Banglore rural (D), karnataka
ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ ಹಿರಿಯ ನಾಗರಿಕರು ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಹಿರಿಯ ನಾಗರಿಕರಿಗೆ ಜಿಲ್ಲಾಧಿಕಾರಿಗಳಿಂದ
ಗುರುತಿನ ಚೀಟಿ ವಿತರಿಸಲಾಯಿತು.
#SushasanSaptah2024#prashasangaonkiore2024#GoodGovernanceWeek2024
Banglore rural (d), karnataka
ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಹಾಗೂ ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಸೂಚನೆ.
#SushasanSaptah2024#prashasangaonkiore2024#GoodGovernanceWeek2024
As part of Good Governance Week-2024 in Sakala application for senior citizen identity card was approved within a minutes and distributed identity card to the senior citizens by Banglore rural district collector
#SushasanSaptah2024#prashasangaonkiore2024#GoodGovernanceWeek2024
As part of the Good Governance Week-2024 today, District Collector Dr. N Shivashankar said that the officers should actively participate in the week and address the grievances of the public, provide good service.
#sushasansaptah2024#prashasangaonkiore2024#GoodGovernanceWeek2024
2024-ಲೋಕಸಭಾ ಸಾರ್ವತ್ರಿಕ ಚುನಾವಣೆ
27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ
2024ರ ಏಪ್ರಿಲ್ 26 ರಂದು ಸಂಜೆ 05.00 ಗಂಟೆಯವರೆಗೆ ದಾಖಲಾದ ಮತದಾನದ ಶೇಕಡಾವಾರು ವಿವರ
ಬೆಂಗಳೂರು ಗ್ರಾಮಾಂತರ ಜಿಲ್ಲೆ: 77.20%
178-ಹೊಸಕೋಟೆ : 81.83%
179-ದೇವನಹಳ್ಳಿ : 78.66%
180-ದೊಡ್ಡಬಳ್ಳಾಪುರ : 74.50%
181-ನೆಲಮಂಗಲ : 73.48%
2024-ಲೋಕಸಭಾ ಸಾರ್ವತ್ರಿಕ ಚುನಾವಣೆ
27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ
2024ರ ಏಪ್ರಿಲ್ 26 ರಂದು ಮಧ್ಯಾಹ್ನ 03.00 ಗಂಟೆಯವರೆಗೆ ದಾಖಲಾದ ಮತದಾನದ ಶೇಕಡಾವಾರು ವಿವರ
ಬೆಂಗಳೂರು ಗ್ರಾಮಾಂತರ ಜಿಲ್ಲೆ: 59.42%
178-ಹೊಸಕೋಟೆ : 64.28%
179-ದೇವನಹಳ್ಳಿ : 59.80%
180-ದೊಡ್ಡಬಳ್ಳಾಪುರ : 55.91%
181-ನೆಲಮಂಗಲ : 57.30%
ಯುವ ಮತಗಟ್ಟೆಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
ಬೆಂ.ಗ್ರಾ. ಜಿಲ್ಲೆ, ಏ.26 (ಕರ್ನಾಟಕ ವಾರ್ತೆ):2024-ರ ಸಾರ್ವತ್ರಿಕ ಲೋಕಸಭಾ ಚುನಾವಣಾ ಮತದಾನದ ದಿನವಾದ ಇಂದು ಹೊಸಕೋಟೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ವಿಶೇಷ ಯುವ ಮತಗಟ್ಟೆಗೆ ಬೆಂಗಳೂರು ಗ್ರಾಮಾಂತರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಭೇಟಿ ನೀಡಿದರು.
2024-ಲೋಕಸಭಾ ಸಾರ್ವತ್ರಿಕ ಚುನಾವಣೆ
27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ
2024ರ ಏಪ್ರಿಲ್ 26 ರಂದು ಮಧ್ಯಾಹ್ನ 01.00 ಗಂಟೆಯವರೆಗೆ ದಾಖಲಾದ ಮತದಾನದ ಶೇಕಡಾವಾರು ವಿವರ
ಬೆಂಗಳೂರು ಗ್ರಾಮಾಂತರ ಜಿಲ್ಲೆ: 42.17%
178-ಹೊಸಕೋಟೆ: 47.16%
179-ದೇವನಹಳ್ಳಿ: 40.84%
180-ದೊಡ್ಡಬಳ್ಳಾಪುರ: 38.34%
181-ನೆಲಮಂಗಲ: 41.89%
2024-ಲೋಕಸಭಾ ಸಾರ್ವತ್ರಿಕ ಚುನಾವಣೆ
27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ
2024ರ ಏಪ್ರಿಲ್ 26 ರಂದು ಬೆಳಿಗ್ಗೆ 11.00 ಗಂಟೆಯವರೆಗೆ ದಾಖಲಾದ ಮತದಾನದ ಶೇಕಡಾವಾರು ವಿವರ
ಬೆಂಗಳೂರು ಗ್ರಾಮಾಂತರ ಜಿಲ್ಲೆ: 22.18%
178-ಹೊಸಕೋಟೆ: 26.35%
179-ದೇವನಹಳ್ಳಿ: 20.15%
180-ದೊಡ್ಡಬಳ್ಳಾಪುರ: 19.03%
181-ನೆಲಮಂಗಲ: 22.78%
ಮತಗಟ್ಟೆಗೆ ನಿಮ್ಮ ವೋಟರ್ ಐಡಿ ತರಲು ನೀವು ಮರೆತಿದ್ದೀರಾ? ಚಿಂತೆ ಬೇಡ, ಈ ಸಂದರ್ಭದಲ್ಲಿ ಮತ ಚಲಾಯಿಸಲು ಬಳಸಬಹುದಾದ 12 ಪರ್ಯಾಯ ದಾಖಲೆಗಳು ಇಲ್ಲಿವೆ. ಮತಗಟ್ಟೆಯಲ್ಲಿ ಯಾವುದಾದರು ಒಂದು ದಾಖಲೆಯನ್ನು ತೋರಿಸಿ ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ.
#ceokarnataka#LokaSabhaElection2024#documentstovote#dontforget
2024- ಲೋಕಸಭಾ ಸಾರ್ವತ್ರಿಕ ಚುನಾವಣೆ
27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ
ಮತದಾನದ ದಿನವಾದ ಇಂದು ಬೆಳಗ್ಗೆ ದೇವನಹಳ್ಳಿ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ವಿಶೇಷ ಸಖಿ ಮತಗಟ್ಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಭೇಟಿ ನೀಡಿದರು.
2024-ಲೋಕಸಭಾ ಸಾರ್ವತ್ರಿಕ ಚುನಾವಣೆ
27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ
ಇಂದು ಬೆಳಿಗ್ಗೆ 09.00 ಗಂಟೆಯವರೆಗೆ ದಾಖಲಾದ ಮತದಾನದ ಶೇಕಡಾವಾರು ವಿವರ
ಬೆಂಗಳೂರು ಗ್ರಾಮಾಂತರ ಜಿಲ್ಲೆ: 08.68%
178-ಹೊಸಕೋಟೆ: 10.83%
179-ದೇವನಹಳ್ಳಿ: 08.16%
180-ದೊಡ್ಡಬಳ್ಳಾಪುರ: 06.91%
181-ನೆಲಮಂಗಲ: 08.63%