ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಲ್ಲಿ ನನ್ನ ಮನವಿ - ಕ್ಷೇತ್ರದ ಅಭಿವೃದ್ಧಿಗಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾದ ಶಿವರಾಜ ಸಜ್ಜನರ ಹಾಗೂ ರಮೇಶ್ ಭೂಸನೂರ್ ಅವರಿಗೆ ನಿಮ್ಮ ಮತ ನೀಡಿ ಆಶೀರ್ವದಿಸಿ, ಬಿಜೆಪಿ ಗೆಲ್ಲಿಸಿ.
#BJP4Hanagal#BJP4Sindagi@BJP4Karnataka
ನಾಡಿನ ಜನಪ್ರಿಯ ಕಲಾವಿದ,ಡಾ.ರಾಜ್ ವಂಶದ ಕುಡಿ ಪುನೀತ್ ರಾಜಕುಮಾರ್ ಹಠಾತ್ ನಿಧನರಾದ ವಿಷಯ ದಿಗ್ಭ್ರಮೆ ಮೂಡಿಸಿದೆ. ಕಿರುವಯಸ್ಸಿನಲ್ಲೇ ಅವರು ನಮ್ಮನ್ನು ಅಗಲಿದ್ದು ತೀವ್ರ ಆಘಾತ ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ಆಘಾತವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.(1/2)
ವಿಧಿಯ ಕ್ರೂರ ಆಟ ಮೇರು ಮತ್ತು ಪ್ರತಿಭಾವಂತ ನಟ ಪುನೀತ್ ರಾಜ್ ಕುಮಾರ್ ಅವರನ್ನು ನಮ್ಮಿಂದ ಕಸಿದುಕೊಂಡಿದೆ. ಇದು ಸಾಯುವ ವಯಸ್ಸಲ್ಲ. ಮುಂಬರುವ ಪೀಳಿಗೆಯೂ ಅವರ ಅದ್ಭುತ ವ್ಯಕ್ತಿತ್ವ ಮತ್ತು ಕಾರ್ಯಕ್ಕಾಗಿ ಅವರನ್ನು ಪ್ರೀತಿಯಿಂದ ಸ್ಮರಿಸುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ.
A cruel twist of fate has snatched away from us a prolific and talented actor, Puneeth Rajkumar. This was no age to go. The coming generations will remember him fondly for his works and wonderful personality. Condolences to his family and admirers. Om Shanti.
ಹಾನಗಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ ಎನ್ನುವ ಘೋಷಣೆಯೊಂದಿಗೆ ಇಂದು ಕ್ಷೇತ್ರದ ಗೊಂದಿ, ಶಿರಗೋಡ ಗ್ರಾಮಗಳಲ್ಲಿ ನಮ್ಮ ಅಭ್ಯರ್ಥಿ ಶ್ರೀ ಶಿವರಾಜ್ ಸಜ್ಜನರರ ಪರವಾಗಿ ಮತಯಾಚಿಸಲಾಯಿತು. ಎಲ್ಲೆಡೆ ಪಕ್ಷಕ್ಕೆ ಮತದಾರರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಈ ಬಾರಿಯೂ ಇಲ್ಲಿ ಕಮಲ ಅರಳುವುದು ನಿಶ್ಚಿತ.#BJP4Hanagal
ವಿಜಯಾಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಉಪಚುನಾವಣೆ ಅಂಗವಾಗಿ ಸಿಂದಗಿ ನಗರದ ವಾರ್ಡನಂ12ರಲ್ಲಿ ಜಿಲ್ಲೆಯ ಸಂಸದರು ಕೇಂದ್ರದ ಮಾಜಿ ಸಚಿವ @mpbijapur ವಿಧಾನ ಪರಿಷತ್ ಸದಸ್ಯರು @ArunShahapurMLC ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಶ್ರೀ ರಘು ಕೌಟಿಲ್ಯ ಅವರು ಮನೆ ಮನೆಗಳಿಗೆ ತೆರಳಿ ಮತಯಾಚನೆ@BJP4Karnataka
ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಉಪಚುನಾವಣೆ ಅಂಗವಾಗಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರು @CTRavi_BJP ಅವರು ಸಿಂದಗಿ ನಗರದಲ್ಲಿ ಬಿಜೆಪಿ ಅಭ್ಯರ್ಥಿಯ ಪರ ಪ್ರಚಾರ ನಡೆಸಿ ಮತಯಾಚನೆ. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರು @ArunShahapurMLC ಶಾಸಕರು ಶ್ರೀ ಶರಣು ಶಲಗರ ಉಪಸ್ಥಿತರಿದ್ದರು @BJP4Karnataka
ಸಿಂಧಗಿ ಉಪಚುನಾವಣೆ ಅಂಗವಾಗಿ ಇಂದು ಸಿಂಧಗಿ ಪಟ್ಟಣದಲ್ಲಿ ನಡೆದ ರೋಡ್ ಶೋ ದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಶ್ರೀ ರಮೇಶ್ ಭೂಸನೂರ್ ಪರ ಮತಯಾಚಿಸಲಾಯಿತು.
