ಪ್ರೀತಿಯ ಯಶ್...
TOXIC - ಇದು ಕೇವಲ ಸಿನಿಮಾ ಅಲ��ಲ. ಕನ್ನಡಿಗನೊಬ್ಬ ಜಗತ್ತನ್ನೇ ಗೆಲ್ಲುವ ಪ್ರಯತ್ನ. ಹಾಗಾಗಿ ಪ್ರತಿಯೊಬ್ಬ ಕನ್ನಡಿಗನೂ ಇದಕ್ಕೆ ಪ್ರಶಂಸಿಸಬೇಕು, ಜೊತೆಗೆ ನಿಲ್ಲಬೇಕು...
ನಿಮ್ಮ ಪ್ರಯತ್ನಕ್ಕೆ ಶಭಾಷ್...
-R.CHANDRU
(Director & Producer)
.
.
@TheNameIsYash
@KvnProductions
@GeetuMohandas
Just want to say this, @TheNameIsYash — you’ve genuinely tried something out of the box rather than taking the predictable route of making another regular, expected, formulaic follow-up to your previous commercial blockbuster.
It takes a different mindset, conviction, and most importantly, the guts to attempt something like this.
#Toxic is an unusual and commendable attempt. There are several portions that are genuinely intriguing and open to great debate, discussion, and learning.
Kudos to you for daring to experiment and step away from the conventional.
Bestest wishes, my friend. ❤️🤗
L&H’s
❤️🤗
K
जेब खाली थी पर style पूरा मारते थे.
काम नहीं था पर खुद को हीरो मानते थे.
एक दिन superstar बनूँगा ये जानते थे.
Rocking Star यश कैसे superhit हुए. पता चला 'आप की अदालत' में
सुपरस्टार यश #AapKiAdalat में,
शनिवार रात 10 बजे इंडिया टीवी पर
@TheNameIsYash@indiatvnews
ThaaankU soooooo much Dear YASH @thenameisyash Sir !!! ♥️🎵
For such whole hearted words !
You have always told me in Person about your Love for my Music.. 😍🎵
But speaking soooo whole heartedly on YOUR STAGE about MY MUSIC shows how TRUE you are !!! ♥️🎵
You are always the same.. grounded , humble , sweet person !!!
You are a great Friend & Brother 😍🎵🤗♥️
Wishing You the BEST of Everything that you do always Sir 👍🏻😍
May You ROCK the WORLD with #TOXIC dear ROCKING STAR !! 🎵♥️🎶🕺💃
@TheKVNofficial@GeetuMohandas #Nayanthara @advani_kiara #TaraSutaria @rukminitweets@humasqureshi@RaviBasrur@KVNProductions
I had an overseas business visitor to Biocon Park who said ‘ Why are the roads so bad and why is there so much garbage around? Doesn’t the Govt want to support investment? I have just come from China and cant understand why India can’t get its act together especially when the winds are favourable?’ @siddaramaiah@DKShivakumar@PriyankKharge
Watched #KantaraChapter1, a breathtaking blend of faith & folklore!
@shetty_rishab avaru delivers a scintillating performance both as the director and lead actor, bringing together the essence of Dharma, the culture of the Tulu Nadu, the worship of Panjurli Deva and Guliga and the various manifestations of them.
The eternal and fine balance of the Pancha Bhootha that keeps the universe stable and brings it back to the path of Dharma was vividly captured. Every frame of the film showcases breathtaking craftsmanship, reflecting a truly world-class production and visual effects.
Having witnessed such deep-rooted traditions firsthand during my service as a civil servant, this film felt more like a spiritual homecoming and a walk down memory lane.
In an era where our movies are dominated by Woke culture, kudos to @hombalefilms for once again bringing the soul of Bharat to light.
