ಇಂದು ನಡೆಯಲಿರುವ IPL ಕ್ರಿಕೆಟ್ ಪಂದ್ಯದಲ್ಲಿ ನಮ್ಮ ಹೆಮ್ಮೆಯ ಬೆಂಗಳೂರು ತಂಡವು ಅಂತಿಮ ಪೈನಲ್ ಪಂದ್ಯವನ್ನು ಆಡಲಿದ್ದ, ಈ ಪಂದ್ಯವನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕರ ಸುರಕ್ಷತೆಗಾಗಿ ಈ ಕೆಳಕಂಡ ಮಾರ್ಗಸೂಚಿಗಳನ್ನು ಕಡ್ದಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಮೊಬೈಲ್ ಕಳೆದು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಡದಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು CEIR ಪೋರ್ಟಲ್ ನ ಮೂಲಕ ಮೊಬೈಲ್ ಗಳನ್ನು ಪತ್ತೆ ಮಾಡಿ, ವಾರಸುದಾರರಿಗೆ ಹಿಂತಿರುಗಿಸಿರುತ್ತಾರೆ
ಇಂದು ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರಾಪುರ ಕಾಲೋನಿಯಲ್ಲಿ ಬಿಡದಿ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಅಲೆಮಾರಿ ಬುಡಕಟ್ಟು ಸಮುದಾಯದ ಜನರಿಗೆ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ದಿನ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಅಪರಾಧ ಪ್ರಕರಣಗಳ ವಿಮರ್ಶನ ಸಭೆ ಕೈಗೊಂಡು ಸೂಕ್ತ ಕಾಲ ಮಿತಿಯಲ್ಲಿ ಪ್ರಕರಣಗಳ ವಿಲೇವಾರಿ ಮಾಡಲು ಸೂಚನೆಗಳನ್ನು ನೀಡಲಾಯಿತು, ಹಾಗೂ ಬಕ್ರೀದ್ ಹಬ್ಬದ ಕುರಿತು ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು.
ಈ ದಿನ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ ಮತ್ತು ಮುಸ್ಲಿಂ ಮುಖಂಡರುಗಳನ್ನು ಠಾಣೆಗೆ ಬರಮಾಡಿಕೊಂಡು ಬಕ್ರಿದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ನಡೆಸಿ ಸಲಹೆ ಸೂಚನೆಗಳನ್ನು ನೀಡಲಾಯಿತು.
ಬಿಡದಿ ಪೊಲೀಸ್ ಠಾಣಾ ವತಿಯಿಂದ ಬಿಡದಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮದ ಸಾರ್ವಜನಿಕರನ್ನು ಬರಮಾಡಿಕೊಂಡು ಸಾರ್ವಜನಿಕ ಸಂಪರ್ಕ ಸಭೆ ನಡೆಸಿ ಕುಂದು ಕೊರತೆಗಳನ್ನು ಆಲಿಸಲಾಯಿತು.
ಮೊಬೈಲ್ ಕಳೆದು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಡದಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು CEIR ಪೋರ್ಟಲ್ ನ ಮೂಲಕ ಮೊಬೈಲ್ ಗಳನ್ನು ಪತ್ತೆ ಮಾಡಿ, ವಾರಸುದಾರರಿಗೆ ಹಿಂತಿರುಗಿಸಿರುತ್ತಾರೆ.

ಇಂದು ಪೊಲೀಸ್ ಉಪಾಧೀಕ್ಷಕರು, ರಾಮನಗರ ಉಪ-ವಿಭಾಗರವರ ನೇತೃತ್ವದಲ್ಲಿ ಬಿಡದಿ ಪೊಲೀಸ್ ಠಾಣೆಯಲ್ಲಿ ರೆಸಾರ್ಟ್ಸ್ ಮತ್ತು ಹೋಮ್ ಸ್ಟೇ ಮಾಲೀಕರುಗಳಿಗೆ ಸಭೆಯನ್ನು ಕರೆದು ಸರ್ಕಾರದ ಸುತ್ತೋಲೆಯನ್ವಯ ಸುರಕ್ಷಾತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ನೀಡಲಾಯಿತು.
ಹಿರೇಹಡಗಲಿ ಪೊಲೀಸ್ ಠಾಣೆಯಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಕಳೆದು ಹೋದ ಬಗ್ಗೆ ದೂರು ದಾಖಲಿಸಿದ್ದು, ಠಾಣೆಯ ಅಧಿಕಾರಿ & ಸಿಬ್ಬಂದಿಯವರು CEIR ಪೋರ್ಟಲ್ ಸಹಾಯದಿಂದ ಕಳೆದು ಹೋಗಿದ್ದ ಮೊಬೈಲ್ ಫೋನನ್ನು ಪತ್ತೆ ಮಾಡಿ ವಾರಸುದಾರರಿಗೆ ನೀಡಲಾಯಿತು.
@112Vijayanagara@DgpKarnataka@KarnatakaCops
ಈ ದಿನ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಡದಿ ಟೌನ್ ನ ನಲ್ಲಿಗುಡ್ಡೆ ರಸ್ತೆಯ ಅಕ್ಕ ಪಕ್ಕದಲ್ಲಿರುವ ಅಂಗಡಿ ಮಾಲೀಕರುಗಳನ್ನು ಬರಮಾಡಿಕೊಂಡು ಪ್ರತಿನಿತ್ಯ ರಸ್ತೆಯ ಒಂದು ಬದಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಸೂಕ್ತ ತಿಳುವಳಿಕೆ ನೀಡಲಾಯಿತು.