ಈ ವರ್ಷ ಕರ್ನಾಟಕದಲ್ಲಿ ಬರ ಇಂಥ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಆದೇಶ ಕೊಟ್ಟಿರುವ ಕೇಂದ್ರಕ್ಕೂ ಅದನ್ನ ಪಾಲಿಸುತ್ತಿರುವ ಕರ್ನಾಟಕ ಸಿಎಂ
ಡಿ ಸಿ ಎಂ ಗೆ ನನ್ನ ದಿಕ್ಕಾರ
#ಕಾವೇರಿನಮ್ಮದು#kaaverinammadu
ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು ಬಂದಿದ್ದಾರೆ.
Dr BR ಅಂಬೇಡ್ಕರ್, ಬುದ್ಧ-ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ದವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ.
ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನ ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ.
ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನ, ಲೇಖಕರನ್ನ ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ.
ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ.
ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ.
ಕನ್ನಡದ ನಾಡು, ನುಡಿ ಮತ್ತು ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ.
ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಿ..ಹಾಗೂ notification
ಅಲ್ಲಿ ಇರುವ syllabus ಕೂಡ ತಾಂತ್ರಿಕ ಹುದ್ದೆಗಳಿಗೆ ಸಂಬಂಧವಿಲ್ಲ ....please change the syllabus and consider only diploma candidates for junior engineer and save the diploma aspirants life..@BSBommai
Thank you sir🙏🙏