ದೇಶದ ಆರ್ಥಿಕತೆ ಕುಸಿದ ಹೊತ್ತಲ್ಲಿ @AmitShah ಪುತ್ರನ ಆಸ್ತಿ ಸಾವಿರಾರು ಪಟ್ಟು ಹೆಚ್ಚಿದ್ದು ಮಾಯದಿಂದಲೋ, ಮಂತ್ರದಿಂದಲೋ?
ಅದರ ಬಗ್ಗೆ ಸೂಕ್ತ ತನಿಖೆ ನಡೆಸಿ ಫಾರ್ಮುಲಾ ಪಡೆದು ದೇಶಕ್ಕೆ ಜಾರಿಗೊಳಿಸಬಹುದಲ್ಲವೇ @BJP4Karnataka?
ಇಂಧನ ತೈಲಗಳ ಮೇಲೆ 70 ವರ್ಷಗಳಲ್ಲೇ ಅಧಿಕ ತೆರಿಗೆ ಲೂಟಿಯ ಮರೆಮಾಚಲು ಎಷ್ಟೆಲ್ಲ ಸರ್ಕಸ್ ಮಾಡುತ್ತಿರುವಿರಿ!?
ವಿವಾದಿತ ಭೂಮಿಯಲ್ಲಿ ನಿರ್ಮಿಸುವ ಮಂದಿರದ ಬದಲಿಗೆ ಬೇರೆ ಕಡೆ ಅಥವಾ ನಮ್ಮೂರಲ್ಲಿ ನಿರ್ಮಾಣ ಆಗುವ ರಾಮ ಮಂದಿರಕ್ಕೆ ದೇಣಿಗೆ ನೀಡುವೆ : ಸಿದ್ದರಾಮಯ್ಯ
#Siddaramaiah#Rammandira
https://t.co/IkUtp9lo2P
ಕುರುಬ ಸಮುದಾಯದ ಎಸ್.ಟಿ ಮೀಸಲಾತಿ ಹೋರಾಟಕ್ಕೆ ಇದು ಸೂಕ್ತ ಸಮಯವಲ್ಲ. ಕುಲಶಾಸ್ತ್ರ ಅಧ್ಯಯನ ವರದಿ ಬಂದ ನಂತರ, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿ, ಆ ಶಿಫಾರಸನ್ನು ಕೇಂದ್ರ ತಿರಸ್ಕರಿಸಿದರೆ ಹೋರಾಟದ ಅಗತ್ಯ ಬೀಳಲಿದೆ. ಈಗಲೇ ಹೋರಾಟ ವ್ಯರ್ಥ. 1/6
#Delhi
ರಾಜ್ಯದ ವಿದ್ಯಾರ್ಥಿನಿ ದಿಶಾ ರವಿ ಬಂಧವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಘಟನೆಯಿಂದ ದೇಶದ ಯುವ ಜನತೆ, ಯುವ ಸಂಘಟನೆಗಳು ದಿಗ್ಭ್ರಮೆಗೊಂಡಿವೆ.
ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಸಂವಿಧಾನ ನಮಗೆ ನೀಡಿದ ಹಕ್ಕು.
@BJP4India ಸರ್ಕಾರ ಯುವ ಜನತೆಯ ಬಾಯಿ ಮುಚ್ಚಿಸುವ ದಮನಕಾರಿ ನೀತಿ ಅನುಸರಿಸುತ್ತಿದೆ.
