ಕನ್ನಡನಾಡಿನ ಚಿನ್ನದ ರಾಜ 💛❤️ ನೃಪತುಂಗ ಈ ಹೆಸರಿನಲ್ಲಿಯೇ ಕನ್ನಡಿಗರ ಮೈನವಿರೇಳಿಸುವ ದಿವ್ಯ ಶಕ್ತಿಯಿದೆ! ಕನ್ನಡಿಗರ ಸಾಹಸ, ಸಾಮರ್ಥ್ಯ, ಸಹನೆ, ಸೌಹ���ರ್ದ, ಸಂಸ್ಕೃತಿಗೆ ಸಂಕೇತವಾಗಿ ನಿಲ್ಲುತ್ತದೆ ಈ ಧೀರ ದೊರೆಯ ಸುಂದರ ಹೆಸರು! ಈತನ ಕನ್ನಡ ಪ್ರೇಮ ಅಪಾರ (814 - 878)
#ಕಲಬುರ್ಗಿ_ಕಲಿ #amoghavarsha #nrupatunga #rashtrakuta
ಕನ್ನಡ ಬಾವುಟ ಅಪಮಾನಿಸಿದವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ...
ಹಾಗು ಕನ್ನಡಪರ ಈ ವಿಷಯಕ್ಕೆ ಹೋರಾಟ ಮಾಡಿದ ಕನ್ನಡ ಸೈನಿಕರ ದಯಮಾಡಿ ಬಿಡುಗಡೆಗೊಳಿಸಿ ಮಾನ್ಯ ಮುಖ್ಯ ಮಂತ್ರಿಗಳು @BSBommai ಗೃಹಮಂತ್ರಿಗಳು @JnanendraAraga 🙏🙏
ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ....