This is called true journalism 🔥
Must watch this episode of Ravish Kumar fearlessly discussing the former CJI Chandrachud's comment on the Babri Masjid verdict.
Hats off to Ravish Kumar 👏
ಸಾರ್ವಜನಿಕ ಯಕ್ಷಗಾನ ಸಮಿತಿ ಕಿನ್ನಿಗೋಳಿ ಪದ್ಮನ್ಮೂರು ಇದರ ವತಿಯಿಂದ ಈದ್ ಮಿಲಾದ್ ಆಚರಣೆ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಪರಿಸರದ ಪದ್ಮನೂರು ಎಂಬಲ್ಲಿ ನಡೆದ ಸೌಹಾರ್ದತೆ ಒಂದು ಕೂಟ ❤️🕉️✝️☪️ 🇮🇳
ಮುಡಾ ಹಗರಣದ ಬಗ್ಗೆ ಬಾಯಿಬಡಿದುಕೊಳ್ಳುವ ಕೇಂದ್ರ ಸಚಿವರಾದ @hd_kumaraswamy ಮತ್ತು ಮಾಜಿ ಮುಖ್ಯಮಂತ್ರಿ @BSYBJP ಪನವರೇ, ನಿಮಗೆ ನೈತಿಕತೆ ಇದ್ದರೆ ನೀವಿಬ್ಬರೂ ಸೇರಿ ಸಮ್ಮಿಶ್ರ ಸರ್ಕಾರದಲ್ಲಿ ಜಂಟಿಯಾಗಿ ಸತ್ತವರ ಹೆಸರಿನಲ್ಲಿ ನಡೆಸಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಡಿನೋಟಿಫಿಕೇಷನ್ ಹಗರಣದ ಬಗ್ಗೆ ರಾಜ್ಯದ ಜನತೆಗೆ ಉತ್ತರಿಸಿ.
#BJP#JDS #Denotification
ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ @BJP4Karnataka ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ.
ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣರು. ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಂದ ಉದುರಿದ ಅಣಿಮುತ್ತುಗಳು ಸಾಕ್ಷಿ.
ವೈರಲ್ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದಾರೆ, ಆತನಿಂದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇವೆಲ್ಲವೂ ಅತ್ಯಂತ ಗಂಭೀರ ಸ್ವರೂಪದ ಅಪರಾಧಗಳಾಗಿವೆ.
40% ಕಮಿಷನ್ ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ. ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಚತಾ ಅಭಿಯಾನದಲ್ಲಿ ಈ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ.
ಮಾದ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ @BYVijayendra ಮತ್ತು ವಿಪಕ್ಷ ನಾಯಕ @RAshokaBJP ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ?
ಈಗ ಬಿಜೆಪಿ ನಾಯಕರಿಗೆ ಉಳಿದಿರುವುದು ಎರಡೇ ದಾರಿ. ಒಂದು ಮುನಿರತ್ನ ಅವರ ಹೇಳಿಕೆಗೆ ಬೆಂಬಲ ಕೊಟ್ಟು ತಾವು ದಲಿತ ವಿರೋಧಿಗಳು ಎಂದು ಒಪ್ಪಿಕೊಳ್ಳುವುದು, ಇಲ್ಲವೇ ನಾಡಿನ ದಲಿತ ಸಮುದಾಯದವರ ಬಳಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬುವುದು.
#Muniratna #ViralAudio
When a Journalist asks, Why is the PM & Govt not able to control the violence happening in #Manipur?
Listen to this Whatsaboutry by the Union Minister. Ma'am, Your govt is in power, Why blame opposition party. 🤷🏽
ಸರ್ವಜನಾಂಗದ ಶಾಂತಿಯ ತೋಟದಂತಿರುವ ನಾಡಿನ ಸಾಮರಸ್ಯಕ್ಕೆ ಬೆಂಕಿ ಹಚ್ಚುವುದು, ಆ ಕಿಚ್ಚಿನಲ್ಲಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು. ಇಷ್ಟೇ ಬಿಜೆಪಿಯ ಉದ್ದೇಶ. ಇದನ್ನು ಹೊರತುಪಡಿಸಿ ಹಿಂದೂಗಳ ಸಮಸ್ಯೆ ಸವಾಲುಗಳಿಗೆ ಬಿಜೆಪಿ ಎಂದೂ ತಲೆಕೆಡಿಸಿಕೊಂಡಿಲ್ಲ. ಅವರಿಗೆ ಅದು ಬೇಕಾಗಿಯೂ ಇಲ್ಲ!
This is how Narendra Modi Insulted India in USA, China, Britain, Canada and South Korea !!
But no media will show you this , share this video max 🔥
#RahulGandhi