ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಮೈಸೂರಿನಲ್ಲಿ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ.
Live ವೀಕ್ಷಿಸಿ
• Facebook : BJP Karnataka
• Twitter : https://t.co/VFTUdY2fby
#InternationalDayofYoga
ಸರ್ವರಿಗೂ ಶ್ರೀ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು. ಎಲ್ಲರ ಮನೆಯಲ್ಲಿ ಲಕ್ಷ್ಮೀ ನೆಲೆಸಿ, ಸುಖ, ಶಾಂತಿ, ನೆಮ್ಮದಿ, ಸಂಪತ್ತು ತುಂಬಿ ನಿಮ್ಮ ಬಾಳು ಬಂಗಾರವಾಗಲಿ ಎಂದು ಹಾರೈಸುತ್ತೇನೆ. #VaraMahalakshmifestival
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಜಿ ಅವರಿಗೆ ಅಭಿನಂದನೆಗಳು.💐🙏.
Heartly congratulations to our new chief minister of the Karnataka.🙏💐
ಭಾರತದಲ್ಲಿ ಗಾಂಧಿ ಕುಟುಂಬಕ್ಕೆ ಸೇರಿದವರಲ್ಲದಿದ್ದರೂ ಗಾಂಧಿ ಉಪನಾಮವನ್ನಿಟ್ಟುಕೊಂಡೇ ಕೋಟಿ ಕೋಟಿ ಲೂಟಿ ಹೊಡೆಯುತ್ತಿರುವುದಕ್ಕೆ ಮಾತ್ರ ಶಿಕ್ಷೆಯಾಗುತ್ತಿಲ್ಲ..
https://t.co/joB90ojG6n