I had decided that after the Maha Kumbh at Prayagraj, I would go to Somnath, which is the first among the 12 Jyotirlingas.
Today, I felt blessed to have prayed at the Somnath Mandir. I prayed for the prosperity and good health of every Indian. This Temple manifests the timeless heritage and courage of our culture.
ಪ್ರಿಯ @ImRo45,
ನೀವು ಶ್ರೇಷ್ಠ ವ್ಯಕ್ತಿಯಾಗಿದ್ದೀರಿ. ನಿಮ್ಮ ಆಕ್ರಮಣಕಾರಿ ಮನಸ್ಥಿತಿ, ಬ್ಯಾಟಿಂಗ್ ಮತ್ತು ನಾಯಕತ್ವದಿಂದಾಗಿ ಭಾರತ ತಂಡವು ಹೊಸ ಎತ್ತರವನ್ನು ತಲುಪಿಸಿದೆ. ನಿಮ್ಮ T20 ವೃತ್ತಿಜೀವನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಇಂದು ನಿಮ್ಮೊಂದಿಗೆ ಮಾತನಾಡಿ ಸಂತೋಷವಾಗಿದೆ.
ಭಾರತಕ್ಕೆ ಮತ್ತಷ್ಟು ಹೆಮ್ಮೆ!
ಹೊಯ್ಸಳರ ಭವ್ಯ ಮತ್ತು ಪವಿತ್ರ ಶಿಲ್ಪ ಸಂಕೀರ್ಣಗಳನ್ನು @UNESCO ವಿಶ್ವ ಪಾರಂಪರಿಕ ಸ್ಥಳಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಹೊಯ್ಸಳ ದೇವಾಲಯಗಳ ಕಾಲಾತೀತ ಸೌಂದರ್ಯ ಮತ್ತು ಸೂಕ್ಷ್ಮ ಕುಸುರಿ ಕೆಲಸಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಮ್ಮ ಪೂರ್ವಿಕರ ಅಸಾಧಾರಣ ಶಿಲ್ಪ ಕೌಶಲ್ಯಕ್ಕೆ ಸಾಕ್ಷಿಯಾಗಿದೆ.
ನಮಸ್ಕಾರ! ಕರ್ನಾಟಕದ ಭವಿಷ್ಯ ರೂಪಿಸಲು ಬಿಜೆಪಿ ಕರ್ನಾಟಕಕ್ಕೆ ನಿಮ್ಮ ನೆರವು ಅಗತ್ಯ. ಕೆಳಗಿನ QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ನಮ್ಮ ಕರ್ನಾಟಕದ ಪ್ರಣಾಳಿಕೆಗೆ ನಿಮ್ಮ ಸಲಹೆಗಳನ್ನು ಕಳುಹಿಸಿ.
ನಿಮ್ಮ ಸಲಹೆಗಳು ನಮಗೆ ಅಮೂಲ್ಯ! ನಿಮ್ಮ ಮೌಲ್ಯಯುತ ಸಲಹೆಗಾಗಿ ಧನ್ಯವಾದಗಳು.
#ಬಿಜೆಪಿಯೇಭರವಸೆ#BJPYeBharavase