ನನ್ನ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿಯವರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ತಮಿಳುನಾಡಿನ ಮುಖ್ಯಮಂತ್ರಿಗಳಾದ ಎಂ.ಕೆ ಸ್ಟಾಲಿನ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲ ಗೆಳೆಯರು ಮತ್ತು ಹಿತೈಷಿಗಳಿಗೆ ಹೃದಯಪೂರ್ವಕ ಧನ್ಯವಾದಗಳು.
ತಮ್ಮೆಲ್ಲರ ಅಕ್ಕರೆ, ಅಭಿಮಾನ, ಹಾರೈಕೆಗಳು ಸದಾ ನನ್ನ ಮೇಲಿರಲಿ.
@narendramodi@H_D_Devegowda@mkstalin@BSYBJP@BSBommai@DKShivakumar
@CMofKarnataka@siddaramaiah ಪ್ರದೀಪ್ ಈಶ್ವರ್ ಸರ್ ಅತಿಥಿ ಶಿಕ್ಷಕರಾದ ನಾವು 11 ವರ್ಷಗಳಿಂದ ಶಿಕ್ಷಣ ಇಲಾಖೆ ಮತ್ತು ಶಿಕ್ಷಣ ಸಚಿವರ ಜೀತದಾಳು ಗಳಂತೆ ಕೇವಲ 10000 ಕ್ಕೆ ಒಬ್ಬ ಶಿಕ್ಷಕರಹಾಗೆ ದುಡಿದು ಈ ಅಧಿವೇಶನದಲ್ಲಿ ಬಜೆಟ್ ಮಂಡನೆಯಲ್ಲಿ ನಮ್ಮ ಬಗ್ಗೆ ಒಂದು ಕಾಳಜಿ ಇಲ್ಲದಾಗಿದೆ. ಇದು ಶಿಕ್ಷಕರಿಗಾದ ಅವಮಾನ ಸರ್
ಸಾವಾಗಿಲ್ಲ ಮಾರ್ರೆ ನಿಜ!
ಅಭಿಮಾನಿಗಳು ಟ್ರೋಲ್ ಮಾಡೋ ಮುನ್ನ ಸ್ವಲ್ಪ ಸಮಾಧಾನದಿಂದ ವರ್ತಿಸಬೇಕು.
ಪ್ರದೀಪ್ ಈಶ್ವರ್ ಅವರು ಹೇಳಿರೋ ವಿಚಾರದಲ್ಲಿ ಯಾವ ತಪ್ಪು ಇಲ್ಲ. ಮಾಹಿತಿ ಕೊರತೆಯಿದ್ದಿರಬಹುದು ಅಷ್ಟೆ. ಆದರೆ, ಅವರು ಹೇಳಿರುವ ವಿಚಾರ, ಎತ್ತಿರುವ ಪ್ರಶ್ನೆ ಎರಡೂ ಸರಿಯಾಗಿಯೇ ಇದೆ. ಹಾಗಾಗಿಯೇ ನಾನೂ ಸಹ ಅವರ ಮಾತನ್ನು ಬೆಂಬಲಿಸಿದ್ದೇನೆ.
@DKShivakumar ಸರ್ ಅತಿಥಿ ಶಿಕ್ಷರಾಗಿ ಸುಮಾರು 11 ವರ್ಷಗಳಿಂದ ಸರಕಾರಿ ಶಾಲೆಗಳಲ್ಲಿ ಅತಿ ಕಡಿಮೆ ಗೌರವ ಧನಕ್ಕೆ ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದೇವೆ. ನಿಮ್ಮ ಪ್ರಣಾಳಿಕೆಯಲ್ಲಿ ನಮ್ಮ ಬಗ್ಗೆ ಪ್ರಸ್ತಾಪ ಮಾಡಿ ಬಜೆಟ್ ಅಧಿವೇಶದಲ್ಲಿ ನಮ್ಮನ್ನು ಮರೆತೇ ಬಿಟ್ಟಿದ್ದೀರಿ.ನಮ್ಮ ಬಗ್ಗೆ ನಿಮಗೆ ಒಂದಷ್ಟು ಕಾಳಜಿ ಇಲ್ಲವೇ ಸರ್
ನಮ್ಮ 5 ಗ್ಯಾರೆಂಟಿಗಳಿಗೆ ಈ ವರ್ಷದ ಉಳಿದ ಅವಧಿಗೆ ಒಟ್ಟು ರೂ. 