ರಾಜ್ಯದಲ್ಲಿ ಖಾಲಿ ಉಳಿದಿರುವ ಪೊಲೀಸ್ ಹುದ್ದೆಗಳು ಭರ್ತಿಯಾಗದೆ ಇರುವುದು ರಾಜ್ಯದ ಕಾನೂನು ಸುವ್ಯವಸ್ಥೆಯ ಮೇಲೂ ಪರಿಣಾಮ ಉಂಟುಮಾಡಿದೆ. 2021 ರಲ್ಲಿ 402 PSI ಹುದ್ದೆಗಳಿಗಾಗಿ ನಡೆದ ನೇಮಕಾತಿ ಪ್ರಕ್ರಿಯೆಯನ್ನು ಬಹುತೇಕ ಪೂರ್ಣಗೊಳಿಸಿ 381 ಅಭ್ಯರ್ಥಿಗಳ ಹೆಸರನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪ್ರಕಟಿಸಲಾಗಿದೆ, ಆದರೆ ಅಧಿಕೃತ ನೇಮಕಾತಿ ಆದೇಶ ಈವರೆಗೂ ಹೊರಡಿಸದೇ ಅನಗತ್ಯ ವಿಳಂಬ ಮಾಡಲಾಗಿದೆ.
ಇದರಿಂದ ಆಯ್ಕೆಯಾದ ಅಭ್ಯರ್ಥಿಗಳು ಅತಂತ್ರ ಸ್ಥಿತಿಯಲ್ಲಿ ಮಾನಸಿಕ ನೋವು ಅನುಭವಿಸುತ್ತಿದ್ದಾರೆ, ಇವರನ್ನು ಅವಲಂಬಿಸಿರುವ ಕುಟುಂಬಗಳು ಆತಂಕದಲ್ಲಿವೆ. ಈ ಕೂಡಲೇ ನೆನೆಗುದಿಗೆ ಬಿದ್ದಿರುವ ಆಯ್ಕೆಯಾಗಿರುವ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯನ್ನು ಅಂತಿಮಗೊಳಿಸಲು ಮಾನ್ಯ ಗೃಹ ಸಚಿವರನ್ನು ಭೇಟಿಯಾಗಿ ಜರೂರು ಕ್ರಮ ವಹಿಸುವಂತೆ ವಿನಂತಿಸಲಾಗಿದೆ. ಗೃಹ ಇಲಾಖೆ ಕೂಡಲೇ ಈ ವಿಷಯವನ್ನು ಆದ್ಯತೆಯಾಗಿ ಪರಿಗಣಿಸುವಂತೆ ಒತ್ತಾಯಿಸುವೆ.
ಕೆಪಿಎಸ್ ಸಿಗೆ ಸಾವಿರಾರು ಕರವೇ ಕಾರ್ಯಕರ್ತರಿಂದ ಮುತ್ತಿಗೆಗೆ ತೀರ್ಮಾನ
ಇಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮುಖಂಡರು, ಬೆಂಗಳೂರು ನಗರ ಪದಾಧಿಕಾರಿಗಳ ತುರ್ತು ಸಭೆ ಇಂದು ನಡೆಯಿತು. ಬಹಳ ಮುಖ್ಯವಾಗಿ
ಕೆಪಿಎಸ್ ಸಿ ನಡೆಸಿದ ಕೆಎಎಸ್ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯದ ಹಿನ್ನೆಲೆಯಲ್ಲಿ ಕರವೇ ಸಂಘಟಿಸಿರುವ ಚಳವಳಿಯನ್ನು ತೀವ್ರಗೊಳಿಸುವ ಕುರಿತು ಚರ್ಚೆ ನಡೆಯಿತು.
ಫೆ.18ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟ ನಡೆಸಿದ್ದೆವು. ಚಳವಳಿಯ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ @siddaramaiah ಸಿದ್ಧರಾಮಯ್ಯನವರನ್ನು ಕರವೇ ನಿಯೋಗ ಭೇಟಿ ನೀಡಿ ಆಗಿರುವ ಅನ್ಯಾಯವನ್ನು ಬಿಡಿಸಿ ಹೇಳಿತ್ತು. ಈ ಸಂದರ್ಭದಲ್ಲಿ ನಮ್ಮ ಚಳವಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಕೆಪಿಎಸ್ ಸಿ ಅಧ್ಯಕ್ಷರ ಮತ್ತು ಅಧಿಕಾರಿಗಳನ್ನು ಕರೆಯಿಸಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು.
