Merupakan suatu kehormatan dapat berpidato di hadapan Parlemen Indonesia. India dan Indonesia terhubung oleh sejarah, budaya, dan hubungan antar-masyarakat yang telah terjalin selama berabad-abad. Bersama-sama, kita akan terus bekerja sama demi mewujudkan masa depan yang berlandaskan persahabatan, kolaborasi, dan kemakmuran bersama.
To be in Srisailam is a matter of immense joy. There is divinity in every part of this holy place. I’m grateful to the people here for the warm welcome.
May Sri Bhramarambika Devi and Mallikarjuna Swamy always keep blessing our nation.
Went to the Sree Shivaji Dhyana Mandir and the Sree Shivaji Darbar Hall in Srisailam. The great Chhatrapati Shivaji Maharaj came to Srisailam in 1677 and prayed at Srisailam Mallikarjuna Mandir.
The Dhyana Mandir is where he meditated and was blessed by Bhramaramba Devi.
శ్రీశైలంలోని శ్రీ శివాజీ ధ్యాన మందిరం మరియు శ్రీ శివాజీ దర్బార్ హాల్ను సందర్శించాను. మహాన్ ఛత్రపతి శివాజీ మహారాజ్ 1677లో శ్రీశైలం వచ్చి, శ్రీశైలం మల్లికార్జున మందిరంలో ప్రార్థించారు.
ధ్యాన మందిరంలో ఆయన ధ్యానం చేసి, భ్రమరాంబ దేవి ఆశీస్సులు పొందారు.
శ్రీశైలంలోని శ్రీ భ్రమరాంభ మల్లికార్జున స్వామి వార్ల దేవస్థానంలో ప్రార్థించుకున్నాను. నా తోటి భారతీయుల సౌభాగ్యం కోసం,వారి ఆరోగ్యం కోసం ప్రార్థించాను. అందరూ సుఖ సౌభాగ్యాలతో ఉండాలని కోరుకుంటున్నాను.
Prayed at the Sri Bhramaramba Mallikarjuna Swamy Varla Devasthanam at Srisailam. Prayed for the well-being and good health of my fellow Indians. May everyone be happy and prosperous.
ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಶ್ರೀಗಳ ದರ್ಶನಾಶೀರ್ವಾದ ಪಡೆದೆವು.
ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದಿಂದ ಪೂಜ್ಯ ಅಭಿನವ ಗವಿಸಿದ್ದೇಶ್ವರ ಶ್ರೀಗಳಿಗೆ ಹಣ್ಣುಹಂಪಲಗಳನ್ನು ನೀಡಿ ಗೌರವಿಸಿ ನಮನಗಳನ್ನು ಸಲ್ಲಿಸಲಾಯಿತು.
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಪಿ.ಸಿ ಗದ್ದಿಗೌಡರ್ ಅವರು ಇಂದು ದೆಹಲಿಯ ರೈಲ್ವೆ ಭವನದಲ್ಲಿಂದು ನನ್ನನ್ನು ಭೇಟಿಯಾಗಿ, ಅವರ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು.
Met Shri P.C. Gaddigoudar, Hon'ble MP from Bagalkot Lok Sabha constituency, at the Railway Bhavan in Delhi today. We had a fruitful discussion on various development projects in his constituency.
ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಭರ್ಜರಿ ಜಯಗಳಿಸಿದ ಶ್ರೀ @PCGaddigoudar ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಬಿಜೆಪಿ ಮತ ನೀಡಿದ ಬಾಗಲಕೋಟೆ ಮತಕ್ಷೇತ್ರ ಹಾಗೂ ಜಿಲ್ಲೆಯ ಎಲ್ಲ ಜನರಿಗೆ ತುಂಬು ಹೃದಯದ ಧನ್ಯವಾದಗಳು.
ರಾಜ್ಯದಲ್ಲಿ ಜಯಗಳಿಸಿದ ಬಿಜೆಪಿಯ ಅಭ್ಯರ್ಥಿಗಳಿಗೆ ಹೃದಯ ಪೂರ್ವಕ ಅಭಿನಂದನೆಗಳು.
#LokSabhaElections2024 | #BJP
ರಾಜ್ಯಸಭಾ ಚುನಾವಣೆಯಲ್ಲಿ ಇಂದು ಪಕ್ಷದ ಅಭ್ಯರ್ಥಿ ಶ್ರೀ ನಾರಾಯಣಸಾ ಕೆ ಭಾಂಡಗೆ ವಿಜಯಸಾದಿಸಿದ್ದು,
ರಾಜ್ಯಸಭೆಯಲ್ಲಿ ಕರ್ನಾಟಕವನ್ನು ಯಶಸ್ವಿಯಾಗಿ ಪ್ರತಿನಿಧಿಸಿ, ಪಕ್ಷ ಸಂಘಟನೆಗೆ ಮಹತ್ವದ ಕೊಡುಗೆ ನೀಡಲೆಂದು ಶುಭಹಾರೈಸುವೆ.
@BJP4India | @BSBommai । @BJP4Karnataka | #RajyasabhaElection2024
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೋತ್ತಮ್ಮೆ ಆಯ್ಕೆಯಾದ ಪಿ.ಸಿ.ಗದ್ದಿಗೌಡರ ಅವರಿಗೆ ಅಭಿನಂಧನೆಗಳು.
ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ಸಂಕಲ್ಪದೊಂದಿಗೆ ನಾವೆಲ್ಲರೂ ಕಾರ್ಯನಿರ್ವಹಿಸೋಣ.
@BJP4Karnataka | @BJP4India
ಇತ್ತೀಚೆಗೆ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರವು ನಮ್ಮ ರೈತರ ಪಂಪ್ಸೆಟ್ ಗಳಿಗೆ ಅನಿಯಮಿತ ಲೋಡ್ ಶೆಡ್ಡಿಂಗ್, ರೈತಪರ ಯೋಜನೆಗಳನ್ನು ರದ್ದುಗೊಳಿಸಿರುವುದು ಹಾಗೂ ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳ ವಿರುದ್ಧ ಪ್ರತಿಭಟನೆ ಹಾಗೂ ನವನಗರದಲ್ಲಿ ತಸಿಲ್ದಾರರಿಗೆ ಮನವಿಯನ್ನು ನೀಡಲಾಯಿತು.
#RaithaVirodhiCongress