ಸಾಮಾಜಿಕ ಜಾಲತಾಣದಲ್ಲಿ ಶಿವಮೊಗ್ಗ ರಾಗಿಗುಡ್ಡದಲ್ಲಿ ಪೊಲೀಸ್ ಎನ್ ಕೌಂಟರ್ ನಿಂದ ಮುಸ್ಲಿಂ ಯುವಕನ ಮೃತ್ಯು ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ರೀತಿ ಘಟನೆಯು ನಡೆದಿಲ್ಲ. ಸದರಿ ಸುಳ್ಳು ಸುದ್ಧಿಯನ್ನು ಹರಿಬಿಟ್ಟವರ ವಿರುದ್ಧ ಸಿಇಎನ್ ಠಾಣೆ ಗುನ್ನೆ ಸಂಖ್ಯೆ 98/2023 ರಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದೆ @DgpKarnataka
Strengthening the efforts of BCP in serving and protecting namma Bengaluru Govt announces
- 2454 new posts of various ranks
- 5 new traffic and 6 new women stations
- 230 new posts for CCB
- New city Armed Reserve unit
- RS 3 crore for restoration of 148 yr old CoP building
ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಇವೆ ಅಥವಾ ಬೇರೆ ಯಾರಾದರೂ ಅನಧಿಕೃತವಾಗಿ ಸಿಮ್ ಕಾರ್ಡ್ ಉಪಯೋಗಿಸುತ್ತಿದ್ದಾರೆಯೇ ಎಂದು ತಿಳಿಯಲು ಇದನ್ನು ಒಮ್ಮೆ ಗಮನಿಸಿ.
To know how many sim cards are in your name or to check if someone else is using your sim card illegally, watch this video.
#Awareness