ಈ ವೇಳೆ, ಯೋ.ಸೆ. ಅಧಿಕಾರಿಗಳಾದ ಶ್ರೀ��ತಿ ಭಾಗೀರಥಿ, ಕಳಸ ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ಸುಜಯ ಸದಾನಂದ, ಉಪಾಧ್ಯಕ್ಷರಾದ ಶ್ರೀಮತಿ ಹೇಮ.ಕೆ ಹಾಗೂ ಗ್ರಾ.ಪಂ ಸದಸ್ಯರು ಶ್ರೀಮತಿ ಜಮೀಲಾ ರಫೀಕ್, ಶ್ರೀಮತಿ ವಿಜಯಲಕ್ಷ್ಮಿ, ಶ್ರೀಮತಿ ರತಿ ರವೀಂದ್ರ ಸೇರಿದಂತೆ ಮೊದಲಾದವರು ಜತೆಗಿದ್ದರು.
ದೈಹಿಕ, ಮಾನಸಿಕ ಭಾವನಾತ್ಮಕ ಹಾಗೂ ಆಧ್ಯಾತ್ಮಿಕ ಉನ್ನತಿಗಾಗಿ ಯೋಗ ಸಹಕಾರಿ. ಜೀವನದಲ್ಲಿ ಯೋಗ ಅಭ್ಯಾಸವನ್ನು ಅಳವಡಿಸಿಕೊಳ್ಳುವ ಮುಖೇನ ಒಳ್ಳೆಯ ಆರೋಗ್ಯ ಭಾಗ್ಯವನ್ನು ಪಡೆಯೋಣ.
ಸರ್ವರಿಗೂ ಅಂತರರಾಷ್ಟ್ರೀಯ ಯೋಗ ದಿನದ ಹಾರ್ದಿ��� ಶುಭಾಶಯಗಳು.
#YogaDay2023
AICC एक्स सर्विसमैन डिपार्टमेंट के नव-नियुक्त चेयरमैन @ColRohitChaudry जी से आज पूर्व सैनिकों के कल्याण व राष्ट्रीय सुरक्षा से जुड़े अहम मुद्दों पर मंत्रणा हुई।
कांग्रेस पार्टी हमारे जाँबाज़ जवानों के अधिकारों व हितों के लिए सदैव प्रतिबद्ध है।
Called on Hon Minister for Finance, GOI to discuss GST issues. She remembered our earlier work on millets. Took the opportunity to bring up the special grant recommended by Finance Commission for Bengaluru’s Peripheral Ring Road
@nsitharamanoffc#revenueminister#gst #financeminister #govtofkarnataka #karnataka #bengaluru
ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್ ಬೆಂಗಳೂರು ಅಭಿಯಾನದ ಅಧಿಕೃತ ವೆಬ್ಸೈಟ್ ಅನ್ನು ಬಿಡುಗಡೆಗೊಳಿಸಿ ಮಾತನಾಡಿದೆ. ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯ��ವ ನಿಟ್ಟಿನಲ್ಲಿ https://t.co/cT1T1MYnKs ಎನ್ನುವ ವೆಬ್ ಪೋರ್ಟಲ್ಅನ್ನು ಆರಂಭಿಸಲಾಗಿದೆ.
ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಾರ್ವಜನಿಕರು, ಬೆಂಗಳೂರಿನ ನಿವಾಸಿಗಳು, ಎನ್ಆರ್ಐಗಳು ತಮ್ಮ ಅಭಿಪ್ರಾಯಗಳನ್ನು ಈ ಪೋರ್ಟಲ್ ಮೂಲಕ ಹಂಚಿಕೊಳ್ಳಬಹುದಾಗಿದೆ. ಇಲ್ಲಿ ದಾಖಲಾಗುವ ಅಭಿಪ್ರಾಯಗಳ ಕುರಿತು ಪರಾಮರ್ಶೆ ನಡೆಸಿ ಸೂಕ್ತ ಸಲಹೆಗಳನ್ನು ಪರಿಗಣಿಸಲಾಗುವುದು.
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮ��್ಯೆ, ಟ್ರಾಫಿಕ್ ಸಮಸ್ಯೆ, ರಸ್ತೆಗುಂಡಿಗಳ ಸಮಸ್ಯೆ ಕುರಿತು ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ನಿವಾಸಿಗಳು, ಬೆಂಗಳೂರಿನಿಂದ ವಿದೇಶಕ್ಕೆ ತೆರಳಿ ನೆಲೆಸಿರುವವರೂ ಕೂಡ ಗಂಭೀರವಾಗಿ ನೋಡುತ್ತಿದ್ದಾರೆ. ಬೆಂಗಳೂರು ವಿಶ್ವದರ್ಜೆಯ ನಗರಗಳಿಗೆ ಸ್ಪರ್ಧೆಯೊಡ್ಡುವಂತೆ ಮಾಡಬೇಕು. ಇದಕ್ಕಾಗಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ.
