ಇಂದು ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ, ಮಾದಕ ವಸ್ತುಗಳಿಂದ ದೂರ ಇರುವಂತೆ ತಿಳಿಸಿ DRUG FREE KARNATAKA APP ಕುರಿತು ಅರಿವು ಮೂಡಿಸಲಾಯಿತು.
ಚನ್ನಪಟ್ಟಣ ಪುರ ಪೊಲೀಸ್ ಠಾಣೆಯಲ್ಲಿ ಕಳೆದು ಹೋದ ಮೊಬೈಲ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಚನ್ನಪಟ್ಟಣ ಪುರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು CEIR ಪೋರ್ಟಲ್ ನ ಮೂಲಕ ಮೊಬೈಲ್ ಅನ್ನು ಪತ್ತೆ ಮಾಡಿ, ವಾರಸುದಾರರಿಗೆ ಹಿಂತಿರುಗಿಸಿರುತ್ತಾರೆ.
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದಲ್ಲಿ .ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯ .ಕೋದಂಡರಾಮ ಬಡಾವಣೆ ಗೆ ಭೇಟಿ ನೀಡಿ, ಸಮಸ್ಯೆಗಳ ಬಗ್ಗೆ ಚರ್ಚಿಸಿ, "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಸೇವೆಯನ್ನು ಪಡೆದುಕೊಳ್ಳಲು ಈ ನಂಬರ್ 8277961550 ಗೆ ಕರೆ ಮಾಡಲು ತಿಳಿಸಲಾಯಿತು.
ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ "ಆಸರೆ" ಎಂಬ ಪೊಲೀಸ್ ಯೋಜನೆಯಡಿ ಹಿರಿಯ ನಾಗರಿಕರಿಗಾಗಿ ಸುರಕ್ಷತೆ ಗೌರವ , ಆರೈಕೆ ಎಂಬ ಉದ್ದೇಶದೊಂದಿಗೆ ಒಂಟಿಯಾಗಿ ವಾಸಿಸುವ ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿಲಾಯಿತು.
ಚನ್ನಪಟ್ಟಣದ ಮಾನ್ಯ CJ & JMFC ನ್ಯಾಯಾಲಯದ CC NO:1622/21 ರಲ್ಲಿ ಆರೋಪಿಯಾದ ಮಜರ್ ಬಿನ್ ಇಸಾಕ್ ಎಂಬುವರು ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಗೈರು ಹಾಜರಾಗಿದ್ದು, ಈ ಸಂಬಂಧ @CPTTownPS ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗೆ 5000/- ರೂ ದಂಡ ವಿಧಿಸಿ ಆದೇಶಿಸಿರುತ್ತದೆ.
ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜ್ಯ ಪೊಲೀಸ್ ಇಲಾಖೆಯ "ಆಸರೆ" ಎಂಬ ಪೊಲೀಸ್ ಯೋಜನೆಯಡಿ ಹಿರಿಯ ನಾಗರಿಕರಿಗಾಗಿ ಸುರಕ್ಷತೆ ಗೌರವ ಮತ್ತು ಆರೈಕೆ ಎಂಬ ಉದ್ದೇಶದೊಂದಿಗೆ ಒಂಟಿಯಾಗಿ ವಾಸಿಸುವ ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿಲಾಯಿತು.
ಚನ್ನಪಟ್ಟಣ ಟೌನ್ ಬೆಂ-ಮೈ ರಸ್ತೆಯಲ್ಲಿ ವಿವೊ ಮೊಬೈಲ್ ಫೋನ್ ಮತ್ತು ಬಟ್ಟೆ ಬ್ಯಾಗ್ ಸಿಕ್ಕಿದ್ದು, ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯ ನಾರಾಯಣ್ ರವರು ವಾರಸುದಾರರನ್ನು ಪತ್ತೆ ಮಾಡಿ, ವಾರಸುದಾರರಾದ ನಾಗೇಶ್ ರವರಿಗೆ ಮೊಬೈಲ್ ಫೋನ್ ಮತ್ತು ಬಟ್ಟೆ ಬ್ಯಾಗ್ ನ್ನು ಹಿಂದಿರುಗಿಸಿರುತ್ತಾರೆ.
ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ "ಆಸರೆ" ಎಂಬ ಪೊಲೀಸ್ ಯೋಜನೆಯಡಿ ಹಿರಿಯ ನಾಗರಿಕರಿಗಾಗಿ ಸುರಕ್ಷತೆ ಗೌರವ ಮತ್ತು ಆರೈಕೆ ಎಂಬ ಉದ್ದೇಶದೊಂದಿಗೆ ಒಂಟಿಯಾಗಿ ವಾಸಿಸುವ ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿಲಾಯಿತು.
ಎಚ್ಚರಿಕೆಯಿಂದಿರಿ, ಸುರಕ್ಷಿತವಾಗಿರಿ. •ಯಾವಾಗಲೂ ನಿಮ್ಮ ಸುತ್ತಮುತ್ತಲಿನ ಪರಿಸ್ಥಿತಿಯ ಬಗ್ಗೆ ಗಮನವಿರಲಿ. •ಸಾರ್ವಜನಿಕ ಸ್ಥಳಗಳಲ್ಲಿ ದುಬಾರಿ ಆಭರಣಗಳನ್ನು ಪ್ರದರ್ಶಿಸುವುದನ್ನು ತಪ್ಪಿಸಿ. •ನಿಮ್ಮ ಹ್ಯಾಂಡ್ಬ್ಯಾಗ್ ಮತ್ತು ಮೊಬೈಲ್ ಅನ್ನು ಹತ್ತಿರದಲ್ಲೇ ಸುರಕ್ಷಿತವಾಗಿ ಇಟ್ಟುಕೊಳ್ಳಿ.
ಈ ದಿನ ಚನ್ನಪಟ್ಟಣ ಪುರ ವೃತ್ತ ವತಿಯಿಂದ ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಹಬ್ಬಗಳನ್ನು ಆಚರಿಸುವಂತೆ ಸೂಚಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.
ಈ ದಿನ ಚನ್ನಪಟ್ಟಣ ಪುರ ಪೊಲೀಸ್ ಠಾಣೆಯಲ್ಲಿ ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಹಬ್ಬಗಳನ್ನು ಆಚರಿಸುವಂತೆ ಸೂಚಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.
ಮೊಬೈಲ್ ಕಳೆದು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, CEIR ಪೋರ್ಟಲ್ ನ ಮೂಲಕ ಮೊಬೈಲ್ ಗಳನ್ನು ಪತ್ತೆ ಮಾಡಿ, ವಾರಸುದಾರರಿಗೆ ಹಿಂತಿರುಗಿಸಿರುತ್ತಾರೆ.
ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜ್ಯ ಪೊಲೀಸ್ ಇಲಾಖೆಯ "ಆಸರೆ" ಎಂಬ ಪೊಲೀಸ್ ಯೋಜನೆಯಡಿ ಹಿರಿಯ ನಾಗರಿಕರಿಗಾಗಿ ಸುರಕ್ಷತೆ ಗೌರವ ಮತ್ತು ಆರೈಕೆ ಎಂಬ ಉದ್ದೇಶದೊಂದಿಗೆ ಒಂಟಿಯಾಗಿ ವಾಸಿಸುವ ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿಲಾಯಿತು.
ಚನ್ನಪಟ್ಟಣ ಪುರ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳನ್ನು ಠಾಣೆಗೆ ಬರಮಾಡಿಕೊಂಡು, ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿ, ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಹಾಗೂ ಮಕ್ಕಳ ಕಾನೂನು ಅರಿವು ಬಗ್ಗೆ ಮಾಹಿತಿ ನೀಡಲಾಯಿತು.