ನಮ್ಮ ಪ್ರೀತಿಯ ಹೀರೋ ಧನ್ವೀರ್ ಗೌಡ 'ವಾಮನ'ನಾಗಿ ಏಪ್ರಿಲ್ ೧೦ ರಿಂದ ನಿಮ್ಮ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದ ಟ್ರೈಲರ್ ಸೊಗಸಾಗಿ ಮೂಡಿಬಂದಿದ್ದು ಜನಮೆಚ್ಚುಗೆ ಗಳಿಸುವಲ್ಲಿ ನಂಬಿಕೆ ಹೆಚ್ಚಾಗಿದೆ. ಕನ್ನಡ ಸಿನಿಪ್ರೇಮಿಗಳ ಪ್ರೋತ್ಸಾಹ ಮತ್ತು ಬೆಂಬಲದಿಂದ ಈ ಚಿತ್ರವು ಎಲ್ಲೆಡೆ ಯಶಸ್ವಿಯಾಗಿ ಅಬ್ಬರಿಸಲಿ ಎಂದು ಆಶಿಸುತ್ತೇನೆ. ಒಳ್ಳೆ ಕನ್ನಡ ಚಿತ್ರಗಳಿಗೆ ನಮ್ಮ ಸೆಲೆಬ್ರಿಟಿಗಳ ಪ್ರೋತ್ಸಾಹ ಎಂದಿನಂತೆ ಸದಾ ಬೆನ್ನೆಲುಬಾಗಿ ನಿಂತರಲಿ.
https://t.co/ZPJJYcTtlh
#ChallengingStarDarshan is nominated for Star Icon Male at Chittara Star Awards 2025! 🏆✨ Show your love and support! ❤️
📲 Send **"Chittara"** on WhatsApp to **73 5365 5365** or click the link 👉 https://t.co/tPf4cuXhyJ to cast your vote! ✅
#ChittaraStarAwards2025#DBoss
ಪ್ರೀತಿಯ ಸೆಲೆಬ್ರಿಟಿಸ್ ಗಳೇ 🙏🏾
ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್��ನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ 🙏🏾
ನಿಮ್ಮ ದಾಸ ದರ್ಶನ್
ಈ ದೀಪಾವಳಿ ನಿಮ್ಮ ಬದುಕಿನಲ್ಲಿ ಖುಷಿಯ ಬೆಳಕನ್ನು ತುಂಬಲಿ. ಈ ಹಬ್ಬ ಸಂತೋಷ, ಸಮೃದ್ಧಿ, ಶಾಂತಿ, ನೆಮ್ಮದಿಯನ್ನು ಹೊತ್ತು ತರಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ದೀಪಾವಳಿ ಹಬ್ಬದ ಶುಭಾಶಯಗಳು
ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಎಂದು ನಾಡಹಬ್ಬ ದಸರಾ ನಮಗೆ ಸೂಚಿಸುತ್ತದೆ. ತಾಯಿ ಚಾಮುಂಡೇಶ್ವರಿ ನಿಮಗೂ ಮತ್ತು ನಿಮ್ಮ ಪ್ರೀತಿಪಾತ್ರರಿಗೂ ಆರೋಗ್ಯ, ಸುಖ ಸಂಪತ್ತು ನೀಡಲೆಂದು ಬಯಸುತ್ತಾ ಆಯುಧ ಪೂಜೆ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು.
#Kaatera
Beware Box Office, It's Box Office SULTHAN who is coming with a Better Team this time👑😎🔥
KING of all MASSes with a MASS Director🤝🤯🔥
#DBoss@dasadarshan@KvnProductions @directorpremsai
ನಮ್ಮ ರಾಷ್ಟ್ರದ ಹೆಮ್ಮೆಯಾಗಿರುವ ಹುಲಿರಾಯ ಶೌರ್ಯ, ಸಾಮರ್ಥ್ಯ ಹಾಗೂ ರಾಷ್ಟ್ರೀಯತೆಯ ಸಂಕೇತವಾಗಿದೆ. ಈ ವಿಶ್ವ ಹುಲಿ ಸಂರಕ್ಷಣೆಯ ದಿನದಂದು ಹುಲಿಯನ್ನು ಉಳಿಸುವ ಅರಿವು ಎಲ್ಲರಲ್ಲೂ ಮೂಡಲಿ
ಜನುಮ ದಿನದ ಈ ಸಂಭ್ರಮಾಚರಣೆಯ ಸವಿ ಘಳಿಗೆಯಲ್ಲಿ ,
ನಿನ್ನ ಹೃದಯ ಬಯಸಿದ್ದು ನಿನಗೆ ಫಲಿಸಲಿ ಎಂದು ಆಶಿಸುತ್ತಾ,
ನೂರಾರು ವರುಷ ನೀನು ನಗು ನಗುತಾಯಿರು ಎಂದು ಹಾರೈಸುವೆ… @RakshithaPrem
ವಿಶ್ವ ಅರಣ್ಯ ದಿನ
ಕಾಡು ಬೆಳೆಸಿ ನಾಡು ಉಳಿಸಿ
ಹಸಿರೇ ಉಸಿರು
ಮರ ಇದ್ದರೆ ಮಳೆ
ಮಳೆ ಇದ್ದರೆ ಬೆಳೆ
ಬೆಳೆ ಇದ್ದರೆ ನಮ್ಮೆಲ್���ರ ಬದುಕು
ಅರಣ್ಯ ಬೆಳೆಸಿ ಉಳಿಸುವುದು ನಮ್ಮೆಲ್ಲರ ಕರ್ತವ್ಯ
#InternationalForestDay
#Forestday
ನಮ್ಮ @AICSDF ತಂಡದ ವತಿಯಿಂದ ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ @dasadarshan ಬಾಸ್ ರವರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು 🎂 🤗❤️
ಸದಾ ಕಾಲ ಉತ್ತಮ ಆರೋಗ್ಯ, ಖುಷಿ ನಿಮ್ಮದಾಗಿರಲಿ, ನಿಮ್ಮೆಲ್ಲಾ ಚಿತ್ರಗಳು ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸುತ್ತೇವೆ. ❤️
#HappyBirthdayDBoss#DBoss#Kaatera#AICSDF