ಬೆಳಗಾವಿ ಸುವರ್ಣ ಸೌಧದಲ್ಲಿ ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಕೃಷಿ ಚಟುವಟಿಕೆಗಳು, ಕುಡಿಯುವ ನೀರಿನ ಲಭ್ಯತೆ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡೆ.
ಜಿಲ್ಲೆಯಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಬಹುತೇಕ ತಾಲೂಕುಗಳಲ್ಲಿ ಎದುರಾಗಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಗಂಭೀರವಾಗಿ ಚರ್ಚಿಸಲಾಯಿತು. ಮುಂದಿನ ಜೂನ್ವರೆಗೆ ಜಿಲ್ಲೆಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ರೈತರಿಗೆ ಅಗತ್ಯ ನೆರವು ಒದಗಿಸುವುದು, ಕೃಷಿ ಚಟುವಟಿಕೆಗಳಿಗೆ ಪೂರಕ ವ್ಯವಸ್ಥೆ ಕಲ್ಪಿಸುವುದು, ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸುವುದು ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಇದೇ ವೇಳೆ ಗ್ರಾಮೀಣ ಮೂಲಸೌಕರ್ಯ, ರಸ್ತೆ ನಿರ್ಮಾಣ, ಸಾರ್ವಜನಿಕ ಕುಡಿಯುವ ನೀರು, ಶಾಲಾ-ಕಾಲೇಜುಗಳ ಸೌಲಭ್ಯ ಹಾಗೂ ಸರ್ಕಾರದ ವಿವಿಧ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿರುವ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.
ಜಿಲ್ಲೆಯ ಜನರು ಹಾಗೂ ರೈತರ ಹಿತಾಸಕ್ತಿಗೆ ಸದಾ ಆದ್ಯತೆ ನೀಡಬೇಕು. ಯಾವುದೇ ಸಮಸ್ಯೆ ಎದುರಾದರೂ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ, ನಿಗದಿತ ಕಾಲಮಿತಿಯೊಳಗೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರಿಗೆ ಸುಗಮ ಹಾಗೂ ಪರಿಣಾಮಕಾರಿ ಆಡಳಿತ ಒದಗಿಸಬೇಕು ಎಂದು ಸ್ಪಷ್ಟವಾಗಿ ಸೂಚಿಸಿದೆ.
ಸಭೆಯಲ್ಲಿ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
#SatishJarkiholi #KDPMeeting #Belagavi
ಬೆಳಗಾವಿ ನಗರದ ಚಾವ್ಹಾಟ್ ಗಲ್ಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ದುರಂತದ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ.
ಈ ದುರ್ಘಟನೆಯಲ್ಲಿ ಮೃತಪಟ್ಟ ದಾಮೊನೆ ಕುಟುಂಬದ ಸದಸ್ಯರಿಗೆ ಸರ್ಕಾರದ ವತಿಯಿಂದ ಅಗತ್ಯ ನೆರವು ಹಾಗೂ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ಘಟನೆಯ ಸಂಪೂರ್ಣ ವರದಿ ಲಭ್ಯವಾದ ಬಳಿಕ, ಅಗತ್ಯವಿರುವ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಇಂತಹ ದುರ್ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಆಸೀಫ್ ಸೇಠ್, ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್ ಸೇರಿ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
#belagavi
ED ಒಂದು ತನಿಖಾ ಸಂಸ್ಥೆ. ಅದಕ್ಕೆ ಸವಾಲು ಹಾಕುವ ಪ್ರಶ್ನೆಯೇ ಇಲ್ಲ. ಆದರೆ ಪತ್ರಿಕೆಗಳು ಹಾಗೂ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಕೆಲವು ವರದಿಗಳು ಸತ್ಯಕ್ಕೆ ದೂರವಾಗಿವೆ.
#SatishJarkiholi
The politically motivated witch hunt unleashed by the Modi govt against Congress leaders is a stale story that will never deter or intimidate them from the service of fellow Kannadigas.
The spate of political witch hunt and raids against Sh. Satish Jarkiholi, one of the tallest ST leaders, is one more instance of unleashing the political vendetta by a defeatist BJP.
Over the last 3 years, the list of witch hunts by a decisively decimated BJP/Janata Dal tells its own tale.
📍ED raided our CM, Sh. D.K. Shivakumar, and his brother Sh. D.K. Suresh.
📍ED raided our former CM, Sh. Siddaramaiah.
📍ED raided Sh. G. Parameshwara, then Minister and now Dy. CM.
📍ED raided Sh. B.Z. Zameer Ahmed Khan, Minister.