Jayaram | @rukminitweets | @AJANEESHB | Arvind S Kashyap |
ಕಾಂತಾರ ಚಾಪ್ಟರ್ -೧ ಸಿನಿಮಾ ಹೊಸ ಇತಿಹಾಸವನ್ನು ನಿರ್ಮಿಸುವುದನ್ನು ಕೇಳಿ ಭಾವಪರವಶನಾಗಿದ್ದೇನೆ. ಕನ್ನಡದ ಸಿನಿಮಾ ಒಂದು ಜಗತ್ತಿನ ಮೂವತ್ತು ರಾಷ್ಟ್ರಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಪ್ರದರ್ಶಿತವಾಗುತ್ತಿದೆ ಎಂದರೆ ಮೈ ರೋಮಾಂಚನವಾಗುತ್ತದೆ. ಒಂದೇ ದಿನದಲ್ಲಿ ಅದು ಮಾಡಿದ ದಾಖಲೆಗಳನ್ನು ಗಮನಿಸಿದರೆ ನಿಜಕ್ಕೂ ಹೆಮ್ಮೆ���ೆನಿಸುತ್ತದೆ. ಇದು ಪ್ರತಿಯೊಬ್ಬ ಕನ್ನಡಿಗರೂ ಅಭಿಮಾನದಿಂದ ಗರ್ವ ಪಡುವ ಕಾಲ.
ಮೂರು ವರ್ಷಗಳ ಕೆಳಗೆ ಕಾಂತಾರ ಮೊದಲ ಭಾಗ ಬಿಡುಗಡೆಯಾಗಿದ್ದಾಗ ಅದರ ಯಶಸ್ಸನ್ನು ಯಾರೂ ಊಹಿಸಿರಲಿಲ್ಲ. ಕನ್ನಡದಲ್ಲಿ ಮಾಡಿದ ಸಿನಿಮಾ ಎಲ್ಲ ಗಡಿಗಳನ್ನು ದಾಟಿ ದೇಶ ವಿದೇಶವನ್ನು ತಲುಪಿತು. ಅತ್ಯುತ್ತ�� ಸಿನಿಮಾ ಎಂಬ ರಾಷ್ಟ್ರಪ್ರಶಸ್ತಿಯನ್ನೂ ಪಡೆಯಿತು. ರಿಷಬ್ ಶೆಟ್ಟಿಯವರಿಗೆ @shetty_rishab ಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿಯೂ ದೊರೆಯಿತು. ಕಾಂತಾರ ಚಾಪ್ಟರ್ -೧ ಬಗ್ಗೆ ನಿರೀಕ್ಷೆಗಳು ಸಾಕಷ್ಟು ಇದ್ದವು. ಆ ನಿರೀಕ್ಷೆಗಳನ್ನು ಮೀರಿ ಅದು ಯಶಸ್ವಿಯಾಗಿದೆ. ಚಾಪ್ಟರ್ -೧ ಇಡೀ ದೇಶದ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ.
ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರು @VKiragandur ಮಹಾಸಾಹಸಿ. ಅವರನ್ನು ನಾನು ಬಹಳ ಹಿಂದಿನಿಂದಲೂ ಬಲ್ಲೆ. ಗುತ್ತಿಗೆದಾರರಾಗಿ ಕೆಲಸ ಮಾಡ���ತ್ತಿದ್ದ ಕಾಲದಿಂದಲೂ ಅವರು ನಿಗರ್ವಿ. ಯಶಸ್ಸನ್ನು ಯಾವತ್ತೂ ತಲೆಗೆ ಹಚ್ಚಿಕೊಂಡವರಲ್ಲ. ಕೆಜಿಎಫ್ ಸಿನಿಮಾದ ಮೂಲಕ ಅವರು ಕನ್ನಡ ಚಲನಚಿತ್ರ ರಂಗದ ಶಕ್ತಿಯನ್ನು ಇಡೀ ಜಗತ್ತಿಗೆ ತೋರಿದರು. ಇದೀಗ ಕಾಂತಾರದ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ಯಶ್, ಪ್ರಶಾಂತ್ ನೀಲ್, ರಿಷಬ್ ಶೆಟ್ಟಿಯಂಥವರ ಕನಸುಗಳಿಗೆ ನೀರೆರೆದು, ಅವರುಗಳನ್ನು ನಂಬಿ ದೊಡ್ಡ ಬಜೆಟ್ ಸಿನಿಮಾಗಳನ್ನು ಮಾಡಿ ಯಶಸ್ಸು ಕಂಡಿದ್ದು ಅವರ ಮಹಾಸಾಧನೆ. ಇವತ್ತು ಹೊಂಬಾಳೆ ಸಂಸ್ಥೆ ಜಗತ್ತಿನ ಅತಿ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆಯಾಗಿ ಬೆಳೆದಿರುವುದು ಅವರ ಈ ಧೀಶಕ್ತಿ ಮತ್ತು ಸಾಹಸ ಮನೋಭಾವದಿಂದ. ಕನ್ನಡ ಚಿತ್ರರಂಗದಲ್ಲಿ ವಿಜಯ್ ಕಿರಗಂದೂರು ಅವರ ಹೆಸರು ಎಂದೆಂದಿಗೂ ಚಿರಸ್ಥಾಯಿ ಆಗಿ ಉಳಿಯುವುದಂತೂ ಖಚಿತ.
