ಪ್ರೀತಿಯ @dasadarshan ಹಳೆಯ ಚಿಂತನೆಗೆ ವಿನಾಯ್ತಿ ಹೇಳಿ ಹೊಸ ಸ್ನೇಹದ ಭಾಷ್ಯಕ್ಕೆ ಮುನ್ನುಡಿ ಬರೆದು @KicchaSudeep ನೀನು ಒಂದಾಗಿ ಸಹಸ್ರ ಅಭಿಮಾನಿಗಳಿಗೆ ಹರ್ಷದ ಹೊನಲುಹರಸಿ.ನೀವಿಬ್ಬರು ಒಂದಾದರೆ ಕೋಟಿಮನ ಒಂದಾಗಿ ಭಿನ್ನಾಭಿಪ್ರಾಯ ಎಂಬ ಕಾಡ್ಗಿಚ್ಚು ತಣ್ಣಗಾಗಿ ಸುಟ್ಟಜಾಗ ನಂದನವನ ಆಗುತ್ತದೆ!
Just forget past and each give hug❤️
ನಮ್ಮೆಲ್ಲರ ಪ್ರೀತಿಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ನವಗ್ರಹದ ಜಗ್ಗು...ಯಜಮಾನದ ಕೃಷ್ಣ...ಕುರುಕ್ಷೇತ್ರದ ದುರ್ಯೋಧನ. ಹೀಗೆ ಪ್ರತಿ ಪಾತ್ರದಲ್ಲೂ ನಿಮಗೆ ನೀವೇ ಸಾಟಿ.
ಕನ್ನಡ ಚಿತ್ರರಂಗದ ಡಿ ಬಾಸ್ ಇನ್ನೂ ಕೋಟಿ ಕೋಟಿ ಜನರ ಮನಸ್ಸಿನ ಯಜಮಾನನಾಗಲಿ ಎಂದು ಹಾರೈಸುವೆ.
#HappyBirthdayDBoss
ಕನ್ನಡ ಚಿತ್ರರಂಗದ ಖ್ಯಾತ ನಟರು, ಅಭಿಮಾನಿಗಳ ಪ್ರೀತಿಯ ಡಿ ಬಾಸ್ ಶ್ರೀ @dasadarshan ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ಮುಂದಿನ ಎಲ್ಲ ಸಿನಿಮಾಗಳು ಯಶಸ್ಸು ಕಾಣಲಿ ಎಂದು ಪ್ರಾರ್ಥಿಸುತ್ತೇನೆ.
#HappyBirthdayDBoss
ಕನ್ನಡ ಚಿತ್ರರಂಗದ ಖ್ಯಾತ ನಟರು, ಅಭಿಮಾನಿಗಳ ಪ್ರೀತಿಯ ಡಿ ಬಾಸ್ ಶ್ರೀ @dasadarshan ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
ಚಲನಚಿತ್ರರಂಗದ ಈ ಸೇವೆ ಹೀಗೆ ಮುಂದುವರೆದು ಇನ್ನಷ್ಟು ಯಶಸ್ಸು, ಕೀರ್ತಿಗಳು ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ.
@kannada_films@cineloka#HappyBirthdayDBoss#DBoss