MLC @ArunShahapurMLC@salagar_sharanu ಮಾಜಿ ಶಾಸಕರಾದ ಶ್ರೀ ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
#BJP4Sindhagi
ರಾಜಕೀಯ ರಂಗದ ಚಾಣಕ್ಯ ಎಂದೇ ಪ್ರಸಿದ್ಧರಾಗಿರುವ, ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು, ಕೇಂದ್ರ ಗೃಹ ಖಾತೆ ಸಚಿವರಾಗಿರುವ ಶ್ರೀ @AmitShah ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
#HappyBirthdayAmitShah
ನಾಡಿನ ಎಲ್ಲ ಮುಸ್ಲಿಂ ಬಂಧುಗಳಿಗೆ ಈದ್ ಮಿಲಾದ್ ಶುಭಕಾಮನೆಗಳು. ಎಲ್ಲೆಡೆ ಭ್ರಾತೃತ್ವ, ಸಾಮರಸ್ಯ, ಸಮೃದ್ಧಿ, ಆರೋಗ್ಯ, ಪ್ರಗತಿಯನ್ನು ಕರುಣಿಸುವಂತೆ ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸೋಣ.
#EidMiladunNabi2021
ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಉಪಚುನಾವಣೆ ಅಂಗವಾಗಿ ಸಿಂದಗಿ ನಗರದ ಭಾರತೀಯ ಜನತಾ ಪಾರ್ಟಿಯ ಶ್ರೀ ರಾಜ ರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಬೂತ್ ಮಟ್ಟದಪ್ರಮುಖ ಕಾರ್ಯಕರ್ತ ಸಭೆ ಜರುಗಿತು. @LaxmanSavadi@CCPatilBJP@BJP4Karnataka @PRajeevMLA
ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಚುನಾವಣೆ ಅಂಗವಾಗಿ ಆಲಮೇಲ ಗ್ರಾಮದಲ್ಲಿ ರಾಜ್ಯ ಸರ್ಕಾರದ ಸಚಿವರು ಶ್ರೀ @VSOMANNA_BJP ವಿಜಯಪುರ ಜಿಲ್ಲೆಯ ಮಾಜಿ ಕೇಂದ್ರ ಸಚಿವರು ಹಾಗೂ ಸಂಸದರು @mpbijapur ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಮಾಜಿ ಶಾಸಕರು ಶ್ರೀ ರಮೇಶ್ ಭೂಸನೂರ ಅವರು ಪರ ಮತಯಾಚನೆ @BJP4Karnataka#BJP4Sindagi
ವಿಜಯದಶಮಿಯ ಈ ಶುಭದಿನದಂದು ತಾಯಿ ದುರ್ಗಾದೇವಿ ನಿಮ್ಮೆಲ್ಲರಿಗೂ ಉತ್ತಮ ಆರೋಗ್ಯ ಸಂಪತ್ತು ಯಶಸ್ಸು ಮತ್ತು ಸಮೃದ್ಧಿಯನ್ನು ನೀಡಲೆಂದು ಹಾರೈಸುತ್ತೇನೆ. ಸರ್ವರಿಗೂ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಗಳು.
#MahaNavami