ನಡೆದಾಡುವ ದೇವರು ಶ್ರೀ ಶಿವಕುಮಾರ ಶ್ರೀಗಳು ದೈವಾಧೀನರಾಗಿದ್ದು ಅಪಾರ ನೋವು ತರಿಸಿದೆ. ಇವರ ಅಗಲಿಕೆಯಿಂದ ದೇಶವೇ ಬಡವಾಗಿದೆ. ಯಾವುದೇ ಸಂದರ್ಭದಲ್ಲೂ ಸಲಹೆ, ಸೂಚನೆ ನೀಡುತ್ತಿದ್ದ ಇವರು ದೂರವಾಗಿದ್ದು ವೈಯಕ್ತಿಕವಾಗಿ ತುಂಬಾ ನಷ್ಟವನ್ನುಂಟು ಮಾಡಿದೆ. ಶ್ರೀಗಳ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಲಕ್ಷಾಂತರ ಭಕ್ತರಿಗ�� ದೇವರು ಕರುಣಿಸಲಿ.
వాజ్పేయి అంటే మనమంతా అభిమానించే ఓ గొప్ప ప్రధాని మాత్రమే కాదు ఉత్తమ పార్లమెంటేరియన్, క్రమశిక్షణతో కూడిన ఆర్.ఎస్.ఎస్ ప్రచారక్, భావకుడైన కవి. ఏ కోణంలో ఆయన్ను చూసినా, స్ఫూర్తిని రగిలించే వ్యక్తిగానే కనిపిస్తారు. #AtalBihariVajpayee
ಭರವಸೆಯ ಈಡೇರಿಕೆಗೆ ಆಗ್ರಹಿಸಿದ ಕೊಪ್ಪಳದ ರೈತರ ಬಗ್ಗೆ ಕುಮಾರಸ್ವಾಮಿಯವರು ಅವಹ���ಳನಕಾರಿಯಾಗಿ ಮಾತನಾಡಿರುವುದು ನಾಚಿಕೆಗೇಡು. ತಾವು ಸಮಗ್ರ ಕರ್ನಾಟಕಕ್ಕೆ ಮುಖ್ಯಮಂತ್ರಿಯೇ ಹೊರತು ಕೇವಲ ಮೂರ್ನಾಲ್ಕು ಜಿಲ್ಲೆಗಳಿಗಲ್ಲ ಎಂಬುದನ್ನು ಅವರು ತಿಳಿದುಕೊಳ್ಳಲಿ. ಮತ ನೀಡದವರ ವಿರುದ್ಧ ಸೇಡಿನ ರಾಜಕಾರಣ ಮಾಡುವುದು ಮುಖ್ಯಮಂತ್ರಿ ಹುದ್ದೆಗೆ ಶೋಭೆಯಲ್ಲ.
ಬಜೆಟ್ನಲ್ಲಿ ಪೆಟ್ರೋಲ್, ಡೀಸೆಲ್, ವಿದ್ಯುತ್ ಮುಂತಾದ ಅಗತ್ಯ ವಸ್ತುಗಳ ತೆರಿಗೆ ಹೆಚ್ಚಿಸಿ ಎಲ್ಲ ಭಾಗದ ಜನರಿಗೆ ಕುಮಾರಸ್ವಾಮಿಯವರು ಬರೆ ಎಳೆದಿದ್ದಾರೆ. ಆದರೆ ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡನ್ನು ಸಂಪೂರ್ಣ ಕಡೆಗಣಿಸಿದ್ದು, ತಾವು ಸಮಗ್ರ ಕರ್ನಾಟಕಕ್ಕೆ ಮುಖ್ಯಮಂತ್ರಿ ಎಂಬುದನ್ನು ಅವರು ಮರೆತಿದ್ದಾರೆ.
ಮನುಷ್ಯನ ನಿಜವಾದ ವ್ಯಕ್ತಿತ್ವ ಪರೀಕ್ಷಿಸಬೇಕೆಂದರೆ ಅವನಿಗೆ ಅಧಿಕಾರ ಕೊಟ್ಟು ನೋಡಿ - ಅಬ್ರಹಾಂ ಲಿಂಕನ್.
ಕುಮಾರಸ್ವಾಮಿಯವರು ತಾನು ಬದುಕಬೇಕಿದ್ದರೆ ತನಗ�� ಅಧಿಕಾರ ಕೊಡಿ ಎಂದು ಕೇಳಿದ್ದು ನಾಡಿನ ಜನತೆ ಮುಂದೆ. ಅಧಿಕಾರ ಸಿಕ್ಕ ಮೇಲೆ ತಾನು ನಾಡಿನ ಜನತೆ ಮುಲಾಜಿನಲ್ಲಿ ಇಲ್ಲ,ಕಾಂಗ್ರೆಸ್ ಮುಲಾಜಿನಲ್ಲಿದ್ದೀನಿ ಎನ್ನುವಾಗ ಲಿಂಕನ್ ನೆನಪಾದರು. https://t.co/g7l48AXhOB
ಕರ್ನಾಟಕದ ಮುಖ್ಯಮಂತ್ರಿಯಾಗಿ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ನೀವು ನಮ್ಮ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿದ್ದರಿಂದ ಇದು ಸಾಧ್ಯವಾಗಿದೆ. ರಾಜ್ಯವು ಪ್ರಗತಿಪಥದಲ್ಲಿ ಸಾಗಬೇಕೆಂಬ ನಿಮ್ಮ ಆಕಾಂಕ್ಷೆಯನ್ನು ನಿಜ ಮಾಡುವುದು ನಮ್ಮ ಹೊಣೆ. ಎಂದಿನಂತೆ ನಮ್ಮ ಜೊತೆಗಿರಿ. ನಿಮ್ಮ ಕನಸುಗಳನ್ನು ನನಸಾಗಿಸುತ್ತೇವೆ. ಧನ್ಯವಾದಗಳು.
I'm grateful to the people of K'taka for reposing faith in BJP and I'm indebted to the Karyarkartas & leaders who worked relentlessly to make BJP victorious. PM @narendramodi ji's initiatives & @AmitShah ji's organizational skills have played a significant role in our victory!
The United States has foolishly given Pakistan more than 33 billion dollars in aid over the last 15 years, and they have given us nothing but lies & deceit, thinking of our leaders as fools. They give safe haven to the terrorists we hunt in Afghanistan, with little help. No more!