करोड़ों यात्रियों की सुरक्षा की जिम्मेदारी लेने वाले लोको पायलट्स का अपना जीवन बेहद मुश्किलों से भरा है।
उन्हें न पर्याप्त आराम मिलता है और न बुनियादी सुविधाएं।
नेता विपक्ष श्री राहुल गांधी ने लोको पायलट्स से मुलाकात कर उनकी समस्याएं संसद में उठाने का वादा किया है।
सुनिए 👇🏼
ಜಾನಪದ ಕಲೆಗಳ ತವರೂರು ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಲೋಕಸಭಾ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ, "ಕೃತಜ್ಞತಾ ಸಭೆ"ಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ರವರು ಹಾಗೂ ಗಣ್ಯರೊಂದಿಗೆ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ.
1/2
Worthy homecoming !
We welcome senior leader, Shri K. Keshav Rao ji to the Congress party.
We are confident that his vast experience in public service will strengthen the Congress party in Telangana.
ಲೋಕಸಮರಕ್ಕೂ ಮುನ್ನ ಕೇಂದ್ರ @BJP4India ಶುರುಮಾಡಿದ್ದ ಭಾರತ್ ಅಕ್ಕಿ ಯೋಜನೆ 5 ತಿಂಗಳಲ್ಲೇ ಬಂದ್ ಆಗಿದ್ದು, ಬಿಜೆಪಿಯವರ ಚುನಾವಣೆ ಸಂದರ್ಭದ ಗಿಮಿಕ್ ನಾಟಕ ಬಯಲಾಗಿದೆ. ಜನರ ಮತ ಸೆಳೆಯಲು ಮಾಡಿದ್ದ ಈ ಯೋಜನೆ ಸಂಪೂರ್ಣ ವಿಫಲವಾಗಿದೆ.
ಮುಂದಾಲೋಚನೆ ಇಲ್ಲದ ಯೋಜನೆಗಳು ಎಂದಿಗೂ ಸಫಲವಾಗಿವುದಿಲ್ಲ ಎಂಬುವುದಕ್ಕೆ ಇದು ನಿದರ್ಶನವಾಗಿದೆ.
#BJPLies
ಕ್ಷೇತ್ರದ ಅಭಿವೃದ್ಧಿಯ ನಮ್ಮ ಮಾನದಂಡ ನಮ್ಮ ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದಲ್ಲೇ ಹೊಸ ರೈಲು ಮಾರ್ಗ ಹಾದು ಹೋಗಲಿದೆ. ಇದರಿಂದ ಜಿಲ್ಲೆಯ ಕೈಗಾರಿಕೆ ಅಭಿವೃದ್ಧಿಗೆ & ರಾಜಧಾನಿ ಸನಿಹವಾಗಲಿದೆ. ಆದ್ದರಿಂದ ರಾಜ್ಯ ಸರಕಾರವನ್ನು ಮಾರ್ಗದ ಅನುಷ್ಠಾನ ಕುರಿತು ಮನವಿ ಮಾಡಲಿದ್ದೇನೆ.
@siddaramaiah@DKShivakumar@VSOMANNA_BJP@RailMinIndia
आज नेता प्रतिपक्ष श्री राहुल गांधी जी हाथरस हादसे के पीड़ित परिवारों से मिले और उन्हें भरोसा दिलाया कि इस दुख की घड़ी में हम सब साथ हैं।
पीड़ितों से मुलाकात के बाद राहुल गांधी जी ने राज्य सरकार से अपील की कि पीड़ित परिवारों के लिए यह बहुत मुश्किल समय है। उन्हें उचित मुआवजा और हर संभव मदद दी जानी चाहिए।
ವಿವಿಧ ವಸತಿ ಯೋಜನೆಗಳಡಿ ವಸತಿರಹಿತ ಬಡಜನರಿಗಾಗಿ ಹಂಚಿಕೆ ಮಾಡಲು ಉದ್ದೇಶಿಸಿರುವ ಮನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸುವಂತೆ ನಿನ್ನೆ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ ನೀಡಿದ್ದೇನೆ. ನಾಡಿನ ಬಡಕುಟುಂಬಗಳಿಗೆ ನೆಮ್ಮದಿಯ ಸೂರು ಕಲ್ಪಿಸಿಕೊಡಬೇಕು ಎಂಬುದು ನಮ್ಮ ಸಂಕಲ್ಪ, ಇದಕ್ಕಾಗಿ ಶಕ್ತಿಮೀರಿ ಶ್ರಮಿಸುತ್ತೇವೆ.