ಆದರೆ ನಾಲ್ಕು ದಿನಗಳು ಕಳೆದರೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡುವ ಕುರಿತು ಸ್ವತಃ ಮುಖ್ಯಮಂತ್ರಿಗಳಾಗಲೀ, ಕೆಪಿಎಸ್ ಸಿಯಾಗಲೇ ಒಂದೇ ಒಂದು ಮಾತು ಹೇಳಿಲ್ಲ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯಕ್ಕೆ ಯಾರೂ ಸ್ಪಂದಿಸುವ ಹಾಗೆ ಕಾಣುತ್ತಿಲ್ಲ.
ನಮ್ಮ ಶಾಂತಿಯುತ ಹೋರಾಟಕ್ಕೆ ಸರ್ಕಾರ, ಕೆಪಿಎಸ್ ಸಿ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟಕ್ಕೆ ಕೈ ಹಾಕಬೇಕಾಗಿದೆ. ಚಳವಳಿಯ ಸ್ವರೂಪದ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು. ಚರ್ಚೆಯ ನಂತರ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಕರವೇ ಕಾರ್ಯಕರ್ತರು ಮತ್ತು ಸಾವಿರಾರು ವಿದ್ಯಾರ್ಥಿಗಳು ಕೆ.ಪಿ.ಎಸ್.ಸಿ. ಕಚೇರಿಗೆ ಮುತ್ತಿಗೆ ಹಾಕುವ ನಿರ್ಧಾರ ಕೈಗೊಳ್ಳಲಾಯಿತು. ಸರ್ಕಾರ ಮತ್ತು ಕೆಪಿಎಸ್ ಸಿ ನಮ್ಮ ಮುಂದಿನ ಹೋರಾಟಗಳ ಆಗುಹೋಗುಗಳಿಗೆ ಜವಾಬ್ದಾರಿ ಹೊರಬೇಕು. ನಾವು ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೂ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ.
-ಟಿ.ಎ.ನಾರಾಯಣಗೌಡ
ರಾಜ್ಯಾಧ್ಯಕ್ಷರು
ಕರ್ನಾಟಕ ರಕ್ಷಣಾ ವೇದಿಕೆ
@krishnabgowda sir please look into this.
KPSC mattu KEA mado Ella recruitment alli horizontal reservation follow madodu
First GM kannada , then rural , last gm others fill madtare
Even category gu ide thara madtare
But VAO 1:3 list alli ,sumne top score prakara hakiddare , first others haki, last ge rural fill madiddare .
This is not the mistake but blunder by the Tumkur district administration. Regarding VAO document verification list. None of the top ranking candidates are in the list. Of course now they have taken it down from the official website but why is it published in the first place?
ಪರೀಕ್ಷಾರ್ಥಿಗಳ ಭವಿಷ್ಯದ ಮೇಲೆ ಚೆಲ್ಲಾಟ ಆಡಿದ್ದಕ್ಕೆ ಪ್ರತಿಭಟಿಸಿದರೆ ಅವರ ಮೇಲೆ ಕೇಸು ಬೀಳುತ್ತೆ. ದೇಶದ ಭವಿಷ್ಯವಾದ ಯುವಕರನ್ನು ಈ ರೀತಿ ಕೇಸುಗಳು ಹಾಕಿ ಬಾಯಿ ಮುಚ್ಚಿಸುವುದು ಈ ಘನ ಸರ್ಕಾರದ ಸಾಧನೆಗಳಲ್ಲೊಂದು
ಅಷ್ಟಕ್ಕೂ 24 ಪ್ರಶ್ನೆ ಪತ್ರಿಕೆ ನೀಡುವ ಬದಲಿಗೆ 12 ಪ್ರಶ್ನೆ ಪತ್ರಿಕೆ ನೀಡಿದ ಅಧಿಕಾರಿಗಳ ಮೇಲೆ ಸಿಬ್ಬಂದಿಗಳ ಮೇಲೆ ಯಾವ ಕೇಸನ್ನು ಮಾಡಿದ್ದೀರಿ ಎಂದು ಮುಖ್ಯ ಮಂತ್ರಿಗಳು ತಿಳಿಸಲಿ.