📍ED raided Sh. E. Tukaram, MP.
📍ED raided Sh. B. Nagendra, then Minister.
📍ED raided Sh. Basanagouda Daddal, MLA.
📍ED raided Sh. Satish Sail, MLA.
📍ED raided Sh. N.A. Haris, MLA.
📍ED raided Sh. Nara Bharath Reddy, MLA.
📍ED raided Sh. S.N. Subba Reddy, MLA.
📍ED raided Sh. K.C. Veerendra, MLA.
All this while, sanction for prosecution against Union Minister Sh. Kumaraswamy, BJP leader Renukacharya, and the infamous Janardhan Reddy remains pending before the Governor of Karnataka.
Let them understand - @INCKarnataka will not bow down, we will not cow down, we shall continue to serve the people and implement the Congress guarantees.
ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆತ್ಮೀಯರಾದ ಶ್ರೀ ಬಿ.ಝೆಡ್. ಜಮೀರ ಅಹ್ಮದಖಾನ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ನನ್ನನ್ನು ಭೇಟಿಯಾಗಿ ಗೌರವಿಸಿದರು.
ಈ ಸಂದರ್ಭದಲ್ಲಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಜನಸೇವೆ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದೆ.
#satishjarkiholi #bengaluru
लाखों छात्रों की आवाज़ ने सत्ता को झुकने पर मजबूर कर दिया।
शिक्षा व्यवस्था के साथ खिलवाड़ करने वाले धर्मेंद्र प्रधान के इस्तीफ़े के बाद, NSUI राष्ट्रीय अध्यक्ष श्री @VinodJakharIN जी के नेतृत्व में विजयी मार्च निकाला गया।
लेकिन यह लड़ाई अभी खत्म नहीं हुई है।
जंतर-मंतर पर शांतिपूर्ण प्रदर्शन कर रहे छात्रों पर लाठीचार्ज, पैलेट गन और आंसू गैस का इस्तेमाल कराने की जवाबदेही तय होनी चाहिए। इसी मांग के साथ छात्रों ने केंद्रीय गृह मंत्री अमित शाह के इस्तीफ़े की भी मांग उठाई।
पूर्णिया की सड़कों पर #ChhatronKiGoonj राष्ट्रीव्यापी आंदोलन के तहत निकला मशाल जुलूस सिर्फ एक विरोध नहीं, बल्कि देश के छात्रों के भविष्य को बचाने का संकल्प है।
हाथों की ये मशालें बता रही हैं कि जब युवाओं का भविष्य अंधेरे में धकेला जाता है, तो वही युवा बदलाव की लौ बनकर उठ खड़े होते हैं।
यह संघर्ष रुकेगा नहीं, यह मशाल बुझेगी नहीं।
जुल्म के आगे झुकना, ना ही इस देश की मिट्टी में है, ना ही हमारे युवाओं के फितरत में है...
चाहे लाठियां चलाओ
चाहे गोलियां दागो
आसूँ गैस के गोले चलाओ
या फिर जेल में डालो
शिक्षा मंत्री इस्तीफा दें।
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಲಾಯಿತು.
#satishjarkiholi#Belagavi#SuvarnaVidhanaSoudha
ಬಡತನ ಮತ್ತು ಶೋಷಿತ ವರ್ಗದ ಹಿನ್ನೆಲೆಯಿಂದ ಹೊರಹೊಮ್ಮಿ, ತಮ್ಮ ನಿರಂತರ ಹೋರಾಟ, ಪರಿಶ್ರಮ ಹಾಗೂ ಜನಪರ ಬದ್ಧತೆಯ ಮೂಲಕ ರಾಜ್ಯದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಅಪರೂಪದ ನಾಯಕ ಶ್ರೀ ಸಿದ್ದರಾಮಯ್ಯ ಅವರು. ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿರುವುದು ನನಗೆ ಮಾತ್ರವಲ್ಲ, ಅಸಂಖ್ಯಾತ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಹೋರಾಟಗಾರರಿಗೆ ಭಾವನಾತ್ಮಕ ಕ್ಷಣವಾಗಿತ್ತು.
ಸಿದ್ದರಾಮಯ್ಯ ಅವರ ನುಡಿದಂತೆ ನಡೆಯುವ ಗುಣ, ಸಾಮಾಜಿಕ ನ್ಯಾಯದ ಮೇಲಿನ ಅಚಲ ನಂಬಿಕೆ, ದಮನಿತ ಹಾಗೂ ಹಿಂದುಳಿದ ಸಮುದಾಯಗಳ ಪರ ಇರುವ ಕಾಳಜಿ ಮತ್ತು ಸೈದ್ಧಾಂತಿಕ ಬದ್ಧತೆ ಎಲ್ಲರಿಗೂ ಮಾದರಿಯಾಗಿದೆ. ಅವರು ಯಾವುದೇ ಹುದ್ದೆಯಲ್ಲಿ ಇರಲಿ ಅಥವಾ ಇರದಿರಲಿ, ಸಮಾಜವನ್ನು ಮುನ್ನಡೆಸುವ ನಾಯಕತ್ವದ ಶಕ್ತಿ ಅವರಲ್ಲಿದೆ. ಅವರ ಅನುಭವ, ದೂರದೃಷ್ಟಿ, ಮಾರ್ಗದರ್ಶನ ಮತ್ತು ಸಲಹೆಗಳು ಸರ್ಕಾರಕ್ಕೆ, ಪಕ್ಷಕ್ಕೆ ಹಾಗೂ ಸಮಾಜಕ್ಕೆ ಮುಂದೆಯೂ ಅತ್ಯಂತ ಅಗತ್ಯವಾಗಿವೆ.
ಅಹಿಂದ ಚಳವಳಿಯ ಹೋರಾಟದ ದಿನಗಳಿಂದಲೇ ಅವರೊಂದಿಗೆ ಹೆಜ್ಜೆ ಹಾಕುವ ಅವಕಾಶ ದೊರೆತಿರುವುದು ನನ್ನ ಪಾಲಿನ ಹೆಮ್ಮೆಯ ಸಂಗತಿಯಾಗಿದೆ. ಅವರ ನೇತೃತ್ವದ ಸರ್ಕಾರಗಳಲ್ಲಿ ವಿವಿಧ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ತೃಪ್ತಿ ನನಗಿದೆ.
ಅವರ ರಾಜಕೀಯ ಪಯಣವು ಕೇವಲ ಅಧಿಕಾರದ ಸುತ್ತ ಸೀಮಿತವಾಗಿರಲಿಲ್ಲ; ಅದು ಸಂವಿಧಾನದ ಆಶಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ನಿರಂತರ ಹೋರಾಟವಾಗಿತ್ತು. ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಅಹಿಂದ ಸಮುದಾಯಗಳ ಸಬಲೀಕರಣಕ್ಕಾಗಿ ಅವರು ನೀಡಿರುವ ಕೊಡುಗೆ ಚಿರಸ್ಥಾಯಿಯಾಗಿರಲಿದೆ.
ಮುಂದಿನ ದಿನಗಳಲ್ಲಿಯೂ ಅವರ ಸಾರ್ವಜನಿಕ ಜೀವನ ಇನ್ನಷ್ಟು ಪ್ರಭಾವಶಾಲಿಯಾಗಿ ಮುಂದುವರಿದು, ನಾಡಿನ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಹಿತಕ್ಕಾಗಿ ದಿಕ್ಕು ತೋರಿಸಲಿ ಎಂಬುದು ನನ್ನ ಹಾರೈಕೆ.
– ಸತೀಶ ಜಾರಕಿಹೊಳಿ
#Siddaramaiah
@Anjan94150697 Satish Jarkiholi is a leader ,not a back stabber ,if you know him by near Satish Jarkiholi ,you will regret of posting this , The 2.5 year and 2.5 year CM Tenure was decided firstly ,they shared CM post, dnt misguide any Leaders Image , leader for Poor, and struggling peoples
KARNATAKA POLITICAL BREAKING:
#KarnatakaPowerPlay: Deputy CM DK Shivakumar has demanded Rajyasabha seat for his brother DK Suresh under Vokkaliga Quota.
📌 Congress State Leadership is not happy about this, pointing at GC Chandrashekhar who's already RS member from Vokkaliga Quota.
📌 A section of the state leadership is reportedly pushing for a #Lingayat face, with an eye on sending a strong political signal ahead of the 2028 polls to #checkmate the BJP.
#KarnatakaPowerPlayPolitics
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿರುವ ಶ್ರೀ ಉಮೇಶ್ ಮೇಟಿ ಅವರು ಇಂದು ಬೆಂಗಳೂರಿನಲ್ಲಿ ನನ್ನನ್ನು ಸತ್ಕರಿಸಿ, ಧನ್ಯವಾದಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಜನಸೇವೆಯನ್ನೇ ಧ್ಯೇಯವಾಗಿಸಿಕೊಂಡು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಿಸ್ವಾರ್ಥವಾಗಿ ಶ್ರಮಿಸಲಿ ಎಂದು ಶುಭ ಹಾರೈಸಿದೆ.
