It's "Silver Jubilee" for the man with "Golden Heart" 💛
It's the time to celebrate Grand 25 years of #DBoss Era in KFI.
Here's the CDP to celebrate it. #25YearsOfBossism#ChallengingStarDarshan
ನಾ ನಡೆಯೋ ಹಾದಿಯಲ್ಲಿ ನನ್ನೊಂದಿಗೆ ಸದಾ ನಿಲ್ಲುವ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಾನು ಸದಾ ಚಿರಋಣಿ. ನೀವು ನನಗೆ ನೀಡುತ್ತಿರುವ ಸಾಥ್ ಗೆ ನಾನು ಆಭಾರಿಯಾಗಿದ್ದೇನೆ, ನಿಮ್ಮ ಈ ಪ್ರೀತಿಯನ್ನು ವರ್ಣಿಸಲು ಬಹುಕೋಟಿ ಪದಗಳೇ ಸಾ��ದು.
- ನಿಮ್ಮ ದಾಸ ದರ್ಶನ್