@MadhuBangarappa@ShalaShikshana#gpstr2022 ತಾತ್ಕಾಲಿಕ ನಿಯೋಜನೆ ಆದ ಶಿಕ್ಷಕರು ಕಳೆದ 4 ತಿಂಗಳಿಂದ ಯಾವುದೇ ಶಾಶ್ವತ ಶಾಲೆ ಇಲ್ಲದೆ.. Kgid..pran.. HRMS.. ಅಂತಹ ಯಾವುದೇ ಜೀವನ ಭದ್ರತೆ ಇಲ್ಲದೆ ಮಾನಸಿಕ ಮತ್ತು ಆರ್ಥಿಕವಾಗಿ ಬಳಲಾತಿದ್ದು ಶಾಶ್ವತ ಶಾಲೆ ನೀಡಬೇಕಾಗಿ ಕೇಳಿಕೊಳ್ಳುತ್ತೇನೆ
#Send_Me_2_My_School
@Madhu_Bangarapp@GPSTR2022
ಮಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ನೀಡಿದ್ದ ವಾಗ್ದಾನ ಹಾಗೂ ಮಾನ್ಯ ಹೈಕೋರ್ಟ್ ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಶಿಕ್ಷಕರನ್ನು ಶಾಲೆಗೆ ನೇಮಿಸಿ "ಬಡಸರ್ಕಾರಿ ಶಾಲಾಮಕ್ಕಳ & ಶಿಕ್ಷಕ ಅಭ್ಯರ್ಥಿಗಳಾದ ನಮಗೆ" ಮುಕ್ತಿ ನೀಡಬೇಕೆಂದು ಮನವಿ.