ಕೆಲವು ನಿವೃತ್ತ ಅಧಿಕಾರಿಗಳು, ಉದ್ಯಮಿಗಳು, ನಿವಾಸಿಗಳು, ಸ್ಥಳೀಯ ಶಾಸಕರು, ಮಾಜಿ ಕಾರ್ಪೊರೇಟರ್ಗಳ ಅಭಿಪ್ರಾಯಗಳನ್ನು ಪಡೆದಿದ್ದೇನೆ. ನಿನ್ನೆಯಷ್ಟೇ ಘನತ್ಯಾಜ್ಯ ನಿರ್ವಹಣಾ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಬೆಂಗಳೂರಿನ ವಿವಿಧ ಜಂಕ್ಷನ್ಗಳಿಗೆ ಭೇಟಿ ನೀಡಿ ಅಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಕಣ್ಣಾರೆ ನೋಡಿದ್ದೇನೆ.
ದಿಲ್ಲಿ, ಮುಂಬೈನಲ್ಲಿ ಬೆಂಗಳೂರಿಗಿಂತ ಹೆಚ್ಚು ಟ್ರಾಫಿಕ್ ಸಮಸ್ಯೆ ಇದೆ. ಆದರೆ ಎಲ್ಲರೂ ಬೆಂಗಳೂರಿನ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಏಕೆಂದರೆ ಬೆಂಗಳೂರು ಇಂದು ಜಾಗತಿಕವಾಗಿ ಗುರುತಿಸಿಕೊಂಡಿದೆ. ಈಗ ಬಿಡುಗಡೆಗೊಳಿಸಿರುವ ಪೋರ್ಟಲ್ನಲ್ಲಿ ಹಳ್ಳಿಯಲ್ಲಿ ನೆಲೆಸಿರುವವರಿಂದ ಹಿಡಿದು ವಿದೇಶದಲ್ಲಿ ನೆಲೆಸಿರುವವರೂ ಸಲಹೆ ನೀಡಬಹುದಾಗಿದೆ.
ಇಂದು ನೆಡೆದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯ ರಾಜ್ಯಾಧ್ಯಕ್ಷ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಹೈನುಗಾರಿಕೆಯ ಪಿತಾಮಹ ವರ್ಗಿಸ್ ಕುರಿಯನ್ ರವರ ಪುತ್ಥಳಿಗೆ ಘನ ಸರ್ಕಾರದ ಸಹಕಾರ ಸಚಿವರಾದ ಮಾನ್ಯ ಶ್ರೀ ರಾಜಣ್ಣನವರು ಹಾಗೂ ಪಶು ಸಂಗೋಪನೆ ಇಲಾಖೆ ಸಚಿವರಾದ ಶ್ರೀ ವೆಂಕಟೇಶ ರವರು ಅರಸೀಕೆರೆ
ಇಂದು ದೆಹಲಿಯ ಡಾ ಬಿ ಆರ್ ಅಂಬೇಡ್ಕರ್ ಮ್ಯೂಸಿಯಂಗೆ ಭೇಟಿ ನೀಡಿ ಬಾಬಾ ಸಾಹೇಬರ ಸಾಧನೆಯ ವಿವರಗಳು ಹಾಗೂ ಗ್ರಂಥಾಲಯವನ್ನು ಕಣ್ತುಂಬಿಕೊಂಡೆನು
ಈ ವೇಳೆ ನನ್ನೊಡನೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು
#Ambedkar_Museum
ಮಾನ್ಯ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆಯನ್ನು ನಡೆಸಿದೆನು.
ಈ ವೇಳೆ ಜನಪರ ಆಡಳಿತಕ್ಕೆ ಪೂರಕವಾಗಿ @kharge ಅವರು ಕೆಲವು ಮಹತ್ವದ ಸಲಹೆಗಳನ್ನು ನೀಡಿದರು
ಎಲ್ಲರಿಗೂ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು.
ಶಾಂತಿ, ನೆಮ್ಮದಿ ಮತ್ತು ಜ್ಞಾನದ ಸಂಕೇತವಾದ ಯೋಗವು ಕೇವಲ ಆಚರಣೆಯಾಗದೇ ಜೀವನ ಕ್ರಮವಾಗಲಿ ಎಂದು ಆಶಿಸುವೆ
#internationalyogaday23
ಯೋಗವೆಂದರೆ ಚೈತನ್ಯದ ಸಂಕೇತ. ಇಂತಹ ಚೈತನ್ಯವು ಎಲ್ಲರಿಗೂ ದಕ್ಕಲಿ ಮತ್ತು ಯೋಗದ ನಿಜದ ಉದ್ದೇಶ ಫಲಿಸಲಿ ಎಂದು ಆಶಿಸುತ್ತೇನೆ.
ಎಲ್ಲರಿಗೂ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು
#InternationalYogaDay
The BJP IT Cell & their functionaries may have the blessings of their supreme leaders to spread hatred, but we have the blessings of the Constitution & the people to stop them.
Karnataka to Set Up Fact-Checking Cell: Have Blessings of the Constitution. https://t.co/U35ska7Mkf