ಕಾಂತಾರ ಚಾಪ್ಟರ್ -೧ ಸಿನಿಮಾವನ್ನು ನಾಳೆ ನಾನು ನೋಡುತ್ತಿದ್ದೇನೆ. ರಿಷಬ್ ಶೆಟ್ಟಿಯವರ ಅಭಿನಯ, ನಿರ್ದೇಶನ ಮತ್ತು ಇಡೀ ಚಿತ್ರದ ಕಲಾವಿದರು, ತಂತ್ರಜ್ಞರನ್ನು ದೇಶದ ಎಲ್ಲ ಭಾಷೆಗಳ ಚಿತ್ರರಸಿಕರು ಕೊಂಡಾಡುತ್��ಿದ್ದಾರೆ. ಕನ್ನಡ ಚಿತ್ರರಂಗ ಹೆಮ್ಮೆ ಪಡಲು ಇನ್ನೇನು ಬೇಕು. ಇಡೀ ಚಿತ್ರತಂಡಕ್ಕೆ, ಹೊಂಬಾಳೆ ಸಂಸ್ಥೆಗೆ ಅಭಿನಂದನೆಗಳು.
ಕಾಂತಾರ ಚಾಪ್ಟರ್ -೧ ಸಿನಿಮಾವನ್ನು ಕನ್ನಡ ಪ್ರೇಕ್ಷಕರು ಸಿನಿಮಾ ಮಂದಿರಗಳಲ್ಲೇ ಹೋಗಿ ನೋಡಬೇಕು ಎಂದು ವಿನಂತಿಸುವೆ. ಚಿತ್ರದ ತುಣುಕುಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಪೈರೆಸಿ ಇಡೀ ಚಿತ್ರರಂಗಕ್ಕೆ ಅಂಟಿದ ಶಾಪ. ಹೀಗಾಗಿ ಅದರ ಕುರಿತು ಕಾನೂನು ಪಾಲಕ���ು ಗಮನ ಹರಿಸಬೇಕು. ಕಾಂತಾರ ಚಾಪ್ಟರ್ -೧ ಮುಂಬರುವ ದಿನಗಳಲ್ಲಿ ಇನ್ನಷ್ಟು ದಾಖಲೆಗಳನ್ನು ಸೃಷ್ಟಿಸಲಿ. ಅ��ರಿಂದಾಗಿ ಕನ್ನಡ ಚಿತ್ರರಂಗಕ್ಕೆ ದೊಡ್ಡ ಶಕ್ತಿ ಲಭಿಸಲಿ. ಇಂಥ ನೂರು ಸಿನಿಮಾಗಳನ್ನು ಮಾಡುವ ಶಕ್ತಿ ವಿಜಯ್ ಕಿರಗಂದೂರು ಅವರಿಗೆ ಸಿಗಲಿ ಎಂದು ಹಾರೈಸುತ್ತೇನೆ.