35,410 ಕೋಟಿ ಅಗತ್ಯವಿದೆ. ಐದು ಗ್ಯಾರೆಂಟಿಗಳಿಗೆ ವರ್ಷಕ್ಕೆ ಒಟ್ಟು 52,000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನ ಅಗತ್ಯವಿದೆ. ವಿರೋಧ ಪಕ್ಷದವರು ಇವುಗಳಿಗೆ ದುಡ್ಡು ಹೇಗೆ ಸರಿದೂಗಿಸುತ್ತಾರೆ? ಗ್ಯಾರೆಂಟಿ ಜಾರಿ ಸಾಧ್ಯವಿಲ್ಲ ಎಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪ್ರಧಾನಿ @narendramodi ಯವರು ನಾವು ಘೋಷಣೆ ಮಾಡಿದಾಗ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಲಿದೆ ಎಂದು ಟೀಕಿಸಿದ್ದರು. ನಾವು ಗ್ಯಾರೆಂಟಿಗಳಿಗೆ ಹಣ ಕ್ರೋಢೀಕರಣ ಮಾಡುತ್ತೇವೆ. ಎಲ್ಲ ಗ್ಯಾರೆಂಟಿಗಳನ್ನು ನೂರಕ್ಕೆ ನೂರು ಜಾರಿಗೊಳಿಸುತ್ತೇವೆ. ನಮ್ಮ ಮಾತಿನಂತೆ ನಡೆದುಕೊಂಡಿದ್ದೇವೆ. ರಾಜ್ಯ ದಿವಾಳಿಯಾಗದಂತೆ ನೋಡಿಕೊಳ್ಳಲಾಗಿದೆ. ಪ್ರಣಾಳಿಕೆಯಲ್ಲಿ ಹೇಳಿದ 76 ಕಾರ್ಯಕ್ರಮಗಳನ್ನು ಜಾರಿ ಮಾಡಲು ಘೋಷಣೆ ಮಾಡಲಾಗಿದೆ. ಅವುಗಳಿಗೆ ಅನುದಾನವನ್ನೂ ಮೀಸಲಿರಿಸಲಾಗಿದೆ. 3/9
- ಮುಖ್ಯಮಂತ್ರಿ @siddaramaiah
#KarnatakaBudget2023 #ಕರ್ನಾಟಕಬಜೆಟ್ #ಜನಸಾಮಾನ್ಯರಬಜೆಟ್
ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು.
ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಿಲ್ಲ. ಬಡವರು-ಮಧ್ಯಮ ವರ್ಗದವರನ್ನು ಹೆಚ್ಚುವರಿ ತೆರಿಗೆ ಹೊರೆಯಿಂದ ಮುಕ್ತರಾಗಿಸಿದ್ದೇವೆ. 1/5
- ಮುಖ್ಯಮಂತ್ರಿ @siddaramaiah
#KarnatakaBudget2023 #ಕರ್ನಾಟಕಬಜೆಟ್ #ಜನಸಾಮಾನ್ಯರಬಜೆಟ್
@GtunitK23504@siddaramaiah ಮಾನ್ಯ ಮುಖ್ಯಮಂತ್ರಿ ಯವರೇ ನಾವು 11 ವರ್ಷಗಳಿಂದ ಸರಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ದುಡಿದು ಗುಣಮಟ್ಟದ ಶಿಕ್ಷಣ ನೀಡಿದ್ದೇವೆ.ತಮ್ಮ ಸರ್ಕಾರ ಆಡಳಿತಕ್ಕೆ ಬರುವ ಮೊದಲು ತಮ್ಮ ಪ್ರಣಾಳಿಕೆಯಲ್ಲಿ ನಮ್ಮ ಬಗ್ಗೆ ಪ್ರಸ್ತಾಪ ಮಾಡಿದ್ದೀರಿ.ತಮ್ಮ ಅವಧಿಯಲ್ಲಿ ಸೇವಾ ಅನುಭವ ಪರಿಗಣಿಸಿ ಖಾಯಂ ಗೊಳಿಸಿ ಅತಿಥಿ ಶಿಕ್ಷಕರ ನೋವಿಗೆ ಧ್ವನಿ ಆಗಿ ಸರ್.
ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ.
ಸ್ಥಳ :ಸೂಲಾಲಪ್ಪನದಿನ್ನೆ, ಚಿಕ್ಕಬಳ್ಳಾಪುರ. https://t.co/8pDJXGT5kB
15,000 ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಲಾಯಿತು.
15,000 ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಲಾಯಿತು.