ನಿಜಶರಣ, ಸಮಾನತೆಯ ಹರಿಕಾರ, ಅಸ್ಪೃಶ್ಯತೆಯನ್ನು ಹೋಗಲಾಡಿಸಲು 12ನೇ ಶತಮಾನದಲ್ಲಿ ಪ್ರಮುಖ ಪಾತ್ರ ವಹಿಸಿ, ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ
ಶ್ರೇಷ್ಠ ಶರಣ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿಯಂದು ಅವರಿಗೆ ಗೌರವಪೂರ್ವ ನಮನಗಳನ್ನು ಸಲ್ಲಿಸುತ್ತೇನೆ.
ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಸಚಿವರಾದ ಶ್ರೀಯುತ ಬಿ. ಜೆಡ್. ಜಮೀರ್ ಅಹಮದ್ ಖಾನ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತನು ನಿಮಗೆ ಉತ್ತಮ ಆರೋಗ್ಯ ಕೊಟ್ಟು ಕಾಪಾಡಲಿ ಹಾಗೂ ಜನಸೇವೆ ಮಾಡುವ ನಿಮ್ಮ ಶಕ್ತಿ ಇನ್ನಷ್ಟು ಹೆಚ್ಚಲಿ ಎಂದು ಮನದುಂಬಿ ಹಾರೈಸುತ್ತೇನೆ.