ನಿನ್ನೆ ನಡೆದ ಸಭೆಯ ಕುರಿತ ಪತ್ರಿಕಾ ವರದಿಗಳು
#ಕನ್ನಡಸುದ್ದಿ
Pleasure to have launched, Digital Nagarik, a first of its kind digital awareness program in partnership with Meta in Bengaluru.
We will be training over 1 lakh teachers and 10 lakh students in digital safety and augmented reality/virtual reality (AR-VR) skills.
We are committed to empowering our students with the education they need to protect themselves from the ever-evolving threats that lurk in the cyber landscape. This campaign is not just about teaching our children how to create strong passwords or how to recognize phishing scams – it is about instilling a mindset of vigilance and responsibility that will stay with them for life.
ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಕಚೇರಿಯಲ್ಲಿ ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಹತ್ವಾಕಾಂಕ್ಷೆಯ ಸ್ಕೈಡೆಕ್ ಯೋಜನೆ ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದ ವಿಡಿಯೋ ಪ್ರಸ್ತುತಿ ವೀಕ್ಷಿಸಿದೆ. ಹಾಗೆಯೇ ಈ ಸಂಬಂಧ ಅಗತ್ಯ ಸೂಚನೆಗಳನ್ನು ನೀಡಿದೆ.
ಬಿಜೆಪಿ ಮತ್ತು ಸಂಘ ಪರಿವಾರದವರು ತೋರುಗಾಣಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ, ಮುದ್ದಾಡಿದರೂ ಅವರ ಆಂತರ್ಯದೊಳಗೆ ವಿವೇಕಾನಂದರ ಬಗ್ಗೆ ಎಷ್ಟು ಅಸಹನೆ ಇದೆ ಎಂಬುದಕ್ಕೆ ಇಂದಿನ @BJP4Karnataka ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರು ವೇದಿಕೆಯ ಮೇಲೆ ಕಾರ್ಯಕ್ರಮದಲ್ಲಿ ವಿವೇಕಾನಂದರ ಭಾವಚಿತ್ರ ಯಾಕಿದೆ? ಎಂದು ಪ್ರಶ್ನಿಸುವ ಮೂಲಕ ಮೂಲಕ ಬಹಿರಂಗವಾಗಿಯೇ ತಮ್ಮ ಅಸಮಧಾನ ಹೊರಹಾಕಿದ್ದಾರೆ. ವಿವೇಕಾನಂದರ ಪುಣ್ಯಸ್ಮರಣೆಯ ದಿನದಂದೇ ಅವರನ್ನು ಅವಮಾನಿಸುವ ಮೂಲಕ ಬಿಜೆಪಿ ಇಡೀ ಹಿಂದೂ ಸಮಾಜಕ್ಕೆ ಅವಮಾನಗೈದಿದೆ.
