ಕನ್ನಡ ಚಿತ್ರರಂಗದ ಅಸ್ತಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಮರೆಯಲಾಗದ ಆ ತಾರೆಗೆ ನನ್ನ ಭಾವಪೂರ್ಣ ನಮನಗಳು. ಕನ್ನಡಿಗರ ಪಾಲಿಗೆ ಸದಾ ಸ್ಫೂರ್ತಿಯ ಚಿಲುಮೆ ಆಗಿರುವ ಅವರು ನಮ್ಮ ಪಾಲಿಗೆ ಸದಾ ಅಮರ.
#ಪುನೀತ್_ರಾಜಕುಮಾರ್
#James Has Grossed around ₹ 28crs on Day 1..
Biggest Opening for any movie at Karnataka Box Office..
All-Time Record Collections in all the A,B,C centres from Bidar To Chamarajanagara..