ವೀರನಾಡಿನಲ್ಲಿ ವೀರವನಿತೆಯರ ವಿಜಯಯಾತ್ರೆ.
ಕಿತ್ತೂರು ವಿಜಯೋತ್ಸವದ ಶುಭಾರಂಭಕ್ಕೂ ಮುನ್ನ ಮಹಿಳಾಮಣಿಗಳ ಬೈಕ್ ರ್ಯಾಲಿ ಅತ್ಯಂತ ಯಶಸ್ವಿಯಾಗಿ ಜರುಗುವ ಮೂಲಕ ಒಂದು ವಿಭಿನ್ನ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು.
ಉತ್ತರ ಕನ್ನಡ (ಕೆನರಾ) ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ @DrAnjaliTai ಅವರು ಇಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ @satishjarkiholi ಅವರನ್ನು ಭೇಟಿಯಾಗಿ ಲೋಕಸಭಾ ಚುನಾವಣೆಯ ಕುರಿತು ಚರ್ಚೆ ನಡೆಸಿದರು.
ಉತ್ತರ ಕನ್ನಡ (ಕೆನರಾ) ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾದ @DrAnjaliTai ಅವರಿಗೆ ಹಾರ್ದಿಕ ಅಭಿನಂದನೆಗಳು.
Ab Ki Baar, Anjalitai Nimbalkar.
ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬೆಳಗಾವಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಮತ್ತು ಲೋಕಸಭಾ ಚುನಾವಣೆಯ ಸಿದ್ಧತಾ ಸಭೆ ನಡೆಯಿತು.
ಸಚಿವರಾದ ಶ್ರೀ @JarkiholiSatish, ಶ್ರೀಮತಿ @laxmi_hebbalkar ಹಾಗೂ ಜಿಲ್ಲೆಯ ಎಲ್ಲ ಶಾಸಕರು ಉಪಸ್ಥಿತರಿದ್ದರು.