ಇಂದು ನಾಲ್ಕನೇ ಶ್ರಾವಣ ಶನಿವಾರದ ಪ್ರಯುಕ್ತವಾಗಿ ಶ್ರೀ. ಚಂಪಕಧಾಮ ಸ್ವಾಮಿ ದೇವಸ್ಥಾನದಲ���ಲಿ ಹಮ್ಮಿಕೊಂಡಂತಹ ಶ್ರೀ ಚಂಪಕಧಾಮ ಸ್ವಾಮಿ ದೇವರ ವಿಶೇಷ ಮೆರವಣಿಗೆಯ ಹಾಗೂ ಕಾರ್ಯಕ್ರಮಗಳ ಪ್ರಯುಕ್ತವಾಗಿ ಯಾವುದೇ ಅಹಿತಕರ ಘಟನೆ ಸ��ಭವಿಸದಂತೆ ಸೂಕ್ತ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಯಿತು.
ಕೇಂದ್ರ ವಲಯ ಮಟ್ಟದ 8ನೇ ಪೊಲೀಸ್ ಕರ್ತವ್ಯಕೂಟದಲ್ಲಿ ಮಾನ್ಯ ಶ್ರೀ ಎಸ್. ಗಿರೀಶ್, ಐ.ಪಿ.ಎಸ್., ಆರಕ್ಷಕ ಉಪ ಮಹಾನಿರೀಕ್ಷಕರು, ಕೇಂದ್ರ ವಲಯರವರು ಭಾಗವಹಿಸಿ, ವಿವಿಧ ವಿಭಾಗಗಳಲ್ಲಿ ವಿಜೇತರಾದ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಪ್ರಶಸ್ತಿ ಪ್ರದಾನ ಮಾಡಿ, ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು.#DutyMeet2026#BengaluruDistrictPolice
ಬನ್ನೇರುಘಟ್ಟ ಪೊಲೀಸ್ ಠಾಣಾ, ಸರಹದ್ದಿನಲ್ಲಿ ಹಮ್ಮಿಕೊಳ್ಳಲಾಗುವ ಮುಂಬರುವ ಗೌರಿ ಗಣೇಶ ಹಬ್ಬದ ಪ್ರಯುಕ್ತವಾಗಿ ಠಾಣಾ ಸರಹದ್ದಿನ ಮುಖಂಡರುಗಳನ್ನು ಕರೆಯಿಸಿ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಜಾಗೃತಿ ವಹಿಸಲು ಸೂಚಿಸಲಾಯಿತು.
❌ Avoid online banking and UPI transactions on public Wi-Fi.
🔐 Never enter passwords or share OTPs on unsecured networks.
⚠️ Beware of fake Wi-Fi hotspots created to steal personal information.
🛡️ Turn off auto-connect to unknown Wi-Fi networks.
#PublicWiFi#OnlineSafety
ಬನ್ನೇರುಘಟ್ಟ ಪೊಲೀಸ್ ಠಾಣಾ ಸರಹದ್ದಿನ ಒಂದನೇ ಹಾಗೂ 7ನೇ ಬೀಟ್ ನ ಗ್ರಾಮಗಳ ಕಾಲೇಜು, ಮದರಸ, ಹೋಟೆಲ್, ಹಾಗೂ ದೇವಸ್ಥಾನಗಳಲ���ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸುವಂತೆ ನೋಟೀಸ್ ನೀಡಲಾಯಿತು.
ಬನ್ನೇರುಘಟ್ಟ ಪೊಲೀಸ್ ಠಾಣಾ ಸರಹದ್ದಿನ ಒಂದನೇ ಹಾಗೂ ಏಳನೇ ಬೀಟ್ ಗ್ರಾಮಗಳಲ್ಲಿ ಠಾಣಾ ಸಿಬ್ಬಂದಿಗಳು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಮನೆಮನೆಯ ಮಾಹಿತಿಯನ್ನು ಪಡೆಯಲಾಯಿತು.
ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಮಟ್ಟದ ಪೊಲೀಸ್ ಕರ್ತವ್ಯಕೂಟವನ್ನ ಆಯೋಜಿಸಿ, ವಿಜೇತರಾದವರನ್ನು 8ನೇ ವಲಯ ಮಟ್ಟಕ್ಕೆ ಆಯ್ಕೆ ಮಾಡಲಾಗಿರುತ್ತದೆ.ಆಯ್ಕೆಯಾದ ಪ್ರತಿಯೊಬ್ಬರಿಗೂ ಬೆಂಗಳೂರು ಜಿಲ್ಲಾ ಪೊಲೀಸ್ ಅಭಿನಂದಿಸಿ ಶ್ಲಾಘಿಸುತ್ತದೆ. #DutyMeet
ಬನ್ನೇರುಘಟ್ಟ ಪೊಲೀಸ್ ಠಾಣಾ ಸರಹದ್ದಿನ ಎಸ್ ಬಿಂಗೀಪುರ ಗ್ರಾಮದಲ್ಲಿ ಹಮ್ಮಿಕೊಂಡಂತಹ ಈದ್ ಮಿಲಾದ್ ಮೆರವಣಿಗೆಗೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಲಾಯಿತು.
ಬನ್ನೇರುಘಟ್ಟ ಪೊಲೀಸ್ ಠಾಣಾ ಸರಹದ್ದಿನ ಬಿಲ್ವಾರದಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಂತಹ ಈದ್ ಮಿಲಾದ್ ಮೆರವಣಿಗೆಗೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಲಾಯಿತು.
ಬೆಂಗಳೂರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಲಾಯಿತು. ಹಬ್ಬದ ಆಚರಣೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾ���ಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಿ, ಅಗತ್�� ಸಲಹೆ ಹಾಗೂ ಸೂಚನೆಗಳನ್ನು ನೀಡಲಾಯಿತು.
#EidMilad #PeaceAndHarmony