ಸಂಘಪರಿವಾರದವರೂ ವಿವೇಕಾನಂದರನ್ನು ಎಷ್ಟೇ ಹೊತ್ತು ಮುದ್ದಾಡಿದರೂ ಅವರು ಇಂದಿಗೂ ಬಿಜೆಪಿಗೆ ಪೂರ್ಣವಾಗಿ ದಕ್ಕಿಲ್ಲ, ಮುಂದೆ ದಕ್ಕುವುದೂ ಇಲ್ಲ. ವಿವೇಕಾನಂದರು ದ್ವೇಷದ ಬದಲಾಗಿ ಸಹೋದರತ್ವವನ್ನು, ಮೌಢ್ಯದ ಬದಲಾಗಿ ವೈಜ್ಞಾನಿಕ ಚಿಂತನೆಯನ್ನು, ಕೋಮುಗಲಭೆಗಳಿಗೆ ಬದಲಾಗಿ ಸರ್ವಧರ್ಮ ಸಹಬಾಳ್ಬೆಯನ್ನು ಹಿಂದೂ ಧರ್ಮದ ನೆಲೆಗಟ್ಟಿನಲ್ಲಿ ಪ್ರಚುಪಡಿಸಿದವರು. ಜಾಗತಿಕ ಸರ್ವಧರ್ಮ ಸಮ್ಮೇಳನದಲ್ಲಿ ಜಗತ್ತಿನ ನೂರಾರು ದೇಶಗಳಿಂದ ಆಗಮಿಸಿದ್ದ ಹತ್ತು ಹಲವು ಧರ್ಮ, ಸಂಸ್ಕೃತಿ, ಭಾಷೆಯ ಜನರನ್ನು ಮೈ ಡಿಯರ್ ಬ್ರದರ್ಸ್ ಎಂಡ್ ಸಿಸ್ಟರ್ಸ್ ( ನನ್ನ ಪ್ರೀತಿಯ ಸಹೋದರ – ಸಹೋದರಿಯರೇ ) ಎಂದು ಸಂಬೋಧಿಸಿದ್ದ ವಿವೇಕಾನಂದರು, ವಿಶ್ವಮಾನವ ಚಿಂತನೆಯೇ ಹಿಂದೂ ಧರ್ಮವೆಂದು ಹೇಳಿದವರು. ಆದರೆ ಬಿಜೆಪಿ ನಾಯಕರು ಬಾಯಿ ತೆರೆದರೆ ಹೊಡಿ, ಬಡಿ, ಕೊಲ್ಲು ಎಂದು ಹಿಂಸೆಗೆ ಪ್ರಚೋದನೆ ನೀಡುತ್ತಾರೆ. ಧರ್ಮ ರಕ್ಷಣೆಯ ಹೆಸರಲ್ಲಿ ದ್ವೇಷ ಬಿತ್ತುವ ಬಿಜೆಪಿಗೆ ವಿವೇಕಾನಂದರ ಈ ಚಿಂತನೆಗಳು ರುಚಿಸದು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯೂ ಹೊರತಾಗಿಲ್ಲ. ಇದೇ ಕಾರಣಕ್ಕೆ ಸಾವಿರಾರು ಜನರು ತುಂಬಿದ್ದ ಸಭೆಯಲ್ಲೇ ವಿವೇಕಾನಂದರ ಫೋಟೊ ಯಾಕಿದೆ? ಎಂದು ಕೇಳುವ ಧೈರ್ಯವನ್ನು ರಾಧಾಮೋಹನ್ ದಾಸ್ ಅವರು ಮಾಡಿದ್ದಾರೆ.
ಓರ್ವ ಸಂತನಾಗಿ, ದಾರ್ಶನಿಕರಾಗಿ, ಮಹಾನ್ ಮಾನವತಾವಾದಿಯಾಗಿ ಸರ್ವರಿಂದಲೂ ಗೌರವಿಸಲ್ಪಡುವ, ಅನುಸರಿಸಲ್ಪಡುವ ವಿವೇಕಾನಂದರಿಗೆ ಅವಮಾನ ಮಾಡಿರುವ ಬಿಜೆಪಿ ಪಕ್ಷ ಅದೇ ವೇದಿಕೆಯಲ್ಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸುತ್ತೇನೆ.
