ಸೈಬರ್ ಅಪರಾಧ ಮತ್ತು ವಂಚನೆ ಪ್ರಕರಣಗಳನ್ನು , ಕೃತ್ಯ ನಡೆದ ಒಂದು ಗಂಟೆಯೊಳಗೆ 1930 ಗೆ ಕರೆ ಮಾಡಿ ವರದಿ ಮಾಡಿ. https://t.co/8se5cuf916 web portal ನಲ್ಲಿ ಕೂಡ ವರದಿ ಮಾಡಿ. @IGP_SR_Mysuru @112Mysuru
ಖಾಲಿ ಕುರ್ಚಿಗಳನ್ನ ರಂಜಿಸಲು ಹಂಪಿ ಉತ್ಸವಕ್ಕೆ ಸರ್ಕಾರ 4 ಕೋಟಿ ಖರ್ಚು ಮಾಡಿದ್ದು ನಾಚಿಕೆಗೇಡು ಅಲ್ಲವೇ.
ಮಕ್ಕಳ ಅಪೌಷ್ಟಿಕತೆ ನಿವಾರಣೆ ಕಾರ್ಯಕ್ರಮಗಳಿಗೆ ಹಣವಿಲ್ಲ.
ಅಂಗನವಾಡಿಗಳಿಗೆ ಅನುದಾನವಿಲ್ಲ,
ಪರಿಶಿಷ್ಠ ವಿದ್ಯಾರ್ಥಿಗಳ ಹಾಸ್ಟೆಲ್ ಸಮಸ್ಯೆ ಬಗೆಹರಿದಿಲ್ಲ.
ಉತ್ಸವಕ್ಕೆ ಇರುವ ಹಣ ಜನಪರ ಯೋಜನೆಗಳಿಗೆ ಏಕಿಲ್ಲ @BSBommai ಅವರೇ?
#SayCM