ಕರ್ನಾಟಕದ ಜನರನ್ನು ಅದರಲ್ಲೂ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಹೆಚ್ಚಿನ ಸಂಖ್ಯೆಯಲ್ಲಿ
ಬಂದು ಮತ ಹಾಕುವಂತೆ ಹಾಗು ಪ್ರಜಾಪ್ರಭುತ್ವದ ಹಬ್ಬವನ್ನು ಸಮೃದ್ಧಗೊಳಿಸುವಂತೆ ಒತ್ತಾಯಿಸುವೆ.
ದಲಿತರಿಗೆ ಬಿಜೆಪಿ ಸರ್ಕಾರ ಕಲ್ಪಿಸಿದ ಒಳಮೀಸಲಾತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸಮಾಜಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ತಿರುಚುವುದನ್ನು ಖರ್ಗೆ ಅವರು ಕರಗತ ಮಾಡಿಕೊಂಡಿದ್ದಾರೆ.
ನ್ಯಾಯಾಲಯ ಈ ಬಗ್ಗೆ ಯಾವುದೇ ತೀರ್ಪು ನೀಡಿಲ್ಲ. ಮೀಸಲಾತಿ ಹಂಚಿಕೆಗೆ ನಾವು ಬದ್ಧರಿದ್ದೇವೆ. ಕಾಂಗ್ರೆಸ್ ಪಕ್ಷದ ಇಂತಹ ಸುಳ್ಳುಗಳನ್ನು ನಾಡಿನ ಜನತೆ ನಂಬುವುದಿಲ್ಲ.
- ಶ್ರೀ @BSBommai, ಸನ್ಮಾನ್ಯ ಮುಖ್ಯಮಂತ್ರಿಗಳು
#PoornaBahumata4BJP #BJPYeBharavase
Be it technology or transportation, we shall work on pioneering solutions that are in line with people’s expectations and those which reaffirm Bengaluru’s position as a global hub for tech and innovation.
ಪ್ರಧಾನಿ ಶ್ರೀ @narendramodi ಅವರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಲು, ಕನ್ನಡಿಗರ ಆಶೀರ್ವಾದ ಕೋರಲು ಮೇ 6, ಶನಿವಾರದಂದು ಬೆಂಗಳೂರಿಗೆ ಬರುತ್ತಿದ್ದಾರೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ, ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಮೋದಿಜೀ ಅವರಿಗೆ ಮತ್ತಷ್ಟು ಬಲ ಹೆಚ್ಚುವಂತೆ ಮಾಡೋಣ.
#BJPYeBharavase@blsanthosh@BSBommai
ದಿನಾಂಕ 05/05/23 ರಂದು
ಗೌರವಾನ್ವಿತ ಕೇಂದ್ರ ಸಚಿವೆ ಶ್ರೀಮತಿ ಸ್ಮೃತಿ ಇರಾನಿ ಅವರನ್ನು ಹಾಗು ರಾಜ್ಯ ಬಿಜೆಪಿ ವಕ್ತಾರರು, ವಿಧಾನ ಪರಿಷತ್ತಿನ ಸದಸ್ಯೆ ಶ್ರೀಮತಿ ತೇಜಸ್ವಿನಿ ರಮೇಶ್ ರವರನ್ನು ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸ್ವಾಗತಿಸಿದರು. @smritiirani ರವರು ಚುನಾವಣಾ ಪ್ರಣಾಳಿಕೆಯನ್ನು ವಿಸ್ತಾರವಾಗಿ ವಿವರಿಸಿದರು.
@blsanthosh