#SwamyVivekananda
ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗುಂಟೆ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು, ಅದಕ್ಕೆ ಬದಲಾಗಿ ನಿವೇಶನ ಕೊಟ್ಟಿದ್ದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದವರು. ನಮಗೆ ಬದಲಿ ನಿವೇಶನ ಕೊಟ್ಟಿದ್ದನ್ನು ವಾಪಾಸು ಪಡೆದು ನಮ್ಮ ಜಮೀನಿನ ಮೌಲ್ಯದ ಹಣವನ್ನೇ ಕೊಡಲಿ, ನಾನೇನಾದ್ರೂ ಬೇಡ ಅಂತ ಹೇಳಿದ್ದೀನಾ?
ನಮ್ಮ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು, ಬೇರೆಯವರಿಗೆ ನಿವೇಶನ ಮಾಡಿ ಹಂಚಿದ್ರು. ನಮಗೆ ಬದಲಿ ನಿವೇಶನವನ್ನು ಇಂಥಾ ಕಡೆಯಲ್ಲೇ ಕೊಡಿ ಎಂದು ಕೇಳಿದ್ವಾ? ವಿಜಯನಗರದ ಮೂರನೇ ಹಂತವೋ, ನಾಲ್ಕನೇ ಹಂತವೋ, ಎಲ್ಲಿ ಕೊಡಬೇಕು ಎನ್ನುವುದು ಅವರಿಗೆ ಬಿಟ್ಟುದ್ದು, ಕೊಟ್ಟಿದ್ದಾರೆ. 2021 ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಅವರೇ ಬದಲಿ ನಿವೇಶನ ಕೊಟ್ಟು, ಈಗ ಅಕ್ರಮ ಆಗಿದೆ ಅಂದ್ರೆ ಹೇಗಪ್ಪಾ? ನಾವು ನಮ್ಮ ಜಮೀನನ್ನು ಸುಮ್ಮನೆ ಬಿಟ್ಟುಕೊಡ್ಬೇಕಿತ್ತಾ?
#ಮುಡಾ #MUDA
सत्य की रक्षा हर धर्म का आधार है!
लेकिन रक्षा मंत्री राजनाथ सिंह ने शहीद अग्निवीर के परिवार को सहायता मिलने के बारे में संसद में झूठ बोला।
उनके झूठ पर शहीद अग्निवीर अजय सिंह के पिता जी ने खुद सच्चाई बताई है।
रक्षा मंत्री को संसद, देश, सेना और शहीद अग्निवीर अजय सिंह जी के परिवार से माफी मांगनी चाहिए।
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಚಾಮರಾಜನಗರ ಜಿಲ್ಲಾ ಸಮಿತಿಯಿಂದ 2023-2024 ನೇ ಸಾಲಿನ ಎಸ್ಎಸ್ಎಲ್ಸಿ & ದ್ವಿತೀಯ ಪಿಯುಸಿಯಲ್ಲಿ ಶೇ.80% ರಷ್ಟು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
#NSUI#NSUIKarnataka#Chamarajanagara
भारत की जनता ने संविधान और लोकतंत्र को बचा लिया है।
देश की वंचित और गरीब आबादी अपने अधिकारों की रक्षा के लिए INDIA के साथ खड़ी हो गयी।
गठबंधन के सभी साथियों और कांग्रेस के बब्बर शेर कार्यकर्ताओं को बधाई।
ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ.
ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕಿರುವ ನಿರ್ಧಾರದ ಹಿಂದಿನ ಉದ್ದೇಶ ನನಗೂ ತಿಳಿದಿಲ್ಲ. ಪೊಲೀಸರು ನನಗೆ ಮಾಹಿತಿ ನೀಡಿ ತೀರ್ಮಾನ ಮಾಡಿಲ್ಲ. ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ. ಸಾಮಾನ್ಯ ಜನ ಹೇಗೆ ಹೇಳುತ್ತಾರೊ ಹಾಗೆ ಕೇಳುತ್ತೇವೆ. 1/2
#Mysuru #PressStatement