ಕಷ್ಟಪಟ್ಟು ಓದಿಕೊಂಡು ಅಧಿಕಾರಿ ಆಗುವ ಆಸೆಯಿಂದ ಪರೀಕ್ಷೆ ಬರೆಯುವ ಪರೀಕ್ಷಾರ್ಥಿಗಳ ಮೇಲೆ ಹಾಕಿರುವ ಕೇಸನ್ನು ಕೂಡಲೇ ವಾಪಾಸ್ ತೆಗೆದುಕೊಳ್ಳಬೇಕು, ಅವರೇನು ಗುರುತರವಾದ ಅಪರಾಧವನ್ನು ಮಾಡಿಲ್ಲ.
@AKSSAofficial I @CMofKarnataka I
ನಮ್ಮ ಹೋರಾಟ ಪ್ರಾರಂಭ ಆಗುವ ಮುಂಚೆಯೇ ರಾಜ್ಯ ಸರ್ಕಾರ ಶರಣಾಗಿದೆ. ವಕ್ಫ್ ಮಂಡಳಿ ರೈತರಿಗೆ ನೀಡಿರುವ ನೋಟೀಸನ್ನು ವಾಪಾಸ್ ಪಡೆಯುತ್ತೇವೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲರು ಹೇಳಿದ್ದಾರೆ. ಆದರೆ, ನೋಟೀಸನ್ನು ವಾಪಾಸ್ ಪಡೆಯುವುದರೊಂದಿಗೆ, ಪಹಣಿಯಲ್ಲಿ ವಕ್ಫ್ ಬೋರ್ಡ್ ಇಂಡೀಕರಣವನ್ನು ತೆಗೆದು ಹಾಕಬೇಕು. ಇವೆಲ್ಲ ಪ್ರಕ್ರಿಯೆಯನ್ನು ನವಂಬರ್ 3 ರ ಒಳಗೆ ಮುಗಿಸಿದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಆಗುವುದು ನಿಶ್ಚಿತ.
💥 KPTCL ಗಮನಕ್ಕೆ 💥
@kptcl_official@KJGeorgeOffice
2022 ರಲ್ಲಿ ತೆಲಂಗಾಣ ರಾಜ್ಯದಲ್ಲಿ 1000 ಜೂನಿಯರ್ ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆ ರಾಜ್ಯದ ವಿದ್ಯುತ್ ಪ್ರಸರಣ ನಿಗಮ ಮಂಡಳಿಯು ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ಆಯ್ಕೆ ಮಾಡಿಕೊಂಡಿದೆ. ಅದೇ ರೀತಿ, ನಮ್ಮ ರಾಜ್ಯದಲ್ಲಿಯೂ ಪ್ರಸ್ತುತ ಕೆಪಿಟಿಸಿಎಲ್ ಲೈನ್ ಮ್ಯಾನ್ ನೇಮಕಾತಿಯಲ್ಲಿ ಇದೇ ಮಾದರಿಯನ್ನು ಅನುಸರಿಸಬೇಕೆಂದು ಒತ್ತಾಯಿಸುತ್ತಿದ್ದೇವೆ.
ಧನ್ಯವಾದಗಳು 🙏
Remembering Former PM Shri Lal Bahadur Shastri Ji on his 120th birth anniversary
An epitome of honesty & integrity, Shastri-ji once reversed the promotion of his son, after learning that the decision was unfairly influenced
#LalBahadurShastriJayanthi
#1965Hero #LalBahadurShastri #लाल_बहादुर_शास्त्री_जयंती
Please release 402 psi hall ticket as much as possible.....we have to prepare for journey of both VA kannada exam and 402 exam #karnatakaexaminationauthority , #kea #
ಮಾನ್ಯರೇ 402 ಪಿಎಸ್ಐ ಹಾಲ್ ಟಿಕೆಟ್ ಬಿಟ್ಟು ಹಿಂಪಡೆದ ಉದ್ದೇಶವೇನು?ಇದರ ಕುರಿತು ಒಂದು ಸ್ಪಷ್ಟನೆಯಾದರು ನೀಡಿ ದೂರದ ಊರಿಗೆ ಎಕ್ಸಾಮ್ ಬರೆಯಲು ಹೋಗುವ ವಿದ್ಯಾರ್ಥಿಗಳು ಮಾನಸಿಕ ಹಾಗೂ ಆರ್ಥಿಕವಾಗಿ ತಯಾರಾಗಲು ಸಹಕಾರಿಯಾಗುವುದು ಆದಷ್ಟು ಬೇಗ ಸ್ಪಷ್ಟನೆ ನೀಡಿ ಎಂದು ಕೇಳಿಕೊಳ್ಳುತ್ತೇವೆ.@KEA_karnataka@DrParameshwara