- @DKShivakumar
ರಾಮಮಂದಿರ ನಿರ್ಮಾಣಕ್ಕೆ ಯಾರ ವಿರೋಧವೂ ಇಲ್ಲ. ಆದರೆ ಇದೇ ಬಿಜೆಪಿ ಹಿಂದೊಮ್ಮೆ ರಾಮ ಮಂದಿರ ನಿರ್ಮಾಣಕ್ಕಾಗಿ ಇಟ್ಟಿಗೆ-ಹಣ ಸಂಗ್ರಹಿಸಿತ್ತಲ್ಲಾ, ಅದು ಏನಾಯಿತೆಂದು ಯಾರಿಗೂ ಗೊತ್ತಿಲ್ಲ. ಅದರ ಲೆಕ್ಕವನ್ನು @BJP4India ಮೊದಲು ಸಾರ್ವಜನಿಕರಿಗೆ ನೀಡಬೇಕಾಗುತ್ತದೆ. 5/6
#Delhi
CENTRAL TAX ON FUEL
Congress Govt in 2014
⛽ Petrol: ₹10.7
⛽ Diesel: ₹4.9
BJP Govt in 2021
⛽ Petrol: ₹32.9
⛽ Diesel: ₹31.8
Prices of essential commodities is skyrocketing. This bankrupt Govt is managing only by taking huge loans & taxing fuel exorbitantly!
@BSYBJP Nimge kptcl exam madoke duddu illa .. idekke mathra ide alwa.. nodtha iri nam students shaapa nimmana sumne bidolla... ide last time cm neevu bardhu itkoli... nimmanna mathra aa devru sumne bidalla yaddii yurappa😈😈😈😈
ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ.ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ.
3/3
ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರೆಸ್ಸೆಸ್ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ.ಆರೆಸ್ಸೆಸ್ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ.ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ.ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ.ಇದು ಅಘೋಷಿತ ತುರ್ತು ಪರಿಸ್ಥಿತಿ.
2/3
ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ.
1/3
ಬೆಂಗಳೂರಿನ 21 ವರ್ಷದ ಪರಿಸರ ಕಾರ್ಯಕರ್ತೆ, ವಿದ್ಯಾರ್ಥಿನಿ ದಿಶಾ ರವಿ ಅವರ ಬಂಧನವನ್ನು ವಿರೋಧಿಸಿ ಮತ್ತು ಬಿಡುಗಡೆಗೆ ಆಗ್ರಹಿಸಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದೆ.
'ನಮಗೆ ಬೇಕಾದ್ದನ್ನು ಮಾಡುತ್ತೇವೆ, ವಿರೋಧಿಸಿದರೆ ಬಂಧಿಸುತ್ತೇವೆ' ಎಂಬ ಕೇಂದ್ರ ಸರ್ಕಾರದ ಧೋರಣೆ ಸ್ಪಷ್ಟವಾಗಿದೆ.
1/7
ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ ಎನ್ನುವ ಪ್ರಧಾನಿ @narendramodi,
ಶಿಕ್ಷಿತ ಹೆಣ್ಣುಮಕ್ಕಳು ತಮ್ಮನ್ನು ಪ್ರಶ್ನಿಸಿದರೆ ಬಂಧಿಸಿ ಜೈಲಿಗೆ ಹಾಕುತ್ತಾರೆ.
#DishaRavi ಬಂಧನ ಪ್ರಜೆಗಳ ಮೇಲಿನ ದೌರ್ಜನ್ಯ ಮಾತ್ರವಲ್ಲ,
ಮಹಿಳೆಯರ ಮೇಲಿನ ದೌರ್ಜನ್ಯವೂ ಹೌದು.
ನೆನಪಿರಲಿ:
ನಾರಿ ಮುನಿದರೆ ಮಾರಿ.
#DishaRaviArrested
ಸಚಿವ ಉಮೇಶ್ ಕತ್ತಿಯವರೇ,
ನಿಮ್ಮದೇ ಒಂದು
ರಾಜ್ಯ ಕಟ್ಟಿ ನೀವೇ ಮುಖ್ಯಮಂತ್ರಿಗಳಾದಾಗ ಇಂತಹ ತುಘಲಕ್ ದರ್ಬಾರ್ ನಡೆಸಿ.
ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕೂತು ಜನತೆಗೆ ಒಳ್ಳೆಯದನ್ನು ಮಾಡಿ.
ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ರೊಚ್ಚಿಗೆದ್ದು ಕತ್ತಿ ಬೀಸಿದರೆ ಇದ್ದ ಕುರ್ಚಿಯೂ ಬಿಡಬೇಕಾದೀತು.