ಕೋಡಿಹಳ್ಳಿಗೂ, bas ಮುಷ್ಕರಕ್ಕೂ ಏನು ಸಂಬಂಧ ? ಲಕ್ಷಾಂತರ ಜನರಿಗೆ ಸಮಸ್ಯೆ ಉಂಟು ಮಾಡುತ್ತಿರುವ ಕೋಡಿಹಳ್ಳಿಯವರ ಮೇಲೆ ಸರಕಾರ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ! ಮುಷ್ಕರ ಮಾಡಲಿ, ಅದಕ್ಕೂ ಸಮಯ, ಸಂದರ್ಭವಿದೆ.
ವಿದೇಶದ ಯಾವುದೇ ಕಂಪನಿಗಳು ನಮ್ಮಲ್ಲಿ ಬಂಡವಾಳ ಹೂಡಿಕೆ ಮಾಡಲು, ಉತ್ಪಾದನಾ ಘಟಕಗಳನ್ನು ಆರಂಭಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಅವುಗಳು ಈ ನೆಲದ ಕಾನೂನಿಗೆ ಅನ್ವಯವಾಗಿ ತನ್ನ ಕಾರ್ಮಿಕರನ್ನು ನಡೆಸಿಕೊಳ್ಳಬೇಕಾಗುತ್ತದೆ. 2/5
#Toyota