ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ.
ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ.
ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ.
ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು @INCKarnataka ಸರಕಾರ. ಅಂದು ಪೊಲೀಸರ ಪ್ರತಾಪ ಹೇಳತೀರದು. ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ.., ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ... ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ?
ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್'ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ.
ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ.
ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು.
ಪೊಲೀಸರೇ.., ಇಡೀ ಪ್ರಕರಣದ ಬಗ್ಗೆ ನೀವು ಉತ್ತರಿಸಬೇಕಾಗುತ್ತದೆ. ಇಡೀ ರಾತ್ರಿ ಸಿ.ಟಿ.ರವಿ ಅವರನ್ನು ಪೊಲೀಸ್ ಜೀಪಿನಲ್ಲಿ ಸುತ್ತಿಸುತ್ತೀರಿ ಎಂದರೆ, ಇದಕ್ಕೆ ಯಾರ ಫರ್ಮಾನು ಕಾರಣ? ಈ ಗೂಂಡಾಗಳ ಗ್ಯಾಂಗ್ ಲೀಡರ್ ಯಾರು? ನಿಮಗೆ ಎಲ್ಲಾ ಮಾಹಿತಿ ಇರುತ್ತದೆ, ನೀವೂ ಸತ್ಯ ಹೇಳಬೇಕಾಗುತ್ತದೆ.
#ಬೆಳಗಾವಿ
Video source: X
I took the oath as a member of the 18th Lok Sabha, representing the people of Mandya Maha janate, in the presence of Mr. Bhartruhari Mahtab, the Hon'ble Pro-Tem Speaker of the Lok Sabha, in my mother tongue, Kannada. This is an unforgettable moment in my life.
I extend my heartfelt thanks to all the parents, brothers, and sisters of the Mandya Lok Sabha constituency, and to all Kannadigas, for making this moment possible in India's temple of democracy.
*
18वीं लोकसभा के सदस्य के रूप में, मैंने मंड्या की जनता का प्रतिनिधित्व करते हुए माननीय कार्यवाहक अध्यक्ष श्री भर्तृहरि महताब की उपस्थिति में अपनी मातृभाषा कन्नड़ में शपथ ली। यह मेरे जीवन का एक अविस्मरणीय और गर्व का क्षण है।
भारत के लोकतंत्र के मंदिर में इस विशेष क्षण का हिस्सा बनने का श्रेय मंड्या लोकसभा क्षेत्र के सभी माता-पिता, भाइयों, बहनों और समस्त कन्नड़वासियों को जाता है। मैं उन सभी का हृदय से धन्यवाद अर्पित करता हूँ।
ಮೊದಲ ಬಾರಿಗೆ ಕೇಂದ್ರ ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿರಿಯರು,ಮಾರ್ಗದರ್ಶಕರು ಆದ ಸನ್ಮಾನ್ಯ @hd_kumaraswamy ಅಣ್ಣ ನವರಿಗೆ ಹೃತಪೂರ್ವಕ ಅಭಿನಂದನೆಗಳು👏
#HDKumaraswamy
#ಜೈ_ಶ್ರೀ_ರಾಮ
ಕೋಟ್ಯಂತರ ಹಿಂದೂಗಳ ಶತಮಾನಗಳ ಕನಸು
ಅಸಂಖ್ಯಾತ ರಾಮಭಕ್ತರ ಹೋರಾಟದ ಫಲವಾಗಿ ಸರಯೂ ನದಿಯ ದಡದಲ್ಲಿ ತಲೆ ಎತ್ತಿರುವ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀ #ರಾಮಚಂದ್ರನ ದೇಗುಲ ಲೋಕಾರ್ಪಣೆಯ ಸಂದರ್ಭದಲ್ಲಿ ದೇಶದ ಸಮಸ್ತ ಹಿಂದೂ ಭಕ್ತವೃಂದಕ್ಕೆ ಶುಭವಾಗಲಿ. ಈ ಪವಿತ್ರ ಕಾರ್ಯದೊಂದಿಗೆ ರಾಮರಾಜ್ಯದ ಕನಸು ನನಸಾಗಲಿ ಎಂದು ಹಾರೈಸುತ್ತೇನೆ
ನನ್ನ ಪ್ರೀತಿಯ ಪುತ್ರ ಹಾಗೂ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ @Nikhil_Kumar_k ಅವರಿಗೆ ಜನ್ಮದಿನದ ಶುಭಾಶೀರ್ವಾದಗಳು.
ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ನೆರವೇರುತ್ತಿರುವ ಈ ಪುಣ್ಯಕ್ಷಣದಲ್ಲಿಯೇ ನಿಖಿಲ್ ಅವರು ಶ್ರೀರಾಮ ಸನ್ನಿಧಿಯಲ್ಲಿ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಇದು ಅವರ ಅದೃಷ್ಟವೇ ಹೌದು. ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬಹುದಾದ ಸುಸಂದರ್ಭಕ್ಕೆ ಅವರೂ ಸಾಕ್ಷಿಯಾಗುತ್ತಿದ್ದಾರೆ.
ಅಲ್ಲದೆ; ನಾಡಿನ ಜನರ ಸಂಕಷ್ಟಕ್ಕೆ ಮಿಡಿಯುವ, ನೊಂದವರಿಗೆ ನಿಸ್ವಾರ್ಥ ಮನಸ್ಸಿನಿಂದ ಸೇವೆ ಮಾಡುವ ಅವಕಾಶ ನಿಖಿಲ್'ರಿಗೆ ದೊರೆಯಲಿ. ಆ ರಾಮದೇವರ ಕೃಪೆ ಸದಾ ಅವರ ಮೇಲಿರಲಿ ಎಂದು ಹರಸುತ್ತೇನೆ.
ಮಾಜಿ ಮುಖ್ಯಮಂತ್ರಿಗಳು ಮಾರ್ಗದರ್ಶಕರು ಆದ ಸನ್ಮಾನ್ಯ @hd_kumaraswamy ಅಣ್ಣಾವರ ಹುಟ್ಟುಹಬ್ಬದ ನಿಮಿತ್ಯ #ಯಮಕನಮರ್ಡಿಯಲ್ಲಿ ಇವತ್ತು ರೋಗಿಗಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಹಣ್ಣುಹಂಪಲ ನೀಡಿ ಹುಟ್ಟುಹಬ್ಬ ಆಚರಿಸಲಾಯಿತು
ಈ ಸಂದರ್ಭದಲ್ಲಿ ನಮ್ಮ ಹಿರಿಯ ಕಿರಿಯ ಕಾರ್ಯಕರ್ತರು ಉಪಸ್ಥಿತರಿದ್ದರು..
ಬೆಳಗಾವಿ ತಾಲೂಕಿನ #ಯಮಕನಮರ್ಡಿ ಮತಕ್ಷೇತ್ರದ ವ್ಯಾಪ್ತಿಯ #ಹೊಸವಂಟಮುರಿ ಗ್ರಾಮದಲ್ಲಿ ಜರುಗಿದ ಅಮಾಯಕ ಮಹಿಳೆಯನ್ನು ವಿವಸ್ತ್ರ ಗೊಳಿಸಿ ಥಳಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ ಆರೋಪಿಗಳನ್ನು ಬಂಧಿಸಿ ಕಠಿಣಾತೀತ ಕಠಿಣ ಶಿಕ್ಷೆಗೆ ಗುರಿಪಡಿಸಿ ನೊಂದ ಮಹಿಳೆಗೆ ಸರ್ಕಾರದವತಿಯಿಂದ 25 ಲಕ್ಷ ಪರಿಹಾರ ಕೊಡಬೇಕು ಹಾಗೂ ಕುಟುಂಬಕ್ಕೆ
ಬೆಳಗಾವಿ ತಾಲೂಕಿನ #ಯಮಕನಮರ್ಡಿ ಮತಕ್ಷೇತ್ರದ ವ್ಯಾಪ್ತಿಯ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆಗೆ ಸಂಬಂಧ ಪಟ್ಟಂತೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನೊಂದ ಮಹಿಳೆಗೆ ಭೇಟಿಯಾಗಿ ಸಾಂತ್ವನ ಹೇಳುವದರ ಮೂಲಕ ನಿಮ್ಮ ಕುಟುಂಬದ ರಕ್ಷಣೆಗೆ ನಾವು ಸದಾ
ಇವತ್ತು ಬೆಳಗಾವಿ ನಗರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ @hd_kumaraswamy ಅಣ್ಣಾವರನ್ನು ಭೇಟಿಯಾಗಿ ಸದನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಕು ಚಲ್ಲುವದರ ಜೊತೆಗೆ ಮುಂಬರುವ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯ ಸಂದರ್ಭದಲ್ಲಿ ವಯಸ್ಸು ಮೀರಿರುವ ಅಭ್ಯರ್ಥಿಗಳ ಪರವಾಗಿ ಕನಿಷ್ಠ ಎರಡು ವರ್ಷ ಹೆಚ್ಚಿಸಲು ಸರ್ಕಾರದ ಗಮನ
ಇವತ್ತು ಬೆಳಗಾವಿಯಲ್ಲಿ ನಮ್ಮ ನಾಯಕರು,ಮಾಜಿ ಮುಖ್ಯಮಂತ್ರಿಗಳು ಆದ ಸನ್ಮಾನ್ಯ @hd_kumaraswamy ಅಣ್ಣಾವರನ್ನು ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿ ಮುಂದಿನ ರಾಜಕೀಯದ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು..
ರಾಜ್ಯ @INCKarnataka ಸರಕಾರ ರಾಜ್ಯದಲ್ಲಿ ಜಾರಿ ಆಗಿರುವ 5 ಗ್ಯಾರಂಟಿಗಳ ವೈಫಲ್ಯಗಳ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದೆ.
ಪಂಚರಾಜ್ಯಗಳ ಜನರಿಗೆ ಸುಳ್ಳು ಗ್ಯಾರಂಟಿಗಳ ಮಂಕುಬೂದಿ ಎರಚುತ್ತಿದೆ ಕಾಂಗ್ರೆಸ್. ತೆಲಂಗಾಣದ ಜನರು ಈ ಪೊಳ್ಳು ಗ್ಯಾರಂಟಿಗಳಿಗೆ ಮರುಳಾಗಬಾರದು ಎನ್ನುವುದು ನನ್ನ ಮನವಿ.
*ಶಕ್ತಿ: ಬಸ್ಸುಗಳಿಲ್ಲ, ಜೆಸಿಬಿಗಳಲ್ಲಿ ಶಾಲಾ ಮಕ್ಕಳ ಪ್ರಯಾಣ
*ಗೃಹಜ್ಯೋತಿ: ಮಹಾದೇವಪ್ಪ ನಿಂಗೂ ಕತ್ತಲು ಫ್ರೀ! ನಂಗೂ ಕತ್ತಲು ಫ್ರೀ!! ಕಾಕಾ ಪಾಟೀಲ್, ನಿಂಗೂ ಕತ್ತಲು ಫ್ರೀ!!
*ಗೃಹಲಕ್ಷ್ಮೀ: ಸದಾ ಸರ್ವರ್ ಸಮಸ್ಯೆ!
*ಅಕ್ಕಿಭಾಗ್ಯ: ಅಕ್ಕಿಗೆ ನೂರೆಂಟು ವಿಘ್ನ!
*ಯುವನಿಧಿ: ಬಾಲಗ್ರಹಪೀಡಿತ!
#ವಿಫಲ_ಗ್ಯಾರಂಟಿ