಯಕ್ಷಗಾನ ನಮ್ಮ ಕರಾವಳಿ ಕರ್ನಾಟಕದ ಸಾಂಸ್ಕೃತಿಕ ಹೆಗ್ಗುರುತು, ತುಳುನಾಡಿನ ಜನಜೀವನದ ಅವಿಭಾಜ್ಯ ಅಂಗ.
ಕರಾವಳಿಗೆ ಭೇಟಿ ನೀಡಿದ ಮೇಲೆ ಯಕ್ಷಗಾನ ನೋಡದೆ ಹೋದರೆ ಆ ಪ್ರವಾಸ ಸಂಪೂರ್ಣವಾಗುವುದಿಲ್ಲ. ನೆನ್ನೆ ರಾತ್ರಿ ಭಟ್ಕಳ ಶಾಸಕ ಶ್ರೀ ಸುನಿಲ್ ನಾಯ್ಕ್ ಅವರ ಮನೆಯಲ್ಲಿ ಯಕ್ಷಗಾನ ವೀಕ್ಷಿಸಿ ದೈವಿಕಲೆಯ ವೇಷ ಹಾಕುವ ಅವಕಾಶ ದೊರೆತದ್ದು ನನ್ನ ಪುಣ್ಯ.
ಹಿರಿಯ ಸಂಪುಟ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ತೀವ್ರ ದುಃಖ ತಂದಿದೆ. ರಾಜಕೀಯ ಹಾಗೂ ಜನಸೇವೆಯಲ್ಲಿ ಅಪಾರ ಅನುಭವ ಹೊಂದಿದ್ದ ನಾಯಕರನ್ನು ಕಳೆದುಕೊಂಡು ನಾಡು ಇಂದು ಬರಿದಾಗಿದೆ. ಭಗವಂತ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ.
This 'new' discovery of the west now named as Super Brain Yoga has been a popular punishment for school kids in India from ages and is also known as 'Bhaski' in Kannada which is performed as a salutation to Lord Ganesha. No ancient practice in India is without a scientific basis!
ವಿಶ್ವ ಆರೋಗ್ಯ ದಿನದ ಅಂಗವಾಗಿ ರಾಜ್ಯದ ವಿವಿಧೆಡೆಗಳಿಂದ ಶುಭಾಶಯ ಕೋರಿ ಸಂದೇಶ ಕಳುಹಿಸಿರುವ ವೈದ್ಯರು, ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು, ಆಂಬ್ಯುಲೆನ್ಸ್ ಚಾಲಕರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಸಿಬ್ಬಂದಿಗಳಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ಸೇವಾ ಮನೋಭಾವದಿಂದ ಕೆಲಸ ಮಾಡಿ ಜನರಿಗೆ ಇನ್ನಷ್ಟು ಹತ್ತಿರವಾಗೋಣ.
It was a big day for the 26-year Chaitra but destiny had other plans. She collapsed during her wedding reception at Srinivasapur in Kolar district. She was later declared as brain dead at NIMHANS. Despite the heart breaking tragedy, her parents have decided to donate her organs.
ಅನ್ನ, ಆರೋಗ್ಯ, ಆಶ್ರಯ ಹಾಗೂ ಶಿಕ್ಷಣ, ಸೇವೆಗಳ ಮೂಲಕ ಸಮಾಜದ ಏಳ್ಗೆಗಾಗಿ ಅಪಾರ ಅಪಾರ ಕೊಡುಗೆ ನೀಡಿದ ಪದ್ಮಭೂಷಣ ಪರಮಪೂಜ್ಯ ಶ್ರೀ ಡಾ.ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಪುಣ್ಯಸ್ಮರಣೆಯಂದು ಅವರಿಗೆ ಅನಂತಾನಂತ ಪ್ರಣಾಮಗಳು.
ಶ್ರೀಗಳ ಆದರ್ಶ ಬದುಕು, ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳು ನಮ್ಮನ್ನು ಸನ್ಮಾರ್ಗದಲ್ಲಿ ನಡೆಸುವ ದಾರಿದೀಪವಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಡಾ. ಕೆ ಸುಧಾಕರ್ ಅವರು ಡೆಂಗ್ಯೂ/ ಚಿಕುಂಗುನ್ಯ ಜ್ವರ ತಡೆಗಟ್ಟಲು ಪಾಲಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾತನಾಡಿದರು.
KARNATAKA wins the 'Best State' award for its fight against Covid in the 'Healthgiri awards' instituted by the India Today Group! I dedicate this award to all the health workers of Karnataka! @narendramodi@CMofKarnataka@mansukhmandviya#IndiaToday#COVID19
ಕೊರೊನಾ ನಿರ್ವಹಣೆಯಲ್ಲಿ ಕರ್ನಾಟಕ ಅತ್ಯುತ್ತಮ ರಾಜ್ಯ ಎಂದು ಗುರುತಿಸಿ ಇಂಡಿಯಾ ಟುಡೆ ಸಂಸ್ಥೆ ನೀಡಿರುವ ಪ್ರಶಸ್ತಿಯನ್ನು ಅತ್ಯಂತ ವಿನೀತ ಭಾವದಿಂದ ಸ್ವೀಕರಿಸಿದ್ದೇನೆ.
ಕಳೆದ ಒಂದೂವರೆ ವರ್ಷದಿಂದ ರಾಜ್ಯದ ಜನತೆಯ ಆರೋಗ್ಯ, ಸುರಕ್ಷತೆಗಾಗಿ ಅವಿರತ ಸೇವೆ ಸಲ್ಲಿಸುತ್ತಿರುವ ಎಲ್ಲ ಕೊರೊನಾ ಯೋಧರಿಗೆ ಈ ಗೌರವ ಸಲ್ಲುತ್ತದೆ.
#HealthGiriAwards21
ನಮ್ಮ ಇಲಾಖೆಯ ನೌಕರರ ಕಾರ್ಯದಿಂದ ಮಾತ್ರ ಕೋವಿಡ್ ನಿಯಂತ್ರಣ ಸಾಧ್ಯ ಎಂದು ತಿಳಿಸಿದ ನಮ್ಮ ಆರೋಗ್ಯ ಸಚಿವರಿಗೆ ಎಲ್ಲಾ ಆರೋಗ್ಯ ಸಿಬ್ಬಂದಿಗಳು ಹಾಗೂ ರಾಜ್ಯದ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾತಧಿಕಾರಿಗಳ ಪರವಾಗಿ ಆರೋಗ್ಯ ಸಚಿವರಿಗೆ ಧನ್ಯವಾದಗಳು
@BSBommai@PMOIndia@AnandgowdaAG@mla_sudhakar