@osd_cmkarnataka ಬೆಂಗಳೂರಿನಾಧ್ಯಂತ ಗೃಹಬಳಕೆ ಸಿಲಿಂಡರ್ ₹4K ಮತ್ತು ವಾಣಿಜ್ಯ ₹8K ಕಾಳಸಂತೆ ಮಾರಾಟವಾಗ್ತಿದೆ. ಸರ್ಕಾರ ಸಾಕಷ್ಟು ದಾಸ್ತಾನಿದೆ ಎಂದು ಹೇಳುತ್ತಿದೆ. ಗ್ಯಾಸ್ ಬುಕ್ ಆದವರಿಗೂ ಹಂಚಿಕೆಯಾಗ್ತಿಲ್ಲ, ಕೃತಕ ಅಭಾವ ಸೃಷ್ಡಿಯಾಗಿದೆ. ರಾಜ್ಯ ಸರ್ಕಾರದ ಕ್ರಮವೇನು?
ಕರ್ನಾಟಕ ಸಾಹಿತ್ಯ ಅಕಾಡೆಮಿ 2025ನೇ ಸಾಲಿಗೆ ಸಾಹಿತ್ಯ ಕ್ಷೇತ್ರ ಗುರುತರ ಸಾಧನೆಗೆ ಲೇಖಕಿ,ಕವಿ, ಚಿಂತಕಿ, ಮಹಿಳೆ ಮತ್ತುಮಕ್ಕಳ ಹಕ್ಕುಗಳ ಹೋರಾಟಗಾರ್ತಿ ರೂಪ ಹಾಸನ ಅವರಿಗೆ ಸಾಹಿತ್ಯಶ್ರೀ ಪ್ರಶಸ್ತಿ ನೀಡಿದೆ. ಇದು ಅವರ ಪ್ರಾಮಾಣಿಕತೆ ಹಾಗೂ ಬದ್ದತೆಗೆ ಸಂದ ಗೌರವವಾಗಿದೆ.
₹19,000 crore.
That is what Banks collected in last 3 years just for not maintaining ‘Minimum Account Balance.’
Not from the rich. Not from big borrowers.
From the poorest accounts in the system.
Their crime? They didn’t have enough money.
A farmer misses the minimum balance - Penalty.
A pensioner withdraws money for medicine - Penalty.
A daily wage worker falls short by a few hundred rupees - Penalty.
The poor keep money in banks for safety. Not to be quietly fined for being poor.
Financial inclusion should protect small savings, not punish small balances.
In Parliament today I proposed ending minimum balance penalties so the banking system stops charging people for their poverty.
@CMofKarnataka
ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಬಿಲ್ ನೀಡಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು.
://zeenews.india.com/kannada/karnataka/karnataka-government-shows-disrespect-to-veteran-journalist-p-ramaiah-368801
ಹಾಸನಾಂಬ ಜಾತ್ರೆಯಲ್ಲಿ ಯಾವುದೇ ರೀತಿಯ ವಿಐಪಿ ಸಂಸ್ಕೃತಿಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿದ ನಮ್ಮ ಸರ್ಕಾರದ ಪ್ರಯತ್ನವನ್ನು ಯಶಸ್ವಿಯಾಗಿಸಲು ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಅಭಿನಂದನೆಗಳು.
ನಾನು ಕಳೆದ ವರ್ಷವೂ ಬಂದು ದೇವರ ದರ್ಶನ ಪಡೆದಿದ್ದೆ, ಈ ವರ್ಷವೂ ದರ್ಶನ ಪಡೆದಿದ್ದೇನೆ. ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿಗಾಗಿ, ಮಳೆ- ಬೆಳೆ - ರೈತರ ಸಮೃದ್ಧಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ.
ಈ ಬಾರಿ ಅಗತ್ಯಕ್ಕಿಂತ ಹೆಚ್ವು ಮಳೆ ಬಿದ್ದು ರೈತರಿಗೆ ಆಗಿರುವ ನಷ್ಟ ಭರಿಸಲು ಎನ್ಡಿಆರ್ಎಫ್ ನಿಧಿ ಜೊತೆಗೆ ರಾಜ್ಯ ಸರ್ಕಾರದಿಂದಲೂ ಹೆಚ್ಚುವರಿ ಪರಿಹಾರ ನೀಡುತ್ತಿದ್ದೇವೆ. ಹಿಂದೆಂದೂ ಯಾರೂ ನೀಡದಷ್ಟು ಬೆಳೆ ಹಾನಿ ಪರಿಹಾರವನ್ನು ನಾವು ನೀಡಿದ್ದೇವೆ. ಮುಂದಿನ ವರ್ಷ ಬೆಳೆ ಹಾನಿ ಪರಿಸ್ಥಿತಿ ಬಾರದಿರಲಿ ಎಂದು ಹಾಸನಾಂಬ ಮತ್ತು ಸಿದ್ದೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ.
ನಮ್ಮದು ಕುವೆಂಪು ಅವರ ಆಶಯದ "ಸರ್ವ ಜನಾಂಗದ ಶಾಂತಿಯ ತೋಟ" ಆಗಿದೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸೋಣ. ಎಲ್ಲಾ ಧರ್ಮಗಳ ಸಾರವೇ ಮನುಷ್ಯ ಪ್ರೀತಿ ಮತ್ತು ಸೌಹಾರ್ದತೆಯ ಬದುಕು. ಇದಕ್ಕೆ ತಕ್ಕಂತೆ ನಾವೆಲ್ಲರೂ ಸಹೃದತೆಯಿಂದ ಮನುಷ್ಯ ಧರ್ಮವನ್ನು ಪಾಲಿಸಬೇಕು.
ಹಾಸನಾಂಬ ಜಾತ್ರೆಗೆ ಹೆಚ್ಚುವರಿ ಅನುದಾನ ಅಗತ್ಯತೆಯ ಬಗ್ಗೆ ಜಿಲ್ಲಾಡಳಿತದ ಜೊತೆ ಚರ್ಚಿಸುತ್ತೇನೆ. ಅಗತ್ಯಬಿದ್ದರೆ ಅನುದಾನ, ಇತರೆ ನೆರವು ನೀಡಲಾಗುವುದು.
- ಹಾಸನಾಂಬಾ ದೇವಿ ಮತ್ತು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದೆ
#HasanambaTemple
The number of devotees coming for the darshan of Sri HassanambaDevi is increasing. The festival has got a high-tech touch. Smart technology has been enhanced. WhatsApp Chatbot, android,iOS app, which can be called the first in the state, is being used for booking darshan tickets.
@RLR_BTM ಸಾರಿಗೆ ಸಂಸ್ಥೆಯು ಬೆಂಗಳೂರು ನಗರದಿಂದ ಹೊರ ಜಿಲ್ಲೆಗಳಿಗೆ Express ದರದಲ್ಲಿ Nonstop bus ಓಡಿಸುತ್ತಿದೆ. ಇವು ಎಮ್ಮೆ ಮೇಲೆ ಮಳೆ ಹುಯ್ದಂತೆ ಚಲಿಸುತ್ತವೆ. ಪ್ರಯಾಣಿಕರಿಗೆ ಸಮಯ ಹಾಗೂ ದುಡ್ಡು ವ್ಯರ್ಥ. ಪ್ರಯಾಣಿಕರನ್ನು ವಂಚಿಸುವ ಬದಲು ಅಶ್ವಮೇಧ ಸೇವೆ ನಿಲ್ಲಿಸಿ.