#satishjarkiholi #benagluru #bagalkote
ದಶಕಗಳ ಹೋರಾಟಕ್ಕೆ ನ್ಯಾಯ — ಒಳಮೀಸಲಾತಿ ಐತಿಹಾಸಿಕ ನಿರ್ಧಾರ
ದಶಕಗಳ ಕಾಲದ ಬೇಡಿಕೆಯಾಗಿದ್ದ ಒಳಮೀಸಲಾತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಘೋಷಿಸಿರುವುದು ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಐತಿಹಾಸಿಕ ಹೆಜ್ಜೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಸಮುದಾಯಗಳ ಸಚಿವರ ಸಮ್ಮುಖದಲ್ಲೇ ಸರ್ವಾನುಮತದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಈ ನಿರ್ಧಾರದಿಂದ ಎಲ್ಲಾ ಸಮುದಾಯಗಳಲ್ಲಿ ಸಂತೋಷದ ವಾತಾವರಣವಿದ್ದು, ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಜನಹಿತದ ಪರವಾಗಿ ಸರ್ಕಾರ ಬದ್ಧತೆಯನ್ನು ತೋರಿಸಿದೆ.
ವಿರೋಧ ಪಕ್ಷಗಳು ರಾಜಕೀಯ ಕಾರಣಗಳಿಂದ ಟೀಕೆ ಮಾಡುವುದು ಸಹಜ. ಆದರೆ ಜನಪರ, ಸಮಾನತೆಯ ಪರ ಈ ನಿರ್ಧಾರಕ್ಕೆ ಜನರ ಬೆಂಬಲವಿದೆ. ಸಾಮಾಜಿಕ ನ್ಯಾಯದ ಪರ ನಮ್ಮ ಸರ್ಕಾರದ ಬದ್ಧತೆ ಮುಂದುವರಿಯಲಿದೆ.
ಒಳಮೀಸಲಾತಿ — ಹಕ್ಕಿನ ಹೋರಾಟಕ್ಕೆ ಸಿಕ್ಕ ಜಯ.
#SatishJarkiholi #InnerReservation #SocialJustice #Siddaramaiah #karnatakagovernment
पंचायती राज, महात्मा गांधी के ग्राम स्वराज के सपने को साकार करने की दिशा में एक मजबूत नींव रही है।
पूर्व प्रधानमंत्री राजीव गांधी जी ने भारत के गांवों को सशक्त बनाते हुए उन्हें देश की मुख्य धारा से जोड़ा। उन्होंने हर वर्ग को अधिकार दिलाए और पंचायती राज व्यवस्था के माध्यम से जनभागीदारी को सुनिश्चित किया।
पंचायती राज महिला सशक्तिकरण का भी एक महत्वपूर्ण माध्यम रहा है। 1993 से 73वें संविधान संशोधन के माध्यम से पंचायती राज संस्थाओं में महिलाओं के लिए कम से कम 33% आरक्षण सुनिश्चित किया गया। आज कई राज्यों में यह बढ़ाकर 50% तक कर दिया गया है।
कांग्रेस की इस ऐतिहासिक पहल का परिणाम है कि आज देशभर में लगभग 14 से 15 लाख से अधिक निर्वाचित महिला प्रतिनिधि पंचायती राज संस्थाओं में सक्रिय भूमिका निभा रही हैं - जो दुनिया में महिलाओं की सबसे बड़ी लोकतांत्रिक भागीदारी में से एक है।
पंचायती राज व्यवस्था ने देश की महिलाओं को नेतृत्व करने और राजनीति में अपनी भागीदारी सुनिश्चित करने का सुनहरा अवसर दिया है।
देश के सभी मुखिया, पंचों और स्थानीय निकायों के सदस्यों को पंचायती राज दिवस की हार्दिक शुभकामनाएं।
KARNATAKA POLITICAL BREAKING #SUPER EXCLUSIVE:
#BagalkotBypoll: Chief Minister Siddaramaiah held a detailed review with PWD Minister Satish Jarakiholi on the outcome of the Bagalkote by-election.
In the meeting, Satish Jarakiholi gave Chief Minister Siddaramaiah a confident, detailed briefing on how the Congress wud wrest the seat, backing his explanation with meticulous booth-wise data and analysis.
📌 It is worth recalling how both Satish Jarakiholi and Ishwar Khandre had earlier worked unitedly for the Congress' Muslim candidate in #Shiggaon, contributing to the defeat of former Chief Minister Basavaraj Bommai's son in the by-election there.